CISF Requerment: CISF ನಲ್ಲಿ ಕಾನ್ಸ್ಟೇಬಲ್ ನೇಮಕಾತಿಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.
ಈಗ ಕೇಂದ್ರ ಕೈಗಾರಿಕಾ ಭದ್ರತಾ ಪಡೆ 30 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಈಗ ನೇಮಕಾತಿಯನ್ನು ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು. ಈ ಒಂದು ಹುದ್ದೆಗಳಿಗೆ ಈಗ ಅರ್ಹ ಮತ್ತು ಆಸಕ್ತಿ ಇರುವಂತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಲು ಸರ್ಕಾರವು ಅವಕಾಶವನ್ನು ನೀಡಿದೆ.
ಈಗ ಈ ಒಂದು ಸಿಐಎಸ್ಎಫ್ ನಲ್ಲಿ ವಿವಿಧ ವಿಭಾಗದಲ್ಲಿ ಖಾಲಿ ಇರುವಂತಹ ಕಾನ್ಸ್ಟೇಬಲ್ ಜನರಲ್ ಡ್ಯೂಟಿ ಹುದ್ದೆಗಳಿಗೆ ಈಗ ಕ್ರೀಡಾ ಕೋಟದಲ್ಲಿ ಈಗ ಒಟ್ಟು 30 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು. ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆ ಇರುವಂತ ಅಭ್ಯರ್ಥಿಗಳು ಈಗ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ ಮತ್ತು ಪ್ರಮುಖ ದಿನಾಂಕಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ಈಗ ಈ ಒಂದು ಇಲಾಖೆಯಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು. ಸುಮಾರು 30 ಹುದ್ದೆಗಳು ಖಾಲಿ ಇವೆ. ಈ ಒಂದು ಹುದ್ದೆಗಳಿಗೆ ಈಗ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಯು ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿಯಲ್ಲಿ ಪಾಸ್ ಆಗಿರಬೇಕು ಹಾಗೂ ಹಾಕಿಯಲ್ಲಿ ರಾಜ್ಯ ಅಂತರಾಷ್ಟ್ರೀಯ ರಾಷ್ಟ್ರೀಯ ಮಟ್ಟವನ್ನು ಅವರು ಪಡೆದಿರುವಂತಹ ಕೀರ್ತಿಯನ್ನು ಹೊಂದಿರಬೇಕು.
ವಯೋಮಿತಿ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕಾಗುತ್ತದೆ.
ಆಯ್ಕೆಯ ಪ್ರಕ್ರಿಯೆ ಏನು?
ಈ ಒಂದು ಹುದ್ದೆಗಳಿಗೆ ಮೊದಲಿಗೆ ಅವರನ್ನು ಕ್ರೀಡಾ ಪ್ರಯೋಗ. ನಂತರ ದೈಹಿಕ ಪರೀಕ್ಷೆಯ. ನಂತರ ವೈದ್ಯಕೀಯ ಪರೀಕ್ಷಾ ಮತ್ತು ಅವರ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀಡಿದ ದಾಖಲೆಗಳನ್ನು ಪರಿಶೀಲನೆ ಮಾಡಿ. ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನಾವು ನಿಮಗೆ ಈ ಒಂದು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು CISF ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಈಗ ನೀವೇನಾದರೂ ಹೊಸದಾಗಿ ಬಳಕೆ ಮಾಡುತ್ತಾ ಇದ್ದರೆ ಮೊದಲಿಗೆ ನೋಂದಣಿಯನ್ನು ಮಾಡಿಕೊಂಡು ಆನಂತರ ನೀವು ಲಾಗಿನ್ ಆಗಿ. ಅದರಲ್ಲಿ ಕೆಲವೊಂದು ಮಾಹಿತಿಗಳನ್ನು ಅಪ್ಲೋಡ್ ಮಾಡುವುದರ ಮೂಲಕ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now