Gruhalakshmi Amount Credited List: ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ! ಈ ಕೂಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?
ಈಗ ಕರ್ನಾಟಕ ಸರ್ಕಾರದ ಮಹತ್ವದ ಯೋಜನೆ ಆದಂತಹ ಈ ಒಂದು ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಕೆ ಮಾಡಿದಂತ ಪ್ರತಿಯೊಬ್ಬ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಈಗ ಬಾಕಿ ಇರುವಂತಹ ಕಂತುಗಳನ್ನು ಈಗ ಸರ್ಕಾರವು ಜಮಾ ಮಾಡಿದೆ.

ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಘೋಷಣೆಯಂತೆ ಈ ಒಂದು ಯೋಜನೆ ಹಣವನ್ನು ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡುವ ಪ್ರಕ್ರಿಯೆಯನ್ನು ಈಗ ಸರ್ಕಾರವು ತೆಗೆದುಕೊಂಡಿದ್ದು. ಈ ಒಂದು ಲೇಖನದಲ್ಲಿ ಈ ಒಂದು ಗೃಹಲಕ್ಷ್ಮೀ ಯೋಜನೆ ಹೊಸ ಪಟ್ಟಿಯಲ್ಲಿ ಹಾಗೂ ಈ ಒಂದು ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ಹೇಗೆ ತಿಳಿದುಕೊಳ್ಳಬೇಕೆಂಬುದರ ಸಂಪೂರ್ಣ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.
ಗೃಹಲಕ್ಷ್ಮಿ ಯೋಜನೆಯ ಮಾಹಿತಿ
ಈಗ ಗೃಹಲಕ್ಷ್ಮಿ ಯೋಜನೆಯ ಕರ್ನಾಟಕದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಂತಹ ಯೋಜನೆ ಈಗ ಕುಟುಂಬದ ಯಜಮಾನಿಯಾದಂತಹ ಮಹಿಳೆಯರಿಗೆ ಈಗ ಆರ್ಥಿಕ ನೆರವು ನೀಡುವಂತಹ ಗುರಿಯನ್ನು ಇದು ಹೊಂದಿದೆ. ಹಾಗೆ ಈಗ ಈ ಒಂದು ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಈಗ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ.
ಅದೇ ರೀತಿ ಈಗ ಕಳೆದ ಕೆಲವೊಂದು ಕಂತುಗಳಲ್ಲಿ ವಿಳಂಬದ ಆರೋಪಗಳು ಕೇಳಿ ಬರುತ್ತಾ ಇದ್ದವು. ಆದರೆ ಈಗ ದೀಪಾವಳಿಯ ಶುಭ ಸಂದರ್ಭದಲ್ಲಿ ಈ ಒಂದು ಬಾಕಿ ಇರುವಂತ ಪ್ರತಿಯೊಂದು ಕಂತಿನ ಹಣಗಳನ್ನು ಈಗ ಬಿಡುಗಡೆ ಮಾಡಲಾಗಿದೆ ಎಂದು ಈಗ ಸಚಿವರು ಮಾಹಿತಿಯನ್ನು ನೀಡಿದ್ದಾರೆ.
ಪಟ್ಟಿಯನ್ನು ಪರಿಶೀಲಿಸುವುದು ಹೇಗೆ?
- ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ಜಾಲತಾಣಕ್ಕೆ ಮೊದಲು ನೀವು ಭೇಟಿಯನ್ನು ನೀಡಿ.
- LINK : Check Now
- ಆನಂತರ ಅದರಲ್ಲಿ ಮೊಬೈಲ್ ಫೋನ್ ನ ಮುಖಪುಟದ ಎಡಭಾಗದಲ್ಲಿ ಕಾಣುವಂತ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ಈ ರೇಷನ್ ಕಾರ್ಡ್ ನ ಮೇಲೆ ಆಯ್ಕೆ ಮಾಡಿ.
- ಆನಂತರ ಅದರಲ್ಲಿ ಕೆಳಗೆ ಶೋ ವಿಲೇಜ್ ಲಿಸ್ಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮುಂದುವರಿಯಬೇಕಾಗುತ್ತದೆ.
- ಆನಂತರ ಅದರಲ್ಲಿ ನಿಮ್ಮ ಜಿಲ್ಲೆಯ ತಾಲೂಕು ಮತ್ತು ಗ್ರಾಮ ಪಂಚಾಯಿತಿ ಹಾಗೂ ಗ್ರಾಮಗಳ ಆಯ್ಕೆ ಮಾಡಿ ಗೋ ಎಂಬುದರ ಮೇಲೆ ಕ್ಲಿಕ್ ಮಾಡಿ.
- ಆನಂತರ ನಿಮ್ಮ ಮುಂದೆ ಒಂದು ಪಟ್ಟಿ ದೊರೆಯುತ್ತದೆ. ಆ ಒಂದು ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಂಡು ನೀವು ಖಚಿತಪಡಿಸಿಕೊಳ್ಳಬಹುದು.
ಈ ಒಂದು ಮಾಹಿತಿ ಪ್ರಕಾರ ಈ ಒಂದು ಲಿಸ್ಟಿನಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಬಂದು ಜಮಾ ಆಗುತ್ತದೆ. ಒಂದು ವೇಳೆ ಇಲ್ಲದೆ ಹೋದರೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ.