Gruhalakshmi Yojana Amount Credit: ಗೃಹಲಕ್ಷ್ಮಿ ಯೋಜನೆಯ ಹಣ ಇಂದು ಜಮಾ! ಈ ಕೂಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ? ಇಲ್ಲಿದೆ ನೋಡಿ ಮಾಹಿತಿ.

Gruhalakshmi Yojana Amount Credit: ಗೃಹಲಕ್ಷ್ಮಿ ಯೋಜನೆಯ ಹಣ ಇಂದು ಜಮಾ! ಈ ಕೂಡಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ? ಇಲ್ಲಿದೆ ನೋಡಿ ಮಾಹಿತಿ.

ಈಗ ಸ್ನೇಹಿತರೆ ಯಾರೆಲ್ಲ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣವು ಯಾವಾಗ ಜಮಾ ಆಗುತ್ತದೆ ಎಂದು ಕಾದು ಕುಳಿತಿದ್ದಿರಾ ಅಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಹಣವು  ಈಗ ಕಳೆದ ಮೂರು ತಿಂಗಳಿನಿಂದ ಯಾವ ಮಹಿಳೆಯರ ಖಾತೆಗಳು ಕೂಡ ಸರ್ಕಾರ ಹಣವನ್ನು ಜಮಾ ಮಾಡಿರಲಿಲ್ಲ. ಆದರೆ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವನ್ನು ಈಗ ಸರ್ಕಾರವು ಮಹಿಳೆಯರ ಖಾತೆಗಳಿಗೆ ಜಮಾ ಮಾಡಿದೆ. ಈಗ ನಿಮ್ಮ ಖಾತೆಗಳಿಗೂ ಕೂಡ ಈ ಒಂದು ಹಣ ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.

WhatsApp Float Button

Gruhalakshmi Yojana Amount Credit

WhatsApp Float Button

ಗೃಹಲಕ್ಷ್ಮಿ ಯೋಜನೆಯ 20ನೇ ಕಂತಿನ ಹಣ ಬಿಡುಗಡೆ

ಈಗ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು ನೀಡಿರುವಂತಹ 5 ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಹೆಚ್ಚು ಪ್ರಚಲಿತದಲ್ಲಿರುವಂತಹ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈ ಒಂದು ಯೋಜನೆ ಹಣ ಇಂದು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ 20ನೇ ಕಂತಿನ ನಾವು ಈಗಾಗಲೇ ಜಮಾ ಆಗಿದೆ. ಈಗ ನಿಮ್ಮ ಖಾತೆಗಳಿಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುವುದರ ಬಗ್ಗೆ ಈಗ ನೀವು ಈ ಒಂದು ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಬಹುದು.

WhatsApp Float Button

ಅದೇ ರೀತಿಯಾಗಿ ಸ್ನೇಹಿತರೆ ಈ ಹಿಂದೆ ಗೃಹಲಕ್ಷ್ಮಿ ಯೋಜನೆಯ ಫೆಬ್ರುವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಕಂತಿನ ಹಣವನ್ನು ಮಹಿಳೆಯರ ಖಾತೆಗಳಿಗೆ ಸರ್ಕಾರವು ಜಮಾ ಮಾಡಿರಲಿಲ್ಲ. ಆದರೆ ಸ್ನೇಹಿತರೆ ಈಗ ಈ ಹಿಂದೆ ಪೆಂಡಿಂಗ್ ಇರುವಂತಹ ಮೂರು ಕಂತಿನ ಹಣದಲ್ಲಿಸರ್ಕಾರ ಈಗ ಒಂದು ಕಂತಿನ ಹಣವನ್ನು ಈಗ ಸರ್ಕಾರವು ಇಂದು ಜಮಾ ಮಾಡಿದೆ.

WhatsApp Float Button

ಇದನ್ನು ಓದಿ : Udyogini Yojana Loan: ಸ್ವಂತ ಉದ್ಯೋಗ ಪ್ರಾರಂಭ ಮಾಡಲು ಈಗ ಸರಕಾರದಿಂದ 3 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.

WhatsApp Float Button

ಅದೇ ರೀತಿಯಾಗಿ ಇನ್ನು ಈ ಒಂದು ಮೇ ತಿಂಗಳ ಅಂತ್ಯದ ಒಳಗಾಗಿ ಈ ಹಿಂದೆ ಪೆಂಡಿಂಗ್ ಇರುವಂತಹ ಪ್ರತಿಯೊಂದು ಕಂತಿನ ಹಣವು ಕೂಡ ಜಮಾ ಮಾಡಲಾಗುತ್ತದೆ ಎಂದು ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ. ಅಷ್ಟ ಅಲ್ಲದೆ ಈಗ ಇಂದು ಒಂದು ಕಂತಿನ ಹಣವನ್ನು ಸರ್ಕಾರ ಇಂದು ಜಮಾ ಮಾಡಲಾಗಿದ್ದು. ಪೆಂಡಿಂಗ್ ಇರುವ ಕಂತಿನ ಹಣಗಳನ್ನು ಇನ್ನು ಶೀಘ್ರದಲ್ಲಿ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

WhatsApp Float Button

ಗೃಹಲಕ್ಷ್ಮಿ ಹಣದ ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಹೇಗೆ?

  • ಈಗ ಗೃಹಲಕ್ಷ್ಮಿ ಯೋಜನೆ ಹಣವು ನಿಮ್ಮ ಖಾತೆಗೂ ಕೂಡ ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಈಗ ನೀವೇನಾದರೂ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕಾದರೆ ನಾವು ಈ ಕೆಳಗೆ ತಿಳಿಸಿರುವ ಪ್ರತಿಯೊಂದು ಹಂತಗಳನ್ನು ನೀವು ಪಾಲಿಸಬೇಕಾಗುತ್ತದೆ.
  • ಮೊದಲಿಗೆ ಸ್ನೇಹಿತರೆ ನೀವು ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಗೆ ಹೋಗಿ ಅಲ್ಲಿ ಕರ್ನಾಟಕ DBT ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಆಧಾರ ಕಾರ್ಡ್ ನಂಬರ್ ಎಂಟರ್ ಮಾಡಿ. ಆ ಒಂದು ಅಪ್ಲಿಕೇಶನ್ ಗೆ ನೀವು ಲಾಗಿನ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಆ ಒಂದು ಅಪ್ಲಿಕೇಶನ್ ಅನ್ನು ಓಪನ್ ಮಾಡಿಕೊಂಡು ಅದರಲ್ಲಿ ಪೇಮೆಂಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ನೀವು ಇದುವರೆಗೆ ಸರ್ಕಾರದ ಕಡೆಯಿಂದ ಪಡೆದುಕೊಂಡಿರುವಂತಹ ಪ್ರತಿಯೊಂದು ಯೋಜನೆಗಳ ಮಾಹಿತಿ ಅದರಲ್ಲಿ ಇರುತ್ತದೆ.
  • ಆನಂತರ ನೀವು ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಿಮ್ಮ ಖಾತೆಗೆ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಬಹುದು.
WhatsApp Group Join Now
Telegram Group Join Now

Leave a Comment

error: Content is protected !!