Cochina Shipyard Requerment: 10ನೇ ತರಗತಿ ಪಾಸಾದವರಿಗೆ ಸಿಹಿ ಸುದ್ದಿ? ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ಕೋಚಿಂಗ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಈಗ 24 ಅಗ್ನಿಶಾಮಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು. ಈಗ ನೀವೇನಾದರೂ 10ನೇ ತರಗತಿಯನ್ನು ಪಾಸ್ ಆಗಿದ್ದರೆ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆ ಹೆಸರು ಕೋಚಿಂಗ್ ಶಿಪ್ ಯಾರ್ಡ್ ಲಿಮಿಟೆಡ್ ಈ ಒಂದು ಇಲಾಖೆ ಈಗ ಅಗ್ನಿಶಾಮಕ ಹುದ್ದೆಗಳಿಗೆ ಖಾಲಿ ಇದ್ದು. ಒಟ್ಟಾರೆಯಾಗಿ 24 ಹುದ್ದೆಗಳು ಖಾಲಿ ಇದ್ದು ಈ ಒಂದು ಹುದ್ದೆಗೆ ಅರ್ಹತೆಗಳನ್ನು ಹೊಂದಿರುವ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಸ್ನೇಹಿತರೆ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ 10ನೇ ತರಗತಿಯನ್ನು ನೀವು ಪಾಸಾಗಿರಬೇಕಾಗುತ್ತದೆ. ಅಷ್ಟೇ ಅಲ್ದೆ ಹೆವಿ ವಾಹನ ಚಾಲನಾ ಪರವಾನಿಗೆ ಪ್ರಮಾಣ ಪತ್ರವನ್ನು ಹೊಂದಿರಬೇಕು.
ವಯಸ್ಸಿನ ಮಿತಿ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡವಂತಹ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳನ್ನು ಅವರು ಹೊಂದಿರಬೇಕಾಗುತ್ತದೆ.
ವೇತನದ ಮಾಹಿತಿ
ಈ ಒಂದು ಹುದ್ದೆಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಈಗ ಮಾಸಿಕವಾಗಿ 22 ಸಾವಿರದಿಂದ 23 ಸಾವಿರದವರೆಗೆ ಮಾನಸಿಕ ವೇತನವನ್ನು ನೀಡಲಾಗುತ್ತದೆ.
ಆಯ್ಕೆಯ ಪ್ರಕ್ರಿಯೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಪ್ರಾಯೋಗಿಕ ಪರೀಕ್ಷೆಯನ್ನು ತೆಗೆದುಕೊಂಡು ಆನಂತರ ಅವರ ಶಾರೀರಿಕ ಸಾಮರ್ಥ್ಯದ ಪರೀಕ್ಷೆ ತೆಗೆದುಕೊಂಡು ಆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದನ್ನು ಓದಿ : Home Guard Requerment: ಬೀದರ್ ಜಿಲ್ಲೆಯಲ್ಲಿ ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಾವು ನಿಮಗೆ ಈ ಕೆಳಗೆ ನೀಡಿರುವಂತಹ ಲಿಂಕನ ಮೇಲೆ ನೀವು ಕ್ಲಿಕ್ ಮಾಡಿಕೊಂಡು ಆ ಒಂದು ವೆಬ್ ಸೈಟ್ ನಲ್ಲಿ ಕೇಳುವಂತಹ ಸಂಪೂರ್ಣವಾದ ಮಾಹಿತಿಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ. ಈ ಒಂದು ಹುದ್ದೆಯ ಲಾಭವನ್ನು ಈಗ ನೀವು ಪಡೆದುಕೊಳ್ಳಬಹುದು.
Link : Apply Now
ಪ್ರಮುಖ ದಿನಾಂಕಗಳು
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 12.05.2025
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 23. 5. 2025