Free LPG Gas Cylendar Application Start: ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಪ್ರತಿ ತಿಂಗಳು 300 ಸಬ್ಸಿಡಿ ಪಡೆಯಿರಿ.

Free LPG Gas Cylendar Application Start: ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ! ಪ್ರತಿ ತಿಂಗಳು 300 ಸಬ್ಸಿಡಿ ಪಡೆಯಿರಿ.

WhatsApp Float Button

ಈಗ ಕೇಂದ್ರ ಸರ್ಕಾರ ಈ ಒಂದು ದೀಪಾವಳಿ ಹಬ್ಬಕ್ಕೆ ಮಹಿಳೆಯರಿಗೆ ಈಗ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಈಗ ಮತ್ತೆ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಸರಕಾರದಿಂದ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ಸಿಲೆಂಡರ್ ಕಲೆಕ್ಷನ್ ಹಾಗೂ ಸ್ಟೌವ ಪಡೆಯಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಲಾಗಿದೆ. ಹಾಗೆ ಇದರ ಜೊತೆಗೆ ಈಗ ಅವರು ಪ್ರತಿ ತಿಂಗಳು 300 ಸಬ್ಸಿಡಿ ಹಣವನ್ನು ಪಡೆದುಕೊಳ್ಳಬಹುದು.

WhatsApp Float Button

Free LPG Gas Cylendar Application Start

WhatsApp Float Button

ಯೋಜನೆಯ ಮಾಹಿತಿ

ಈಗ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಪ್ರಾರಂಭ ಮಾಡಿದ್ದು. ಈಗ ಇಲ್ಲಿಯವರೆಗೆ ಸುಮಾರು 1.86 ಕೋಟಿ ಮಹಿಳೆಯರು ಈ ಒಂದು ಯೋಜನೆ ಅಡಿಯಲ್ಲಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳುತ್ತಿದ್ದಾರೆ. ಇದೀಗ ಕೇಂದ್ರ ಸರ್ಕಾರ ಮತ್ತೆ ಮಹಿಳೆಯರಿಗೆ ಈಗ ಹೊಸದಾಗಿ ಎಲ್‌ಪಿಜಿ ಗ್ಯಾಸ್ ಸಿಲೆಂಡರ್ ಕಲಕ್ಷನ್ ಅನ್ನು ಹಾಗೂ ಉಚಿತ ಸಿಲೆಂಡರ್ ಪಡೆಯಲು ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಿದೆ.

WhatsApp Float Button

ಹಾಗೆ ಅಕ್ಟೋಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಮೊದಲ ಹಂತದಲ್ಲಿ ಈ ಒಂದು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆಯಲು ಈಗ ಅರ್ಜಿ ಸಲ್ಲಿಕೆ ಹಾಗೂ ವಿತರಣೆ ಪ್ರಾರಂಭ ಮಾಡಿದ್ದಾರೆ. ಹಾಗಾಗಿ ಅರ್ಹ ಇರುವ ಪ್ರತಿಯೊಬ್ಬರು ಅರ್ಜಿ ಸಲ್ಲಿಕೆ ಮಾಡಬಹುದು.

WhatsApp Float Button

ಹಾಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಕನೆಕ್ಷನ್ ಅನ್ನು ಪಡೆದುಕೊಂಡಿರುವಂತಹ ಮಹಿಳೆಯರಿಗೆ ವರ್ಷಕ್ಕೆ ಒಂಬತ್ತು ಬಾರಿ ಅಥವಾ ಪ್ರತಿ ತಿಂಗಳು 300 ಸಬ್ಸಿಡಿ ಹಣವನ್ನು ಅವರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಈಗ ಕೇಂದ್ರ ಸರ್ಕಾರ ಮತ್ತೆ ಈಗ ದೀಪಾವಳಿ ಹಬ್ಬಕ್ಕೆ ಮಹಿಳೆಯರಿಂದ ಈ ಒಂದು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶವನ್ನು ನೀಡಿದೆ.

WhatsApp Float Button

ಹಾಗೆ ಈಗ ಈ ಒಂದು ಉಜ್ವಲ ಯೋಜನೆ ಅಡಿಯಲ್ಲಿ ಕನೆಕ್ಷನ್ ಅನ್ನು ಪಡೆದುಕೊಂಡಿರುವ ಫಲಾನುಭವಿಗಳ ಖಾತೆಗಳಿಗೆ ಸಬ್ಸಿಡಿ ಹಣವನ್ನು ಕೇಂದ್ರ ಸರ್ಕಾರವು ದೀಪಾವಳಿ ಹಬ್ಬಕ್ಕೆ ಬಿಡುಗಡೆ ಮಾಡುತ್ತದೆ. ಈಗ ಕೇಂದ್ರ ಸರ್ಕಾರವು ಸುಮಾರು 346 ಕೋಟಿ ರೂಪಾಯಿ ಹಣವನ್ನು ಈಗಾಗಲೇ ಸಬ್ಸಿಡಿ ಸರ್ಕಾರಕ್ಕೆ ಬಿಡುಗಡೆ ಮಾಡಿದೆ.

WhatsApp Float Button

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಬ್ಯಾಂಕ್ ಖಾತೆಗೆ ವಿವರ
  • ವೋಟರ್ ಐಡಿ
  • ವಿಳಾಸದ ದಾಖಲೆಗಳು

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಪ್ರತಿಯೊಂದು ಮಾಹಿತಿಗಳನ್ನು ಅದರಲ್ಲಿ ಎಂಟರ್ ಮಾಡುವುದರ ಮೂಲಕ ನೀವು ಕೂಡ ಈ ಒಂದು ಉಚಿತ ಗ್ಯಾಸ್ ಸಿಲಿಂಡರನ್ನು ಪಡೆಯಲು ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

WhatsApp Float Button

Link : Apply Now 

WhatsApp Float Button
WhatsApp Group Join Now
Telegram Group Join Now

Leave a Comment

error: Content is protected !!