Today Gold Rate Hiked: ಕರ್ನಾಟಕದಲ್ಲಿ ಇಂದಿನ ಬಂಗಾರದ ಬೆಲೆ ಭರ್ಜರಿ ಏರಿಕೆ? ಇಲ್ಲಿದೆ ಇವತ್ತಿನ ಬೆಲೆ.
ಈಗ ನೀವೇನಾದರೂ ಬಂಗಾರವನ್ನು ಖರೀದಿ ಮಾಡಬೇಕೆಂದರೆ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಳ್ಳುವುದು ಉತ್ತಮ. ಏಕೆಂದರೆ ಇಂದು ನಮ್ಮ ಕರ್ನಾಟಕದಲ್ಲಿ ಬಂಗಾರದ ಬೆಲೆ ಭರ್ಜರಿ ಏರಿಕೆಯನ್ನು ಕಂಡಿದೆ. ಹಾಗೆ ಈ ಒಂದು ಬಂಗಾರದ ಬೆಲೆ ಯಾವತ್ತಿಗೂ ಸ್ಥಿರವಾಗಿರುವುದಿಲ್ಲ. ಆದ ಕಾರಣ ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಕೊಳ್ಳಿ.

ಅಷ್ಟೇ ಅಲ್ಲದೆ ಕೆಲವೊಂದು ಶುಭ ಸಂದರ್ಭದಲ್ಲಿದಂತಹ ಮದುವೆಯಾಗಿರಬಹುದು ಅಥವಾ ಇನ್ನು ಹಲವಾರು ರೀತಿಯ ಶುಭ ಸಮಾರಂಭಗಳಲ್ಲಿ ಈ ಒಂದು ಬಂಗಾರವ ಅತಿ ಪ್ರಾಮುಖ್ಯತೆ ಅನ್ವಯಿಸುತ್ತದೆ. ಏಕೆಂದರೆ ಆ ಒಂದು ಸಂದರ್ಭದಲ್ಲಿಯೇ ಬಂಗಾರದ ಅವಶ್ಯಕತೆ ತುಂಬಾ ಇರುತ್ತದೆ.
ಆದಕಾರಣ ಆದಷ್ಟು ಜನರು ಆ ಸಮಯದಲ್ಲಿ ಬಂಗಾರವನ್ನು ಖರೀದಿ ಮಾಡಲು ಓಡಾಡುತ್ತಾರೆ. ಆದರೆ ಬಂಗಾರದ ಬೆಲೆಯನ್ನು ತಿಳಿದುಕೊಳ್ಳದೆ ನೀವು ಬಂಗಾರವನ್ನು ಖರೀದಿ ಮಾಡುವುದು ತಪ್ಪಾಗಬಹುದು. ಆದಕಾರಣ ನೀವು ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮ.
ಕರ್ನಾಟಕದಲ್ಲಿ ಬಂಗಾರದ ಬೆಲೆ ಏರಿಕೆ
18 ಕ್ಯಾರೆಟ್ ಬಂಗಾರದ ಬೆಲೆ
- 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,422
- 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 94,220
- 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,42,200
ಈಗ ಸ್ನೇಹಿತರೆ ಇವತ್ತು ನಮ್ಮ ರಾಜ್ಯದಲ್ಲಿ 18 ಕ್ಯಾರೆಟ್ ಬಂಗಾರದ ಬೆಲೆಯನ್ನು ಪ್ರತಿ ಗ್ರಾಂ ಗೆ ಈಗ 94 ರೂಪಾಯಿಗಳವರೆಗೆ ಭರ್ಜರಿ ಏರಿಕೆಯನ್ನು ಕಂಡಿದೆ.
22 ಕ್ಯಾರೆಟ್ ಬಂಗಾರದ ಬೆಲೆ
- 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 11,515
- 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,15,150
- 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 11,51,500
ಈಗ ಸ್ನೇಹಿತರೆ ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಇಂದು ನಮ್ಮ ರಾಜ್ಯದಲ್ಲಿ 22 ಕ್ಯಾರೆಟ್ ಬಂಗಾರದ ಬೆಲೆ ಒಂದು ಗ್ರಾಂ ಗೆ ಒಂದು 115 ರೂಪಾಯಿಗಳವರೆಗೆ ಭರ್ಜರಿ ಏರಿಕೆ ಕಂಡಿದೆ.
24 ಕ್ಯಾರೆಟ್ ಬಂಗಾರದ ಬೆಲೆ
- 24 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 12,562
- 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,25,620
- 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 12,56,200
ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ಇಂದು ನಮ್ಮ ರಾಜ್ಯದಲ್ಲಿ 24 ಕ್ಯಾರೆಟ್ ಬಂಗಾರದ ಬೆಲೆಯು 125 ರೂಪಾಯಿಗಳವರೆಗೆ ಭರ್ಜರಿಯಾಗಿ ಕಂಡಿದೆ.
ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸುವಂತ ಮಾಹಿತಿ ಪ್ರಕಾರ ನಮ್ಮ ರಾಜ್ಯದಲ್ಲಿ ಇಂದಿನ ಬಂಗಾರದ ಬೆಲೆಯು ಇದೆ. ಈಗ ನೀವು ಒಂದು ಬಾರಿ ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡುವುದು ಉತ್ತಮವಾಗಿರುತ್ತದೆ. ನೀವು ಬಂಗಾರದ ಬೆಲೆಯನ್ನು ತಿಳಿದುಕೊಂಡು ಬಂಗಾರವನ್ನು ಖರೀದಿ ಮಾಡಿಲ್ಲವೆ ಒಂದು ಬಾರಿ ಹೆಚ್ಚಿನ ಹಣವನ್ನು ನೀಡಿ. ನೀವು ಬಂಗಾರವನ್ನು ಖರೀದಿ ಮಾಡುವಂತ ಸಂದರ್ಭ ಬರಬಹುದು. ಆದ ಕಾರಣ ದಿನನಿತ್ಯ ಬಂಗಾರದ ಬೆಲೆಯನ್ನು ತಿಳಿದುಕೊಳ್ಳಿ.