Today Gold Rate News In Karnataka: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿ ಇಳಿಕೆ! ಇಲ್ಲಿದೆ ನೋಡಿ ಇಂದಿನ ಬೆಲೆ!

Today Gold Rate News In Karnataka: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿ ಇಳಿಕೆ! ಇಲ್ಲಿದೆ ನೋಡಿ ಇಂದಿನ ಬೆಲೆ!

WhatsApp Float Button

ಈಗ ನೀವೇನಾದ್ರೂ ಬಂಗಾರವನ್ನು ಖರೀದಿ ಮಾಡಿಕೊಡಬೇಕೆಂದುಕೊಂಡು ಕಾದುಕೊಳ್ಳುತ್ತಿದ್ದಾರೆ. ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಇಂದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಬಂಗಾರದ ಬೆಲೆ ಭರ್ಜರಿಯಾಗಿ ಇಳಿಕೆಯನ್ನು ಕಂಡಿದ್ದು. ಈಗ ನೀವೇನಾದರೂ ಬಂಗಾರ ಖರೀದಿ ಮಾಡಬೇಕೆಂದರೆ ಮೊದಲು ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಬಂಗಾರದ ಬೆಲೆಯನ್ನು ತಿಳಿದುಕೊಂಡು ಈಗ ನೀವು ಬಂಗಾರವನ್ನು ಖರೀದಿ ಮಾಡಿಕೊಳ್ಳಬಹುದು.

WhatsApp Float Button

WhatsApp Float Button

ಹಾಗೆ ಈ ಒಂದು ಬಂಗಾರವು ಪ್ರತಿಯೊಂದು ಕಾರ್ಯಕ್ರಮದಲ್ಲಾಗಲಿ ಅಥವಾ ಮದುವೆ ಸಮಾರಂಭಗಳಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗೆ ಈಗ ನೀವು ಕೂಡ ಈ ಒಂದು ಬಂಗಾರವನ್ನು ಖರೀದಿ ಮಾಡಬೇಕೆಂದರೆ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು. ಅದೇ ರೀತಿ ದಿನನಿತ್ಯ ಬಂಗಾರ ಬೆಲೆ ತಿಳಿಯಲು ನಮ್ಮ ಮಾಧ್ಯಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

WhatsApp Float Button

ಕರ್ನಾಟಕದಲ್ಲಿ ಬಂಗಾರದ ಬೆಲೆ ಇಳಿಕೆ

18 ಕ್ಯಾರೆಟ್ ಬಂಗಾರದ ಬೆಲೆ

WhatsApp Float Button
  • 18 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 9,336
  • 18 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 93,360
  • 18 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 9,33,600

ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಮಾಹಿತಿಯ ಪ್ರಕಾರ 18 ಕ್ಯಾರೆಟ್ ಬಂಗಾರದ ಬೆಲೆಯು ಇಂದು ಪ್ರತಿ ಗ್ರಾಂ ಗೆ  86 ರೂಪಾಯಿಗಳವರೆಗೆ ಭರ್ಜರಿ ಇಳಿಕೆಯನ್ನು ಕಂಡಿದೆ.

WhatsApp Float Button

22 ಕ್ಯಾರೆಟ್ ಬಂಗಾರದ ಬೆಲೆ

WhatsApp Float Button
  • 22 ಕ್ಯಾರೆಟ್ ಬಂಗಾರದ ಬೆಲೆ (1 ಗ್ರಾಂ ಗೆ): 11,410
  • 22 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂ ಗೆ): 1,14,100
  • 22 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂ ಗೆ): 11,41,000

ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ 22 ಕ್ಯಾರೆಟ್ ಬಂಗಾರದ ಬೆಲೆಗೆ ಪ್ರತಿ ಗ್ರಾಮಗೆ 105 ರೂಪಾಯಿಗಳವರೆಗೆ ಭರ್ಜರಿ ಇಳಿಕೆಯನ್ನು ಕಂಡಿದೆ.

WhatsApp Float Button

24 ಕ್ಯಾರೆಟ್ ಬಂಗಾರದ ಬೆಲೆ

WhatsApp Float Button
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 12,480
  • 24 ಕ್ಯಾರೆಟ್ ಬಂಗಾರದ ಬೆಲೆ (10 ಗ್ರಾಂಗೆ): 1,24,800
  • 24 ಕ್ಯಾರೆಟ್ ಬಂಗಾರದ ಬೆಲೆ (100 ಗ್ರಾಂಗೆ): 12,44,800

ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ 24 ಕ್ಯಾರೆಟ್ ಬಂಗಾರದ ಬೆಲೆಯು ಪ್ರತಿ ಗ್ರಾಂ ಗೆ 114 ರೂಪಾಯಿಗಳವರೆಗೆ ಭರ್ಜರಿ ಇಳಿಕೆಯನ್ನು ಕಂಡಿದೆ.

WhatsApp Float Button

ಈಗ ಸ್ನೇಹಿತರೆ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ನಮ್ಮ ರಾಜ್ಯದಲ್ಲಿ ಇಂದು ಬಂಗಾರದ ಬೆಲೆ ಇಳಿಕೆಯನ್ನು ಕಂಡಿದ್ದು. ಈಗ ನೀವು ಕೂಡ ಈ ಒಂದು ಬಂಗಾರವನ್ನು ಖರೀದಿ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ಕೂಡಲೇ ಈ ಒಂದು ಬಂಗಾರದ ಮಾಹಿತಿಯನ್ನು ಪಡೆದುಕೊಂಡು ಬಂಗಾರವನ್ನು ಖರೀದಿ ಮಾಡುವವರು ಈಗಲೇ ಹೋಗಿ ಬಂಗಾರವನ್ನು ಖರೀದಿ ಮಾಡಲು ಇದು ಒಳ್ಳೆಯ ಸಮಯ ಎಂದು ಹೇಳಬಹುದು

WhatsApp Float Button
WhatsApp Group Join Now
Telegram Group Join Now

Leave a Comment

error: Content is protected !!