Canara Bank Personal Loan: ಕೆನರಾ ಬ್ಯಾಂಕ್ ನಲ್ಲಿ ಈಗ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ಈಗ ಸ್ನೇಹಿತರೆ ಈಗ ನೀವು ಕೂಡ ಈ ಒಂದು ಬ್ಯಾಂಕ್ ನ ವತಿಯಿಂದ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು. ಈಗ ಸ್ನೇಹಿತರೆ ಕೆನರಾ ಬ್ಯಾಂಕ್ ಉದ್ಯೋಗಸ್ಥರಿಗೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸವನ್ನು ನಿರ್ವಹಣೆ ಮಾಡುತ್ತಿರುವ ಪ್ರತಿಯೊಬ್ಬರಿಗೂ ಕೂಡ ಈ ಒಂದು ಸಾಲದ ಅವಶ್ಯಕತೆ ಇರುವಂತ ಜನರಿಗೆ ಈಗ ಗರಿಷ್ಠ 10 ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ಯಾವುದೇ ರೀತಿಯಾದಂತಹ ಗ್ಯಾರಂಟಿಗಳು ಇಲ್ಲದೆ ಈಗ ವೈಯಕ್ತಿಕ ಸಾಲವನ್ನು ನೀಡಲು ಮುಂದಾಗಿದ್ದಾರೆ. ಹಾಗಿದ್ದರೆ ಈಗ ನೀವು ಕೂಡ ಈ ಒಂದು ಸಾಲವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ವೈಯಕ್ತಿಕ ಸಾಲದ ಮಾಹಿತಿ
ಈಗ ಕೆನರಾ ಬ್ಯಾಂಕ್ ತನ್ನ ಸರ್ಕಾರಿ ನೌಕರರಿಗೆ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗವನ್ನು ಮಾಡುತ್ತಿರುವವರಿಗೆ ಹಾಗೂ ಸ್ವಂತ ಜಮೀನು ಹೊಂದಿರುವವರಿಗೆ ಹಾಗೂ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿರುವ ಪ್ರತಿಯೊಬ್ಬರಿಗೂ ಕೂಡ ಈಗ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ನೀಡಲು ಮುಂದಾಗಿದೆ.
ಇದನ್ನು ಓದಿ : PM Manadhana Yojana: ಕೇಂದ್ರ ಸರ್ಕಾರದ ಕಡೆಯಿಂದ ರೈತರಿಗೆ 3000 ಪ್ರತಿ ತಿಂಗಳು ಹಣ ವಿತರಣೆ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಹಾಗಿದ್ದರೆ ಸ್ನೇಹಿತರೆ ಈಗ ಈ ಒಂದು ಕೆನರಾ ಬ್ಯಾಂಕ್ ನ ಮೂಲಕ ಇದು ನೀವು ಯಾವ ರೀತಿಯಾಗಿ ಸಾಲವನ್ನು ಪಡೆಯಬೇಕು ಮತ್ತು ಬಡ್ಡಿ ದರ ಎಷ್ಟು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.
ಸಾಲ ಪಡೆಯಲು ಅರ್ಹತೆಗಳು ಏನು?
- ಈಗ ಸಾಲವನ್ನು ಪಡೆಯುವಂಥ ಅಭ್ಯರ್ಥಿಗಳು ಉತ್ತಮವಾದ ಸಿವಿಲ್ ಸ್ಕೋರ್ ಇರಬೇಕಾಗುತ್ತದೆ.
- ಆನಂತರ ಒಂದು ಅರ್ಜಿದಾರರು ಬೆಲೆ ಬಾಳುವಂತಹ ಆಸ್ತಿ ಅಥವಾ ಪ್ರತಿ ತಿಂಗಳು 15,000 ಆದಾಯವನ್ನು ಹೊಂದಿರಬೇಕು.
- ಹಾಗೆಯೇ ಸಾಲವನ್ನು ಪಡೆಯುವಂತಹ ಅರ್ಜಿದಾರರು ಖಾಸಗಿ ಅಥವಾ ಸರ್ಕಾರಿ ಉದ್ಯೋಗದಲ್ಲಿ ಹೊಂದಿರಬೇಕು.
- ಹಾಗೆ ಸಾಲವನ್ನು ಪಡೆಯುವಂತಹ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಮೇಲ್ಪಟ್ಟು ವರ್ಷದ ಒಳಗೆ ಇರಬೇಕಾಗುತ್ತದೆ.
- ಅದೇ ರೀತಿಯಾಗಿ ಅರ್ಜಿದಾರರು ಈ ಹಿಂದೆ ಯಾವುದೇ ರೀತಿಯಾದಂತಹ ಸಾಲವನ್ನು ಪಡೆದುಕೊಂಡು ಮರುಪಾವತಿ ಮಾಡದೆ ಇರಬಾರದು ಅಥವಾ ಬ್ಯಾಂಕುಗಳಿಂದ ಬ್ಯಾನ್ ಮಾಡಿದರೆ ಅಂತಹ ಅಭ್ಯರ್ಥಿಗಳಿಗೆ ಸಾಲವನ್ನೂ ನೀಡುವುದಿಲ್ಲ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆ ವಿವರ
- ವೋಟರ್ ಐಡಿ
- ಪ್ಯಾನ್ ಕಾರ್ಡ್
- ಸ್ಯಾಲರಿ ಸ್ಲಿಪ್
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಸ್ನೇಹಿತರೆ ನೀವು ಕೂಡ ಈ ಒಂದು ಕೆನರಾ ಬ್ಯಾಂಕ್ ನನ್ನ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಈಗ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ಈಗ ನಿಮ್ಮ ಹತ್ತಿರ ಇರುವಂತಹ ಕೆನರಾ ಬ್ಯಾಂಕ್ ಶಾಖೆಗೆ ಭೇಟಿಯನ್ನು ನೀಡಿ. ಅಲ್ಲಿರುವಂತಹ ಮ್ಯಾನೇಜರ್ ನೊಂದಿಗೆ ಪ್ರತಿಯೊಂದು ಮಾಹಿತಿಗಳನ್ನು ಪಡೆದುಕೊಂಡು ಈಗ ನೀವು ಕೂಡ ಈ ಒಂದು ಸಾಲಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ ಸಾಲವನ್ನು ಪಡೆದುಕೊಳ್ಳಬಹುದು.