PM Surya Ghar Yojane Apply Start: ಮನೆಗೆ ಈಗ ಉಚಿತ ಸೋಲಾರ್ ವಿದ್ಯುತ್ ಅರ್ಜಿ ಸಲ್ಲಿಕೆ ಪ್ರಾರಂಭ! ಕೂಡಲೇ ಅರ್ಜಿ ಸಲ್ಲಿಸಿ.

PM Surya Ghar Yojane Apply Start: ಮನೆಗೆ ಈಗ ಉಚಿತ ಸೋಲಾರ್ ವಿದ್ಯುತ್ ಅರ್ಜಿ ಸಲ್ಲಿಕೆ ಪ್ರಾರಂಭ! ಕೂಡಲೇ ಅರ್ಜಿ ಸಲ್ಲಿಸಿ.

WhatsApp Float Button

ಈಗ ನಮ್ಮ ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರದಲ್ಲಿ ಈಗ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈಗ ಸಾಕಷ್ಟು ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಿದೆ. ಹಾಗೆ ಈಗ ಕೇಂದ್ರ ಸರ್ಕಾರದಿಂದ ಪ್ರತಿಯೊಬ್ಬರ ಮನೆಯಲ್ಲೂ ಕೂಡ ಉಚಿತ ವಿದ್ಯುತ್ ಹಾಗೂ ಅವರು ತಮ್ಮ ವಿದ್ಯುತ್ ಬಿಲನ್ನು ಕಟ್ಟುವಂತಹ ಹೊರೆ  ಕಡಿಮೆಯಾಗಲಿ ಎಂದು ಈಗ ಸರ್ಕಾರವು ಸೌರ ಶಕ್ತಿ ಉಪಯೋಗವನ್ನು ಹೆಚ್ಚಾಗಲಿ ಎಂದು ಈಗ ಪಿಎಂ ಸೂರ್ಯ ಘರ್ ಯೋಜನೆಯನ್ನು ಜಾರಿಗೆ ಮಾಡಿದೆ.

WhatsApp Float Button

PM Surya Ghar Yojane Apply Start

WhatsApp Float Button

ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ ಮನೆಯ ಮೇಲೆ ಸೌರ ಶಕ್ತಿ ಅಳವಡಿಸಲು ಸಹಾಯಧನವನ್ನು ನೀಡಲಾಗುತ್ತಿದೆ. ಈ ಒಂದು ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿಯನ್ನು  ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಎಂಬುವುದರ ಬಗ್ಗೆ ಈಗ ಸಂಪೂರ್ಣವಾದ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.

WhatsApp Float Button

ಪಿಎಂ ಸೂರ್ಯ ಘರ್ ಯೋಜನೆ

ಈಗ ನಮ್ಮ ದೇಶದ ಪ್ರಧಾನಮಂತ್ರಿಯವರು ಈಗ ಅಂದರೆ ನರೇಂದ್ರ ಮೋದಿಜಿ ಅವರು ಭಾರತದ ಸೌರ ಶಕ್ತಿ ಹೆಚ್ಚಾಗುವ ಉದ್ದೇಶದಿಂದಾಗಿ ಹಾಗೂ ದೇಶದ ಬಡ ಜನರ ವಿದ್ಯುತ್ ಬಿಲ್ ಹೊರೆ ಕಡಿಮೆಯಾಗುವ ಸಲುವಾಗಿ ಈ ಒಂದು ಯೋಜನೆ ಅನ್ನು ಜಾರಿಗೆ ಮಾಡಿದ್ದಾರೆ. ಈ ಒಂದು ಯೋಜನೆಗೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ಈ ಒಂದು ಕೆಲವೇ ವರ್ಷಗಳಲ್ಲಿ ಈ ಒಂದು ಯೋಜನೆ ಮೂಲಕ ಸಂಪರ್ಕ ಎಲ್ಲಾ ಜನರು ಪಡೆಯಲು ಈಗ 10,000 ಕೋಟಿ ಹಣವನ್ನು ಇದಕ್ಕಾಗಿ ಮೀಸಲಿಡಲಾಗಿದೆ.

WhatsApp Float Button

ಯೋಜನೆಯ ಸೌಲಭ್ಯಗಳು ಏನು?

ಈಗ ಈ ಒಂದು ಯೋಜನೆಗೆ ನೀವೇನಾದರೂ ಅರ್ಜಿ ಸಲ್ಲಿಕೆ ಮಾಡುವುದರ ಮೂಲಕ ಮನೆಯ ಮೇಲೆ ಸೌರ ಶಕ್ತಿಯನ್ನು ಅಳವಡಿಸಿಕೊಂಡು ಸಾಕಷ್ಟು ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಈಗ 25 ವರ್ಷಗಳವರೆಗೆ ನೀವು ಯಾವುದೇ ರೀತಿಯಾದಂತಹ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಅಂದರೆ ನೀವು ಪ್ರತಿ ತಿಂಗಳು 300 ಯೂನಿಟ್ ಗಳ ವರೆಗೆ ಉಚಿತ ವಿದ್ಯುತ್ತನ್ನು ಬಳಸಬಹುದು.

WhatsApp Float Button

ಈ ಯೋಜನೆ ಅಡಿಯಲ್ಲಿ ಎಷ್ಟು ಸಹಾಯಧನ

  • 150 ಯೂನಿಟ್ ವಿದ್ಯುತ್ ಬಳಕೆ ಮಾಡುವವರಿಗೆ 30,000 ರಿಂದ 60,000 ಸಾವಿರದವರೆಗೆ ಹಣ.
  • 150 ರಿಂದ 300 ಯೂನಿಟ್ ವರೆಗೆ ವಿದ್ಯುತ್ ಬಳಸುವವರಿಗೆ 60,000 ದಿಂದ 78,000 ಹಣ
  • 300 ಯೂನಿಟ್ ಬಳಕೆ ಮಾಡುವಂಥವರಿಗೆ 78,000 ದವರೆಗೆ ಸಹಾಯಧನ ದೊರೆಯುತ್ತದೆ.

ಅರ್ಹತೆಗಳು ಏನು?

  • ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಯು ಭಾರತೀಯ ಪ್ರಜೆಯಾಗಿರಬೇಕು ಮತ್ತು ಸ್ವಂತ ಮನೆಯನ್ನು ಹೊಂದಿರಬೇಕು.
  • ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗೆ 18 ವರ್ಷ ಮೇಲ್ಪಟ್ಟಾಗಿರಬೇಕು.
  • ಅಭ್ಯರ್ಥಿಯ ವಾರ್ಷಿಕ ಆದಾಯ 1.5 ಲಕ್ಷಕ್ಕಿಂತ ಒಳಗೆ ಇರಬೇಕು.
  • ಅಭ್ಯರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು.
  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯ ಮನೆಯಲ್ಲಿ ಯಾವುದೇ ರೀತಿಯಾದಂತ ಸರಕಾರ ನೌಕರಿಯನ್ನು ಹೊಂದಿರಬಾರದು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಸ್ವಂತ ಮನೆ ದೃಢೀಕರಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆಯ ವಿವರ

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದರೆ ಈಗ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಹಾಗೆ ನೀವು ಈಗ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಪಿಎಂ ಸೂರ್ಯ ಘರ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿ ನೀಡಿ. ಆ ಒಂದು ವೆಬ್ಸೈಟ್ನಲ್ಲಿ ನೀವು ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿಕೊಳ್ಳುವುದರ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆ ಲಾಭವನ್ನು ಪಡೆಯಬಹುದು.

WhatsApp Float Button
WhatsApp Group Join Now
Telegram Group Join Now

Leave a Comment

error: Content is protected !!