Ganga Kalyana Yojana: ರೈತರಿಗೆ ಈಗ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

Ganga Kalyana Yojana: ರೈತರಿಗೆ ಈಗ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಈಗ ಕರ್ನಾಟಕ ಸರ್ಕಾರವು ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿಯನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದಾಗಿ ಹಾಗೂ ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಸಲುವಾಗಿ ಈ ಒಂದು ಮಹತ್ವದ ಯೋಜನೆಯೇ ಈಗ ಗಂಗಾ ಕಲ್ಯಾಣ ಯೋಜನೆಯಾಗಿದೆ. ಈಗ ಈ ಒಂದು ಯೋಜನೆ ಅಡಿಯಲ್ಲಿ ಈಗ ಅರ್ಹ ರೈತರು ತಮ್ಮ ಜಮೀನುಗಳಿಗೆ ನೀರಾವರಿ ಸೌಲಭ್ಯವನ್ನು ಪಡೆದುಕೊಳ್ಳಲು ಸರ್ಕಾರವು ಈಗ ಆರ್ಥಿಕವಾಗಿ ಸಹಾಯವನ್ನು ನೀಡುತ್ತಾ ಇದೆ. ಈ ಒಂದು ಉಚಿತ ಬೋರ್ವೆಲ್ ಕೊರೆಸಿಕೊಳ್ಳಲು ಸರಕಾರವು ನಿಮಗೆ ಗರಿಷ್ಠ 3.50 ಲಕ್ಷದವರೆಗೆ ಸಬ್ಸಿಡಿ ಅನ್ನು ನೀಡುತ್ತದೆ.

WhatsApp Float Button

Ganga Kalyana Yojana

WhatsApp Float Button

ಈ ಒಂದು ಯೋಜನೆ ಮುಖ್ಯ ಉದ್ದೇಶ ಏನು?

ಈಗ ಈ ಒಂದು ಯೋಜನೆ ಮತ್ತು ಉದ್ದೇಶವು ಏನೆಂದರೆ ಈಗ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೀರಾವರಿ ಸೌಲಭ್ಯವನ್ನು ಒದಗಿಸುವುದು ಹಾಗೂ ಮಳೆ ಆಶ್ರಿತ ಕೃಷಿಯನ್ನು ಯಾರೆಲ್ಲಾ ರೈತರ ಅವಲಂಬಿಸಿರುತ್ತಾರೋ ಅಂತವರಿಗೆ ನೀರಿನ ಅಭಾವವನ್ನು ನೀಗಿಸುವ ಉದ್ದೇಶ ಆನಂತರ ರೈತರು ಉತ್ತಮ ಗುಣಮಟ್ಟದ ಬೆಳೆಗಳನ್ನು ಬೆಳೆದುಕೊಳ್ಳಲು ಈಗ ಪ್ರೋತ್ಸಾಹವನ್ನು ನೀಡಲು ಈ ಒಂದು ಯೋಜನೆಯನ್ನು ಜಾರಿಗೆ ಮಾಡಿದೆ. ಈ ಒಂದು ಯೋಜನೆ ಮೂಲಕ ರೈತರ ಆದಾಯವನ್ನು ಹೆಚ್ಚಿಗೆ ಮಾಡಿ ಅವರನ್ನು ಆರ್ಥಿಕವಾಗಿ ಸ್ವಾಲಂಬಿಗಳನ್ನಾಗಿ ಮಾಡುವುದು ಕೂಡ ಈ ಒಂದು ಯೋಜನೆ ಮುಖ್ಯ ಉದ್ದೇಶವಾಗಿದೆ.

WhatsApp Float Button

ಯಾರೆಲ್ಲ ಅರ್ಹರು

ಈಗ ಈ ಒಂದು ಯೋಜನೆ ಲಾಭವನ್ನು ಪಡೆದುಕೊಳ್ಳಬೇಕಾದರೆ ನೀವು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಆ ಒಂದು ಅರ್ಹತೆಗಳನ್ನು ನಾವು ನಿಮಗೆ ಈ ಕೆಳಗೆ ನೀಡಿದ್ದೇವೆ.

WhatsApp Float Button
  • ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  • ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸಣ್ಣ ಮತ್ತು ಅತಿ ಸಣ್ಣ ರೈತರು ಆಗಿರಬೇಕಾಗುತ್ತದೆ.
  • ಆನಂತರ ಒಂದು ಅರ್ಜಿದಾರರು ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತಹ ವಿವಿಧ ನಿಗಮಗಳ ವ್ಯಾಪ್ತಿಗೆ ಸೇರಿದವರು ಆಗಿರಬೇಕಾಗುತ್ತದೆ.

ಸಹಾಯಧನದ ಮೊತ್ತದ ಮಾಹಿತಿ

ಈಗ ನೀವು ಕೂಡ ಈ ಒಂದು ಉಚಿತ ಬೋರ್ವೆಲ್ ಗಳನ್ನು ಕೊರೆಸಿಕೊಳ್ಳಲು ಅರ್ಜಿ ಸಲ್ಲಿಕೆ ಮಾಡಿದ್ದೆ ಆದರೆ ನೀವು ಈ ಒಂದು ಯೋಜನೆ ಅಡಿಯಲ್ಲಿ ಈಗ 1.5 ಲಕ್ಷ ಇಂದ ಗರಿಷ್ಠ 3.5 ಲಕ್ಷದವರೆಗೆ ಈ ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು.

WhatsApp Float Button

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಹಣಿ ಖಾತೆಯ ಉತಾರ
  • ಬ್ಯಾಂಕ್ ಖಾತೆಯ ವಿವರ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಇಮೇಲ್ ಐಡಿ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ರೈತರು ಈಗ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವಂತಹ ಸಂಬಂಧಪಟ್ಟಂತ ನಿಗಮವನ್ನು ಈಗ ಅವರು ಸಂಪರ್ಕ ಮಾಡಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಅದಕ್ಕೆ ಬೇಕಾಗುವ ದಾಖಲೆಗಳನ್ನು ನೀಡಿ. ಈಗ ನೀವು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

WhatsApp Float Button
WhatsApp Group Join Now
Telegram Group Join Now

Leave a Comment

error: Content is protected !!