PM Kisan Yojana: ಇಂತಹ ರೈತರಿಗೆ ಪಿಎಂ ಕಿಸಾನ್ ಹಣ ಸಿಗೋದಿಲ್ಲ! ನಿಮ್ಮ ಹೆಸರು ಹೊಸ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಿ
PM Kisan Yojana: ಇಂತಹ ರೈತರಿಗೆ ಪಿಎಂ ಕಿಸಾನ್ ಹಣ ಸಿಗೋದಿಲ್ಲ! ನಿಮ್ಮ ಹೆಸರು ಹೊಸ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಿ PM Kisan Yojana 2025: ದೇಶದ ಲಕ್ಷಾಂತರ ರೈತರಿಗೆ ಆರ್ಥಿಕ ಬೆಂಬಲ ನೀಡುತ್ತಿರುವ ಪ್ರಧಾನಮಂತ್ರಿ ಕಿಸಾನ್ ಯೋಜನೆಯ (PM-KISAN) ಹಣವನ್ನು ಇತ್ತೀಚೆಗೆ ಅನರ್ಹ ಫಲಾನುಭವಿಗಳಿಂದ ವಾಪಸ್ ಪಡೆಯಲಾಗಿದೆ. ಸರ್ಕಾರದ ಹೊಸ ಕ್ರಮದಂತೆ, e-KYC ಮಾಡದ ಅಥವಾ ಅರ್ಹತಾ ಮಾನದಂಡಗಳಿಗೆ ಅನುಗುಣವಲ್ಲದ ರೈತರ ಬ್ಯಾಂಕ್ ಖಾತೆಗೆ ಮುಂದಿನ ಕಂತು ಹಣ ಜಮೆಯಾಗುವುದಿಲ್ಲ. WhatsApp Float Button WhatsApp Float … Read more