Union Bank Requerment: ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿ ಸಲ್ಲಿಸಿ.

WhatsApp Group Join Now
Telegram Group Join Now

Union Bank Requerment: ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿ ಸಲ್ಲಿಸಿ.

ಈಗ ನೀವೇನಾದರೂ ಈ ಒಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ. ಈಗ ಈ ಒಂದು ಬ್ಯಾಂಕ್ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ಈ ಒಂದು ಬ್ಯಾಂಕ್ ನಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

WhatsApp Float Button

Union Bank Requerment

WhatsApp Float Button

ಈಗ ನೀವೇನಾದರೂ ಈ ಒಂದು ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈಗ ಆ ಒಂದು ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ, ವಯೋಮಿತಿ, ವೇತನ  ಮತ್ತು ಅರ್ಜಿ ಶುಲ್ಕ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಇದರಲ್ಲಿ ಇದೆ.

WhatsApp Float Button

ಹುದ್ದೆಯ ವಿವರ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತ ನೇಮಕಾತಿ ಸಂಸ್ಥೆಯ ಹೆಸರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಈ ಒಂದು ಇಲಾಖೆಯಲ್ಲಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ರೂ.50,000 ವರೆಗೆ ಅವರಿಗೆ ವೇತನವನ್ನು ನೀಡಲಾಗುತ್ತದೆ. ಈ ಒಂದು ಇಲಾಖೆಯಲ್ಲಿ ಈಗ 500 ಹುದ್ದೆಗಳು ಖಾಲಿ ಇದ್ದು. ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

WhatsApp Float Button

ಶೈಕ್ಷಣಿಕ ಅರ್ಹತೆ ಏನು?

ಈ ಒಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗ ಮಾನ್ಯತೆ ಪಡೆದಿರುವಂತಹ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಅವರು ಕಂಪ್ಯೂಟರ್ ಸೈನ್ಸ್ ಅಥವಾ ಐ ಟಿ ಎಲೆಕ್ಟ್ರಾನಿಕ್ ಹಾಗೂ ಬಿಟೆಕ್, ಎಂಸಿಎ, ಈ ಒಂದು ಪದವಿಗಳನ್ನು ಅವರು ಕಡ್ಡಾಯವಾಗಿ ಪಾಸ್ ಆಗಿರಬೇಕು.

WhatsApp Float Button

ವಯೋಮಿತಿ ಏನು?

ಈಗ ಈ ಒಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಗರಿಷ್ಠ 30 ವರ್ಷವನ್ನು ಮೀರಿರಬಾರದು.

WhatsApp Float Button

ವೇತನದ ಶ್ರೇಣಿ ಏನು?

ಈಗ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕವಾಗಿ 48,000 ದಿಂದ 85,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

WhatsApp Float Button

ಅರ್ಜಿ ಶುಲ್ಕ ಏನು?

ಈಗ ಎಸ್ಸಿ ಎಸ್ಟಿ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಈಗ 177 ರೂಪಾಯಿ ನಿಗದಿ ಮಾಡಲಾಗಿದೆ. ಇನ್ನುಳಿದಂತ ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ 1,180ಗಳನ್ನು ನಿಗದಿ ಮಾಡಲಾಗಿದೆ.

WhatsApp Float Button

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಈ ಒಂದು ಯೂನಿಯನ್ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ಗೆ ಭೇಟಿಯನ್ನು ನೀಡಿ. ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಂಡು ಈಗ ನೀವು ಕೂಡ ಆನ್ಲೈನ್ ಮೂಲಕ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

WhatsApp Float Button

ಪ್ರಮುಖ ದಿನಾಂಕಗಳು

WhatsApp Float Button
  • ಅರ್ಜಿಯನ್ನು  ಸಲ್ಲಿಸಲು ಪ್ರಾರಂಭದ ದಿನಾಂಕ: 30/ 4/ 2025
  • ಅರ್ಜಿಯನ್ನು  ಸಲ್ಲಿಸಲು ಕೊನೆಯ ದಿನಾಂಕ: 20/ 5/ 2025

Leave a Comment

error: Content is protected !!