Gruhalakshmi Pending Amount Credit: ಗೃಹಲಕ್ಷ್ಮಿ ಪೆಂಡಿಂಗ್ ಹಣ ಮೊದಲು ಈ ಜಿಲ್ಲೆಗಳಿಗೆ ಜಮಾ! ಸಚಿವರಿಂದ ಸ್ಪಷ್ಟ ಮಾಹಿತಿ.
ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರಕಾರ ಘೋಷಣೆ ಮಾಡಿರುವಂತಹ ಈಗ ಈ ಒಂದು ಐದು ಗ್ಯಾರಂಟಿ ಯೋಜನೆಗಳನ್ನು ಈಗ ಈ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದು. ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೀಡುವಂತಹ ಯೋಜನೆ ಇದಾಗಿತ್ತು. ಈ ಒಂದು ಯೋಜನೆಗೆ ನಮ್ಮ ದೇಶಾದ್ಯಂತ ಗಮನ ಸೆಳೆದಿದ್ದು. ಅದೇ ರೀತಿಯಾಗಿ ಈಗ ಲಕ್ಷಾಂತರ ಫಲಾನುಭವಿಗಳು ಈ ಒಂದು ಆರ್ಥಿಕವಾಗಿ ನಿರ್ಣಯ ಒದಗಿಸುವಂತಹ ಗುರಿಯನ್ನು ಈ ಒಂದು ಯೋಜನೆ ಹೊಂದಿತ್ತು. ಆದರೆ ಈಗ ಈ ಒಂದು ಕೆಲವೊಂದಿಷ್ಟು ತಿಂಗಳಿನಿಂದ ಈ ಒಂದು ಯೋಜನೆ ಅಡಿಯಲ್ಲಿ ಈಗ ಹಣವು ಜಮಾ ಆಗದೇ ಇರಲು ಈಗ ಎಲ್ಲಾ ಮಹಿಳಾ ಫಲಾನುಭವಿಗಳು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಈ ಯೋಜನೆಯ ಬಗ್ಗೆ ಸರ್ಕಾರವು ಮತ್ತಷ್ಟು ಸ್ಪಷ್ಟ ಮಾಹಿತಿಯನ್ನು ನೀಡಿದೆ.
ಈಗ ಈ ಒಂದು ಯೋಜನೆಯ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಈಗ ಜನವರಿ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಈಗಾಗಲೇ ಬಾಕಿ ಇದ್ದು. ಅದನ್ನು ಈಗ ಹಂತ ಹಂತವಾಗಿ ಮೇ ತಿಂಗಳು ನಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ದೆ ಈ ಒಂದು ಹಣವನ್ನು ಇನ್ನೂ ಶೀಘ್ರದಲ್ಲಿ ಬಿಡುಗಡೆ ಮಾಡುವ ಪ್ರಯತ್ನವು ನಡೆಯುತ್ತಿದೆ ಎಂದು ಈಗಾಗಲೇ ಸಚಿವರು ಭರವಸೆಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಪೆಂಡಿಂಗ್ ಹಣದ ಮಾಹಿತಿ
ಈಗಾಗಲೇ ಗೃಹಲಕ್ಷ್ಮಿ ಯೋಜನೆ ಹಣವು ಈಗ ಯಾವಾಗ ಜಮಾ ಆಗುತ್ತದೆ ಎಂದು ಎಲ್ಲರಿಗೂ ಮಾಹಿತಿಯನ್ನು ಸಚಿವರು ಈಗ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ರೈತ ಸಂಪರ್ಕ ಕೇಂದ್ರದ ಉದ್ಘಾಟನೆ ಸಮಾರಂಭಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಆಗಮಿಸಿದ್ದಾರೆ. ಆ ಒಂದು ಸಮಯದಲ್ಲಿ ಈ ಒಂದು ಗೃಹಲಕ್ಷ್ಮಿಯೋಜನೆ ಬಿಡುಗಡೆ ಬಗ್ಗೆ ಮತ್ತಷ್ಟು ಸಿಹಿ ಸುದ್ದಿಯನ್ನು ನೀಡಿದ್ದಾರೆ.
ಈಗ ಈ ಒಂದು ಯೋಜನೆಗೆ ಕಳೆದ ಮೂರು ದಿನದಿಂದ ಪೆಂಡಿಂಗ್ ಇರುವಂತಹ ಹಣವನ್ನು ಬಿಡುಗಡೆಗೆ ಸಂಬಂಧಿಸಿದಂತೆ ಹಣಕಾಸು ನಿಧಿಯಿಂದ ಅನುಮತಿಯನ್ನು ಪಡೆದಿದೆ.ಈ ಯೋಜನೆಯ ಹಣ ಬಿಡುಗಡೆಗೆ ಸ್ವಲ್ಪ ವಿಳಂಬವಾಗಿದೆ. ಇದಕ್ಕೆ ಕಾರಣ ಕೆಲವೊಂದಿಷ್ಟು ತಾಂತ್ರಿಕ ದೋಷಗಳು ಹಾಗೂ ಇತರ ಸಮಸ್ಯೆಗಳಿಂದಾಗಿ ಹಣ ಬಿಡುಗಡೆಯಾಗುವುದು ತೊಂದರೆಯಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ಕೊನೆಯ ವಾರದಲ್ಲಿ ಎರಡನೇ ವಾರದಲ್ಲಿ ಈ ಒಂದು ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಪ್ರತಿಯೊಂದು ಕಂತಿನ ಹಣಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಈಗ ಸ್ನೇಹಿತರೆ ಈ ಒಂದು ಗೃಹಲಕ್ಷ್ಮಿ ಯೋಜನೆಯನ್ನು ಮೇ ತಿಂಗಳ ಅಂತ್ಯದ ಒಳಗಾಗಿ ಒಟ್ಟಾರೆಯಾಗಿ ಮೂರು ಕಂತಿನ 6000 ಹಣವನ್ನು ಪ್ರತಿಯೊಬ್ಬ ಮಹಿಳೆಯರ ಖಾತೆಗಳು ಕೂಡ ಜಮಾ ಮಾಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಹಣ ಜಮಾ ಆಗಿರುವುದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ?
ಈಗ ಸ್ನೇಹಿತರೆ ನೀವೇನಾದ್ರೂ ಗೃಹಲಕ್ಷ್ಮಿ ಯೋಜನೆಯ ಹಣವು ನಿಮ್ಮ ಖಾತೆಗೂ ಕೂಡ ಜಮಾ ಆಗಿದೆ ಇಲ್ಲವೇ ಎಂಬುದರ ಮಾಹಿತಿ ತಿಳಿದುಕೊಳ್ಳಬೇಕಾದರೆ ನೀವು ನಿಮ್ಮ ಮೊಬೈಲ್ ನಲ್ಲಿ DBT ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಭರ್ತಿ ಮಾಡಿ. ನಂತರ ಪೇಮೆಂಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನೀವು ಗೃಹಲಕ್ಷ್ಮಿ ಯೋಜನೆ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿದೆ ಇಲ್ಲವೇ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಬಹುದು.