HDFC Parivartana Scholarship 2025: HDFC ಪರಿವರ್ತನಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ಈ ಒಂದು HDFC ಬ್ಯಾಂಕ್ ಪರಿವರ್ತನಾ ಸ್ಕಾಲರ್ಶಿಪ್ ಅನ್ನು ಈಗ ಬಿಡುಗಡೆ ಮಾಡಲಾಗಿದ್ದು. ಈಗ ಈ ಒಂದು ಆರ್ಥಿಕವಾಗಿ ಸಂಕಷ್ಟದಲ್ಲಿ ಇರುವಂತಹ ಮತ್ತು ಆರೋಗ್ಯಗಳ ಸಮಸ್ಯೆಯಿಂದ ಈಗ ತಮ್ಮ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಆಗದ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ.

ಅದೇ ರೀತಿಯಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ 1 ರಿಂದ 12ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳು ಹಾಗೂ ಡಿಪ್ಲೋಮಾ, ಐಟಿಐ ಪಾಲಿಟೆಕ್ನಿಕ್ ಹಾಗೂ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಕೊಡಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
ವಿದ್ಯಾರ್ಥಿವೇತನದ ಉದ್ದೇಶ ಏನು?
ಈಗ ಈ ಒಂದು ಪರಿವರ್ತನ ಕಾರ್ಯಕ್ರಮವು ಗ್ರಾಮೀಣಾಭಿವೃದ್ಧಿ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಆರೋಗ್ಯ ಸ್ವಚ್ಛತೆ ಮತ್ತು ಸಾಕ್ಷರತೆಯಲ್ಲಿ ಮತ್ತೊಂದು ಸಕಾರಾತ್ಮಕ ಬದಲಾವಣೆಯನ್ನು ತರುವಂತ ಗುರಿಯನ್ನು ಹೊಂದಿದೆ.
ಈಗ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಶಿಕ್ಷಣದ ಮೂಲಕ ಆರ್ಥಿಕವಾಗಿ ಹಿಂದುಳಿದಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಸಹಾಯವಾಗುವ ರೀತಿಯಲ್ಲಿ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಲಾಗಿದೆ.
ಅರ್ಹತೆಗಳು ಏನು?
- ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ಭಾರತದ ವಿದ್ಯಾರ್ಥಿಗಳ ಆಗಿರಬೇಕು.
- ಆನಂದರ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಹಾಗೆ ಈಗ ವೈಯಕ್ತಿಕ ಅಥವಾ ಕುಟುಂಬದ ಸಂಕಷ್ಟವನ್ನು ಎದುರಿಸುತ್ತಿರುವವರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
- ಆನಂತರ ಡಿಪ್ಲೋಮಾ ಕೋರ್ಸ್ ಅನ್ನು 12ನೇ ತರಗತಿಯ ನಂತರ ಡಿಪ್ಲೋಮೋ ಮಾಡುತ್ತಿರುವವರು ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು..
- ಆನಂತರ ಹಿಂದಿನ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು.
- ಆ ಒಂದು ವಿದ್ಯಾರ್ಥಿ 1 ರಿಂದ 12ನೇ ತರಗತಿಯಲ್ಲಿ ಹಾಗೂ ಅಥವಾ ಡಿಪ್ಲೋಮಾ, ಐಟಿಐ ಹಾಗೂ ಪಾಲಿಟೆಕ್ನಿಕ್ ಕೋರ್ಸ್ ಅನ್ನು ಓದುತ್ತಾ ಇರಬೇಕು.
ವಿದ್ಯಾರ್ಥಿ ವೇತನದ ಲಾಭ ಏನು?
- ಈಗ 1 ರಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ 15,000 ಹಣ
- 7 ರಿಂದ 12ನೇ ತರಗತಿ ಡಿಪ್ಲೋಮಾ, ಐಟಿಐ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ 18,000 ಹಣ
- ಸಾಮಾನ್ಯ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಈಗ 35,000 ಹಣ
- ವೃತ್ತಿಪರ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಈಗ 75,000 ಹಣ
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮತದಾರರ ಗುರುತಿನ ಚೀಟಿ
- ಹಿಂದಿನ ವರ್ಷದ ಅಂಕಪಟ್ಟಿಗಳು
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಶುಲ್ಕ ರಶೀದಿಗಳು
- ಪ್ರವೇಶ ಪತ್ರ
- ಬ್ಯಾಂಕ್ ವಿವರ
ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?
- ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಮೊದಲು ನೀವು ಸರ್ಕಾರದ ಅಧಿಕೃತ ವೆಬ್ ಸೈಟ್ ಗೆಮೊದಲು ಭೇಟಿಯನ್ನು ನೀಡಿ.
- ಆನಂತರ ಈ ಹಿಂದೆ ನೀವೇನಾದರೂ ರಿಜಿಸ್ಟರ್ ಆಗಿದ್ದರೆ ಲಾಗಿನ್ ಮಾಡಿಕೊಂಡು ಮುಂದುವರಿಯಬೇಕಾಗುತ್ತದೆ.
- ಒಂದು ವೇಳೆ ನೀವು ಲಾಗಿನ ಮಾಡದೆ ಇದ್ದರೆ ಇಮೇಲ್ ಮತ್ತು ಮೊಬೈಲ್ ನಂಬರ್ ಅನ್ನು ಬಳಕೆ ಮಾಡಿಕೊಂಡು ಹೊಸ ಖಾತೆಯನ್ನು ರಚನೆ ಮಾಡಿಕೊಳ್ಳಿ.
- ಆನಂತರ ಪರಿವರ್ತನೆ SCSS ಕಾರ್ಯಕ್ರಮ 2025 26ನೇ ಅರ್ಜಿ ಫಾರಂ ಪುಟಕ್ಕೆ ನೀವು ಹೋಗಬೇಕಾಗುತ್ತದೆ.
- ಆನಂದ ಒಂದು ಅರ್ಜಿಯಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಬೇಕಾಗುತ್ತದೆ.
- ತದನಂತರ ನೀವು ಅದಕ್ಕೆ ಬೇಕಾಗುವಂತಹ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನೀವು ಸಲಿಕೆ ಮಾಡಿದಂತ ಪ್ರತಿಯೊಂದು ದಾಖಲೆಗಳು ಸರಿಯಾದ ರೀತಿಯಲ್ಲಿ ಇದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಅಕ್ಟೋಬರ್ 2025