Pm Kisan Amount Released Update News: PM ಕಿಸಾನ್ ಯೋಜನೆಯ ಹಣ ಈ ದಿನ ಬಿಡುಗಡೆ! ಇಲ್ಲಿದೆ ನೋಡಿ ಯೋಜನೆಯ ಮಾಹಿತಿ.
ಈಗ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯ ನಿಧಿ ಯೋಜನೆಯ 2000 ಹಣ ಬಿಡುಗಡೆಗೆ ಸಂಬಂಧಿಸಿದಂತೆ ಈಗ ಕೇಂದ್ರ ಸರ್ಕಾರದ ಕಡೆಯಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಇದೊಂದು ಈಗ ರೈತರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಈ ಒಂದು ಲೇಖನದಲ್ಲಿ 21ನೇ ಕಂತಿನ ಹಣದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಅದೇ ರೀತಿಯಾಗಿ ಸ್ನೇಹಿತರೆ ಈಗ ಈ ಒಂದು ಪಿಎಂ ಕಿಸಾನ್ ಯೋಜನೆ ಹಣವನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಪ್ರತಿಯೊಬ್ಬರು ರೈತರ ಖಾತೆಗಳಿಗೆ ಸರ್ಕಾರವು ಈಗಾಗಲೇ ಈ ಒಂದು ಹಣವನ್ನು ಜಮಾ ಮಾಡುತ್ತಾ ಬರುತ್ತಾ ಇತ್ತು. ಈಗ ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ಪ್ರತಿಯೊಬ್ಬ ರೈತರು ಕೂಡ ವಾರ್ಷಿಕವಾಗಿ 6,000 ವರೆಗೆ ಹಣವನ್ನು ಪಡೆದುಕೊಳ್ಳಬಹುದು.
PM ಕಿಸಾನ್ ಯೋಜನೆಯ ಮಾಹಿತಿ
ಈಗ ಈ ಒಂದು ಕೇಂದ್ರ ಸರ್ಕಾರವು 2019ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯ ನಿಧಿ ಯೋಜನೆಯನ್ನು ಜಾರಿಗೆ ಮಾಡಿದ್ದು. ಈ ಒಂದು ಯೋಜನೆಯ ಮೂಲಕ ನಮ್ಮ ಭಾರತ ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈಗ ಕೇಂದ್ರ ಸರ್ಕಾರ ವರ್ಷಕ್ಕೆ ಸುಮಾರು 6,000 ಸಾವಿರದವರೆಗೆ ಮೂರು ಕಂತಿನ ರೂಪದಲ್ಲಿ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಈಗಾಗಲೇ ವರ್ಗಾವಣೆ ಮಾಡುವಂತಹ ಯೋಜನೆ ಇದಾಗಿದೆ.
ಹಾಗೆಯೇ ರೈತರು ಈ ಒಂದು ಯೋಜನೆ ಮೂಲಕ ಇಲ್ಲಿಯವರೆಗೆ ಸುಮಾರು 20 ಕಂತಿನ ಹಣವನ್ನು ಅಂದರೆ ಸುಮಾರು 40,000 ವರೆಗೆ ಹಣವನ್ನು ಈ ಒಂದು ಯೋಜನೆ ಮೂಲಕ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಸ್ನೇಹಿತರೆ ಈಗ 21ನೇ ಕಂತಿನ ಹಣಕ್ಕಾಗಿ ಎಲ್ಲ ರೈತರು ಎದುರು ನೋಡುತ್ತಾ ಇದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಪಿಎಂ ಕಿಸಾನ್ ಯಾವಾಗ ಬಿಡುಗಡೆ!
ಈಗ ಸ್ನೇಹಿತರೆ ಕೇಂದ್ರ ಸರ್ಕಾರ 21ನೇ ಕಂತಿನ ಹಣ ಬಿಡುಗಡೆ ಬಗ್ಗೆ ಯಾವುದೇ ರೀತಿಯಾದಂತಹ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಆದರೆ ಈಗ ಕೆಲವೊಂದು ವಿಶ್ವಾಸಾರ್ಹ ಮಾಧ್ಯಮಗಳು ನೀಡಿರುವಂತಹ ಮಾಹಿತಿ ಪ್ರಕಾರ ಈಗ ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣವನ್ನು ನವೆಂಬರ್ ಮೊದಲ ವಾರದಲ್ಲಿ ಅಥವಾ ನವೆಂಬರ್ ತಿಂಗಳಿನಲ್ಲಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಅಷ್ಟೇ ಅಲ್ಲದೆ ಈಗಾಗಲೇ ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್ ಮತ್ತು ಇತರೆ ಈಶಾನ್ಯ ರಾಜ್ಯಗಳಲ್ಲಿ ಹಾಗೂ ಪ್ರಕೃತಿ ವಿಕೋಪದಿಂದ ಅತಿ ಹೆಚ್ಚು ಹಾನಿಗಳಾದಂತಹ ರೈತರ ಖಾತೆಗಳಿಗೆ ಸರ್ಕಾರವು ಈಗಾಗಲೇ 21ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ.
ಅಷ್ಟೇ ಅಲ್ಲದೆ ಈಗ ರಾಜ್ಯಗಳ ರೈತರಿಗೆ ಹಾಗೂ ನಮ್ಮ ಕರ್ನಾಟಕದ ರಾಜ್ಯದ ರೈತರಿಗೆ ನವೆಂಬರ್ ಮೊದಲ ವಾರದಲ್ಲಿ ಈ ಒಂದು 21ನೇ ಹಣವನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ.
ರೈತರು ಮಾಡಬೇಕಾದ ಕಡ್ಡಾಯ ಕೆಲಸಗಳು
ಈಗ ಈ ಒಂದು ಹಣವು ಜಮಾ ಆಗಲು ರೈತರ ತಮ್ಮ ಬ್ಯಾಂಕ್ ಖಾತೆಯನ್ನು ಚಾಲ್ತಿಯಲ್ಲಿರಬೇಕು ಹಾಗೂ ಜಮೀನು ದಾಖಲಾತಿಗಳು ಸರಿಯಾದ ರೀತಿಯಲ್ಲಿ ಇರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯವಾಗಿರುತ್ತದೆ.
ಪಿಎಂ ಕಿಸಾನ್ ಹಣದ ಸ್ಥಿತಿ ಪರಿಶೀಲನೆ ಮಾಡುವುದು ಹೇಗೆ?
- ಈಗ ನೀವು ಕೂಡ ಹಣದ ಬಗ್ಗೆ ಪರಿಶೀಲನೆ ಮಾಡಲು ಈಗ ಈ ಯೋಜನೆ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿ ನೀಡಬೇಕಾಗುತ್ತದೆ.
- Link : Check Now
- ಆನಂತರ ನೀವು ಆದರೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಗು ಮೊಬೈಲ್ ನಂಬರ್ ಮೂಲಕ ಲಾಗಿನ್ ಮಾಡಿಕೊಂಡು ಮುಂದುವರಿಯಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ರೈತರು ಫಾರ್ಮರ್ಸ್ ಕಾರ್ನರ್ ಆಯ್ಕೆ ಏನು ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಸ್ಥಿತಿ ಪರಿಶೀಲನೆ ಅಥವಾ ಬೆನಿಫಿಶರ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಿ.
- ಆನಂತರ ರೈತರು ಮತ್ತೆ ತಮ್ಮ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ನಂಬರ್ ಅನ್ನು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
- ಆನಂತರ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಪಿಎಂ ಕಿಸಾನ್ ಯೋಜನೆ ಹಣದ ಸ್ಥಿತಿ ಹಾಗೂ ಇತರೆ ಮಾಹಿತಿಗಳನ್ನು ತಿಳಿದುಕೊಳ್ಳಬಹುದು.