BCM Hostel Application Start: ಈಗ ಉಚಿತ BCM ಹಾಸ್ಟೆಲ್ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ಈ ಒಂದು ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ರಾಜ್ಯದ ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಈಗ ಶೈಕ್ಷಣಿಕವಾಗಿ ನೆರವನ್ನು ನೀಡಲು ಮುಂದಾಗಿದೆ. ಆದರೆ ಈಗ ಇದರಲ್ಲಿ ಉಚಿತ ಹಾಸ್ಟೆಲ್ ಕೂಡ ಒಂದಾಗಿದೆ. ಈಗ ನೀವು ಕೂಡ ಈ ಒಂದು ಉಚಿತ ಹಾಸ್ಟೆಲ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಈಗ ಸರ್ಕಾರವು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಈಗ ಮೆಟ್ರಿಕ್ ನಂತರದ ಬಿಸಿಎಂ ಹಾಸ್ಟೆಲಿಗೆ ಅರ್ಜಿಯನ್ನು ಸಲ್ಲಿಸಲು ಈಗ ಅವಕಾಶ ನೀಡಲಾಗಿದೆ. ಅದೇ ರೀತಿಯಾಗಿ ಉಟೊಪಚಾರ ಸಹಿತ ವಸತಿ ಹಾಗೂ ತಮ್ಮ ಓದಿಗೆ ಅನುಕೂಲವಾಗುವಂತ ವಾತಾವರಣವನ್ನು ನೀಡಲು ಮುಂದಾಗಿದೆ. ಮೆಟ್ರಿಕ್ ನಂತರದ ವ್ಯಾಸಂಗವನ್ನು ಮುಂದುವರಿಸಿಕೊಂಡು ಹೋಗಲು ಆ ಒಂದು ಸಮಯದಲ್ಲಿ ವಸತಿ ಸಮಸ್ಯೆ ಎದುರಿಸಬಹುದ ಅಂತ ಅವರಿಗೆ ಈಗ ಈ ಒಂದು ಉಚಿತ ವಸತಿ ನಿಲಯ ಯೋಜನೆ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಯಾರೆಲ್ಲ ಅರ್ಜಿಯನ್ನು ಸಲ್ಲಿಕೆ ಮಾಡಬಹುದು
ಪಿಯುಸಿ, ಐಟಿಐ ಅಥವಾ ಡಿಪ್ಲೋಮಾ ಮಾಡುತ್ತಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಉಚಿತ ಹಾಸ್ಟೆಲ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಇದನ್ನು ಓದಿ : ICICI Bank Personal Loan: ICICI ಬ್ಯಾಂಕ್ ನ ಮೂಲಕ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ! ಈಗಲೇ ಅರ್ಜಿ ಸಲ್ಲಿಸಿ.
ಅದೇ ರೀತಿಯಾಗಿ ಈಗ ಈ ಒಂದು ಯೋಜನೆಗೆ ಅಂದರೆ ಈ ಒಂದು ಉಚಿತ ಹಾಸ್ಟೆಲಿಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತ ವಿದ್ಯಾರ್ಥಿಗಳ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- SSP ID
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಾಸ ಸ್ಥಳದ ದೃಢೀಕರಣ ಪತ್ರ
- ಅಂಕ ಪಟ್ಟಿಗಳು
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಉಚಿತ BCM ಹಾಸ್ಟೆಲ್ ಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ರಾಜ್ಯ ಸರ್ಕಾರದ ಅಧಿಕೃತ ಪೋರ್ಟಲ್ ಗೆ ನೀವು ಕೂಡ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಈಗ ಆ ಒಂದು ವೆಬ್ಸೈಟ್ನಲ್ಲಿ ನಾವು ಈ ಮೇಲೆ ನೀಡಿರುವ ಪ್ರತಿಯೊಂದು ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಉಚಿತ ಹಾಸ್ಟೆಲ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಉಚಿತ ಹಾಸ್ಟೆಲ್ ಅನ್ನು ಪಡೆದುಕೊಳ್ಳಬಹುದು.