2nd PUC Exam 2 Result Update: ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಈ ದಿನದಂದು ಬಿಡುಗಡೆ! ಇಲ್ಲಿದೆ ನೋಡಿ ಮಾಹಿತಿ.
ಈಗ ಸ್ನೇಹಿತರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈಗ ನಮ್ಮ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2ರ ಪರೀಕ್ಷೆಯನ್ನು ಈಗ 23 ಏಪ್ರಿಲ್ 2025 ರಿಂದ ದಿನಾಂಕ 8 ಮೇ 2025 ರವರೆಗೆ ಈ ಒಂದು ಪರೀಕ್ಷೆಯನ್ನು ನಡೆಸಲಾಗಿತ್ತು. ಅಷ್ಟೇ ಅಲ್ಲದೆ ಈಗ ಸಾಕಷ್ಟು ವಿದ್ಯಾರ್ಥಿಗಳು ಈ ಒಂದು ಪರೀಕ್ಷೆಯನ್ನು ಈಗಾಗಲೇ ಬರೆದಿದ್ದಾರೆ. ಆದರೆ ಈಗ ಈ ಒಂದು ವಿದ್ಯಾರ್ಥಿಗಳು ಈ ಒಂದು ಪರೀಕ್ಷೆ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾದು ಕುಳಿತಿದ್ದಾರೆ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ನೀವು ಈ ಒಂದು ಪರೀಕ್ಷೆ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ಫಲಿತಾಂಶವನ್ನು ಹೇಗೆ ಚೆಕ್ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಒಂದು ಲೇಖನದಲ್ಲಿ ಇದೆ.
ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಬಿಡುಗಡೆ
ಈಗ ಸ್ನೇಹಿತರೆ ದ್ವಿತೀಯ ಪಿಯುಸಿ ಪರೀಕ್ಷೆ 2ರ ಪರೀಕ್ಷೆಗಳನ್ನು ದಿನಾಂಕ 23 ಏಪ್ರಿಲ್ 2025 ರಿಂದ ದಿನಾಂಕ 8 ಮೇ 2025 ರವರೆಗೆ ಪರೀಕ್ಷೆಯನ್ನು ನಡೆಸಿದ್ದರು. ಈಗ ಈ ಒಂದು ಪರೀಕ್ಷೆಯನ್ನು ಸರಿಸುಮಾರು 2.5 ಲಕ್ಷ ವಿದ್ಯಾರ್ಥಿಗಳು ಈಗಾಗಲೇ ಈ ಒಂದು ಪರೀಕ್ಷೆ ಬರೆದಿದ್ದಾರೆ. ಅದೇ ರೀತಿಯಾಗಿ ಈಗ ಈ ಒಂದು ಪರೀಕ್ಷೆಯಲ್ಲಿ ಸುಮಾರು 69,000 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಈ ಒಂದು ಫಲಿತಾಂಶ ಸುಧಾರಣೆಯ ಪರೀಕ್ಷೆಗಳನ್ನು ಬರೆದಿದ್ದಾರೆ ಎಂಬ ಮಾಹಿತಿ ದೊರೆತಿದೆ. ಹಾಗಾಗಿ ಈಗ ಈ ಒಂದು ಪರೀಕ್ಷೆ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ಎಲ್ಲರೂ ಕಾತುರದಿಂದ ಕಾದು ಕುಳಿತಿದ್ದಾರೆ.
ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ಹಾಗೆ ಈಗ ಈ ಒಂದು ದ್ವಿತೀಯ ಪಿಯುಸಿ ಪರೀಕ್ಷೆ 2ರ ಮೌಲ್ಯಮಾಪನವು ಪ್ರಕ್ರಿಯೆಗಳು ಈಗಾಗಲೇ ಮುಕ್ತಾಯ ಹಂತದಲ್ಲಿ ಇದೆ ಎಂಬ ಮಾಹಿತಿ ದೊರೆತಿದೆ. ಅದೇ ರೀತಿಯಾಗಿ ಈಗ ಈ ಒಂದು ಪರೀಕ್ಷೆ ಫಲಿತಾಂಶವನ್ನು ಪ್ರಕಟಣೆ ಮಾಡಲು ಈಗ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಯಾವುದೇ ರೀತಿಯಾದಂತಹ ಅಧಿಕೃತ ದಿನಾಂಕಗಳನ್ನು ಘೋಷಣೆ ಮಾಡಿಲ್ಲ. ಆದರೆ ಈಗ ಕೆಲವೊಂದಷ್ಟು ಜಾಲತಾಣಗಳು ಅಥವಾ ಮಾಧ್ಯಮಗಳ ಮೂಲಕ ತಿಳಿದು ಬಂದಿರುವ ಮಾಹಿತಿವೇನೆಂದರೆ ಈ ಒಂದು ಫಲಿತಾಂಶ ಈಗ ಮೇ 17 ಅಥವಾ 19 ನೇ ತಾರೀಖಿನಂದು ಪ್ರಕಟಣೆ ಮಾಡುವ ಸಾಧ್ಯತೆ ಇದೆ ಎಂದು ಈಗ ಮಾಹಿತಿಯನ್ನು ನೀಡಿದ್ದಾರೆ.
ಫಲಿತಾಂಶ ಚೆಕ್ ಮಾಡಿಕೊಳ್ಳುವುದು ಹೇಗೆ?
ಈಗ ಈ ಒಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಈ ಒಂದು ಪರೀಕ್ಷೆ ಫಲಿತಾಂಶ ನೋಡಿಕೊಳ್ಳಬೇಕೆಂದರೆ ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ ಗೆ ನೀವು ಬೇಟಿಯನ್ನು ನೀಡಬೇಕಾಗುತ್ತದೆ. ಒಂದು ವೇಳೆ ಈಗ ನಿಮಗೆ ತಿಳಿಯದೆ ಇದ್ದರೆ ನಾವು ಈ ಕೆಳಗೆ ನೇತೃತ್ವ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಬಹುದು.
Link : Check Now
ನೀವು ಆ ಒಂದು ವೆಬ್ ಸೈಟನ್ನು ಓಪನ್ ಮಾಡಿಕೊಂಡ ನಂತರ ನೀವು ಅದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಅಥವಾ ರಿಸಲ್ಟ್ 2025 ಎಂದು ನಿಮಗೆ ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ಅದರಲ್ಲಿ ನೀವು ನಿಮ್ಮ ಹಾಲ್ ಟಿಕೆಟ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ಅನ್ನು ಎಂಟರ್ ಮಾಡಿ. ಆ ಮೇಲೆ ನೀವು ನಿಮ್ಮ ಫಲಿತಾಂಶವನ್ನು ತಿಳಿದುಕೊಳ್ಳಬಹುದು. ಆನಂತರ ಅದನ್ನು ನೀವು ನಿಮ್ಮ ಮೊಬೈಲ್ ನಲ್ಲಿ ಡೌನ್ ಲೋಡ್ ಕೂಡ ಅಥವಾ ಸ್ಕ್ರೀನ್ ಶಾಟ್ ಅನ್ನು ತೆಗೆದುಕೊಳ್ಳಬಹುದು.