CBSE Result Out Now: CBSE 12ನೇ ತರಗತಿಯ ಫಲಿತಾಂಶ ಪ್ರಕಟ! ಇಲ್ಲಿದೆ ನೋಡಿ ಚೆಕ್ ಮಾಡುವ ವಿಧಾನ.

CBSE Result Out Now: CBSE 12ನೇ ತರಗತಿಯ ಫಲಿತಾಂಶ ಪ್ರಕಟ! ಇಲ್ಲಿದೆ ನೋಡಿ ಚೆಕ್ ಮಾಡುವ ವಿಧಾನ.

ಈಗ ಸ್ನೇಹಿತರೆ ಸಿಬಿಎಸ್‌ಸಿ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಈಗ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಈಗ ಭಾರತ ಅತ್ಯಂತ ಫೆಬ್ರುವರಿ 15 ರಿಂದ ಮಾರ್ಚ್ 18ರವರೆಗೆ ಆನಂತರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಫೆಬ್ರವರಿ 15ರಿಂದ ಏಪ್ರಿಲ್ 4 ರವರೆಗೆ ಈಗಾಗಲೇ ನಡೆಸಿತ್ತು. ಆದರೆ ಈಗ ಈ ಒಂದು ಸಿಬಿಎಸ್‌ಸಿ 10 ಮತ್ತು 12ನೇ ತರಗತಿಯ ಹಾಗೂ ಬೋರ್ಡ್ ಪರೀಕ್ಷೆಯನ್ನು ಬರೆದಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಒಂದು ಪರೀಕ್ಷೆ ಫಲಿತಾಂಶಕ್ಕಾಗಿ ಈಗಾಗಲೇ ಕಾದು ಕೂತಿದ್ದಾರೆ. ಅಂತವರಿಗೆ ಈಗ ಸರ್ಕಾರವು ಫಲಿತಾಂಶವನ್ನು ಪ್ರಕಟ ಮಾಡಿದೆ. ಹಾಗಿದ್ದರೆ ಅವನು ಫಲಿತಾಂಶ ನೀವು ಕೂಡ ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಯೋಣ ಬನ್ನಿ.

WhatsApp Float Button

CBSE Result Out Now

ಅದೇ ರೀತಿಯಾಗಿ ಸ್ನೇಹಿತರೆ ಈ ವರ್ಷವೂ ಸಿಬಿಎಸ್‌ಸಿ 10ನೇ ತರಗತಿಯ ಪರೀಕ್ಷೆಯನ್ನು ಒಟ್ಟಾರೆಯಾಗಿ 24.12ಲಕ್ಷ ವಿದ್ಯಾರ್ಥಿಗಳು 84 ವಿಷಯಗಳಲ್ಲಿ ಈಗಾಗಲೇ ಬರೆದಿದ್ದಾರೆ. ಈಗ ಈ ಒಂದು ಫಲಿತಾಂಶವನ್ನು ನೀವು ಪರಿಶೀಲನೆ ಮಾಡಿಕೊಳ್ಳುವ ಲಿಂಕ್ ಹಾಗೂ ದಿನಾಂಕ ಹಾಗೂ ಇತರೆ ಸಂಪೂರ್ಣ ವಾದಂತಹ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ. ಆದಕಾರಣ ಈ ಒಂದು ಲೇಖನವನ್ನು ನೀವು ಸಂಪೂರ್ಣವಾಗಿ ಓದಿಕೊಳ್ಳಿ.

ಫಲಿತಾಂಶ ಪ್ರಕಟಣೆ ಮಾಡುವ ದಿನಾಂಕದ ಮಾಹಿತಿ

ಸ್ನೇಹಿತರೆ ಸಿಬಿಎಸ್‌ಸಿ ಮಂಡಳಿಯು ತಿಳಿಸಿರುವ ಮಾಹಿತಿಯ ಪ್ರಕಾರ ಈಗ ಮೇ 13 ರಂದು ಈ ಒಂದು 12ನೇ ತರಗತಿಯ ಫಲಿತಾಂಶವನ್ನು ಈಗ ಬಿಡುಗಡೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಇನ್ನೂ ಕೆಲವು ದಿನಗಳಲ್ಲಿ ಈ ಒಂದು 10ನೇ ತರಗತಿಯ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಈಗ ಸಿಬಿಎಸ್ಸಿ ಮಂಡಳಿಯು ಈಗ ಮಾಹಿತಿಯನ್ನು ಹಂಚಿಕೊಂಡಿದೆ.

ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ?

  • ಈಗ ಮೊದಲಿಗೆ ನೀವು ಸಿಬಿಎಸ್‌ಸಿ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಬೇಕಾಗುತ್ತದೆ.
  • LINK : CHECK NOW 
  • ತದನಂತರ ನೀವು ಸಿಬಿಎಸ್ಸಿ ತರಗತಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಕೊಳ್ಳಬೇಕಾಗುತ್ತದೆ.
  • ತದನಂತರ ಸ್ನೇಹಿತರೆ ನಿಮ್ಮನ್ನು ನೋಂದಣಿ ಸಂಖ್ಯೆ ಶಾಲಾ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನೀವು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
  • ತದನಂತರ ನೀವು ಅದರಲ್ಲಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಫಲಿತಾಂಶವನ್ನು ನೀವು ನೋಡಿಕೊಳ್ಳಬಹುದು.
  • ಆನಂತರ ನೀವು ಅದನ್ನು ಡೌನ್ಲೋಡ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಒಂದು ಪ್ರಿಂಟನ್ನು ತೆಗೆದುಕೊಳ್ಳಬಹುದು.

ಹಾಗೆ ಈಗ ಸ್ನೇಹಿತರೆ ಈ ಒಂದು 10ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಬರೆದ ಲಕ್ಷಾಂತರ ವಿದ್ಯಾರ್ಥಿಗಳ ಫಲಿತಾಂಶ ಏನಾಗಲಿ ಎಂದು ಕಾದು ಕುತ್ತಿದ್ದಾರೆ. ಅದೇ ರೀತಿಯಾಗಿ ಈಗ ಈ ಒಂದು 10ನೇ ತರಗತಿಯ ಫಲಿತಾಂಶವನ್ನು ಈಗ ಮೇ  ಮೂರನೇ ವಾರದೊಳಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಈಗ ಈ ಒಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯದ ಮಾಹಿತಿಯನ್ನು ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಒಂದು 10ನೇ ತರಗತಿಯ ಫಲಿತಾಂಶ ಕೂಡ ನಿಮ್ಮ ಮುಂದೆ ದೊರೆಯುತ್ತದೆ.

ಈಗ ನೀವು ಕೂಡ ನಿಮ್ಮ ಪರೀಕ್ಷೆಯ ಫಲಿತಾಂಶ ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ. ಏಕೆಂದರೆ ನಾವು ಅದರಲ್ಲಿ ಆ ಒಂದು ಫಲಿತಾಂಶ ಬಿಡುಗಡೆಯಾದ ತಕ್ಷಣವೇ ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಇಂತಹ ಮಾಹಿತಿಗಳನ್ನು ದಿನನಿತ್ಯ ತಿಳಿದುಕೊಳ್ಳಲು ನಮ್ಮ ಟೆಲಿಗ್ರಾಂ ಚಾನೆಲ್ ಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

Leave a Comment

error: Content is protected !!