RRB Requerment In 2025: ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ನಮ್ಮ ಭಾರತೀಯ ರೈಲ್ವೆ ಇಲಾಖೆಯಲ್ಲಿ ಈಗ ಮತ್ತೊಂದು ಭರ್ಜರಿ ಉದ್ಯೋಗಾವಕಾಶವನ್ನು ನೀಡಲಾಗಿದ್ದು. ಈಗ ಪದವೀಧರರಿಗೆ ಕೇಂದ್ರ ಸರ್ಕಾರದ ಉದ್ಯೋಗದಲ್ಲಿ ತಮ್ಮ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ಉತ್ತಮವಾದಂತಹ ಅವಕಾಶ ಎಂದು ಹೇಳಬಹುದು.

ಹಾಗೆ ರೈಲ್ವೆ ನೇಮಕಾತಿ ಮಂಡಳಿಗಳ ಇತ್ತೀಚಿನ ಟೆಕ್ನಿಕಲ್ ಕೆಟಗರಿಗಳಲ್ಲಿ ಈಗ ಒಟ್ಟಾರೆಯಾಗಿ 5810 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಿದ ಅರ್ಜಿಗಳನ್ನು ಪ್ರಾರಂಭ ಮಾಡಿದ್ದು. ಈ ಒಂದು ನೇಮಕಾತಿ ಯುವ ಪದವಿದರರಿಗೆ ಭದ್ರತೆ ಮತ್ತು ಉತ್ತಮ ವೇತನ ಅಭಿವೃದ್ಧಿ ಜೀವನದ ಕಟ್ಟಿಕೊಳ್ಳಲು ಸಹಾಯ ಮಾಡುತ್ತದೆ. ಹಾಗಾಗಿ ಈ ಒಂದು ಲೇಖನದಲ್ಲಿರುವ ಸಂಪೂರ್ಣ ಮಾಹಿತಿ ಓದಿಕೊಂಡು ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಿ.
ನೇಮಕಾತಿಯ ಮಾಹಿತಿ
ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ರೈಲ್ವೆ ಇಲಾಖೆ ಈ ಒಂದು ಇಲಾಖೆಯಲ್ಲಿ ಸುಮಾರು 510 ಹುದ್ದೆಗಳಿಗೆ ಖಾಲಿ ಇದ್ದು. ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಈಗ ಈ ಒಂದು ಲೇಖನದಲ್ಲಿರುವಂತ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ನೀವೇನಾದರೂ ಈ ಒಂದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಆ ಒಂದು ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತ ವಿಶ್ವವಿದ್ಯಾಲಯದಿಂದ ಪದವಿಯನ್ನು ಕಡ್ಡಾಯವಾಗಿ ಪಾಸಾಗಿರಬೇಕು.
ವಯೋಮಿತಿ ಏನು ?
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 33 ವರ್ಷದವರೆಗೆ ಅವರು ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಆಯ್ಕೆಯ ಪ್ರಕ್ರಿಯೆ ಏನು?
ಈಗ ಈ ಒಂದು ಇಲಾಖೆಯಲ್ಲಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ಆನಂತರ ಸಾಮರ್ಥ್ಯದ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮತ್ತು ವೈದ್ಯಕ ಪರೀಕ್ಷೆಗಳನ್ನು ಮಾಡಿ ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ನೀವು ಅಧಿಕೃತ ವೆಬ್ಸೈಟ್ ಗೆ ಮೊದಲು ಬೇಟಿಯನ್ನು ನೀಡಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ತದನಂತರ ನೀವು ಅದರಲ್ಲಿ ನಿಮ್ಮ ಇತ್ತೀಚಿನ ಫೋಟೋ ಮತ್ತು ಸಹಿಗಳನ್ನು ಅಪ್ಲೋಡ್ ಮಾಡಿ ಹಾಗೂ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಬೇಕಾಗುತ್ತದೆ.
- ಆನಂತರ ಸ್ನೇಹಿತರು ಅದಕ್ಕೆ ತಗಲುವಂತ ಹಣವನ್ನು ನೀವು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ
- ತದನಂತರ ನೀವು ಭರ್ತಿ ಮಾಡಿದ ಪ್ರತಿಯೊಂದು ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ: 21 ಅಕ್ಟೋಬರ್ 2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20 ನವೆಂಬರ್ 2025