Gruhalakshmi Yojana Update: ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ? ಒಂದೇ ತಿಂಗಳಿಗೆ 3 ಕಂತಿನ ಗೃಹಲಕ್ಷ್ಮಿ ಹಣ ಜಮಾ!

Gruhalakshmi Yojana Update: ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ? ಒಂದೇ ತಿಂಗಳಿಗೆ 3 ಕಂತಿನ ಗೃಹಲಕ್ಷ್ಮಿ ಹಣ ಜಮಾ!

ಈಗ ನಮ್ಮ ರಾಜ್ಯದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆ ಆದಂತಹ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ವಿಳಂಬವಾಗಿದ್ದು. ಈಗ ಈ ಒಂದು ಯೋಜನೆಗೆ ಸಂಬಂಧಿಸಿ ದಂತೆ ಸರಕಾರದಿಂದ ಸ್ಪಷ್ಟ ಮಾಹಿತಿಯು ದೊರೆತಿದೆ. ಈಗ ಈ ಒಂದು ಕೆಲಸಗಳಿಂದ ಈ ಒಂದು ಫಲಾನುಭವಿಗಳ ಖಾತೆಗಳಿಗೆ ಹಣವು ಜಮಾ ಆಗದ ಕಾರಣ ಅಂತ ಫಲಾನುಭವಿಗಳು ಹಾಗೂ ಪ್ರತಿಪಕ್ಷಗಳನ್ನು ಈಗ ಅಸಮಾಧಾನ ಮತ್ತು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದಕಾರಣ ಈಗ ಸರ್ಕಾರವು ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಮತ್ತಷ್ಟು ಅಪ್ಡೇಟ್ಗಳನ್ನು ನೀಡಿದೆ.

WhatsApp Float Button

Gruhalakshmi Yojana Update

ಈಗ ನಮ್ಮ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ  ಘೋಷಿಸಿದಂತಹ 5 ಗ್ಯಾರಂಟಿ ಯೋಜನೆಗಳಲ್ಲಿ ಈಗ ಈ ಒಂದು ಗೃಹಲಕ್ಷ್ಮೀ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈ ಒಂದು ಯೋಜನೆಯ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ 2000 ನಗದು ಸಹಾಯಧನವನ್ನು ಸರ್ಕಾರವು ಮಹಿಳೆಯರ ಖಾತೆಗಳಿಗೆ ನೇರವಾಗಿ ಜಮಾ ಮಾಡುತ್ತಾ ಇದೆ.

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಈಗಾಗಲೇ ಸ್ನೇಹಿತರೆ ಈ ಒಂದು ಸರ್ಕಾರವು ಆಡಳಿತಕ್ಕೆ ಬಂದು ಎರಡು ವರ್ಷಗಳನ್ನು ಪೂರೈಸಿದ್ದು. ಈಗ ರಾಜ್ಯ ಸರ್ಕಾರವು ತನ್ನ ಆಡಳಿತದ ಸಾಧನೆಗಳು ಮತ್ತು ಭರವಸೆಗಳ ಬಗ್ಗೆ ಈಗ ನಮ್ಮ ರಾಜ್ಯಾದ್ಯಂತ ಸಮಾರಂಭಗಳನ್ನು ಈಗಾಗಲೇ ಹಮ್ಮಿಕೊಂಡಿದೆ. ಈ ಒಂದು ಹಿನ್ನೆಲೆಯಲ್ಲಿ ಈಗ ಗೃಹಲಕ್ಷ್ಮೀ ಯೋಜನೆ ಬಾಕಿ ಇರುವಂತ ಮೂರು ತಿಂಗಳ ಹಣವನ್ನು ಮೇ ತಿಂಗಳಿನಲ್ಲಿ ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೆ ಈಗ ಹಣವನ್ನು ಬಿಡುಗಡೆ ಮಾಡಲಾಗುವುದು ಎಂಬ ಮಾಹಿತಿಯನ್ನು ಈಗ ಸರ್ಕಾರವು ನೀಡಿದೆ.

ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ನೀಡಿರುವಂತಹ ಮಾಹಿತಿ ಪ್ರಕಾರ ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನ ಒಟ್ಟಿಗೆ ಹಣವನ್ನು ಈಗ ಒಂದೇ ತಿಂಗಳಲ್ಲಿ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಈಗಾಗಲೇ ಹಣಕಾಸು ಇಲಾಖೆಯಿಂದ ಕೂಡ ಈಗ ಅನುಮೋದನೆಯು ದೊರೆತಿದೆ. ಫಲಾನುಭವಿಗಳಿಗೆ ಈ ಬಾರಿಗೆ ಒಟ್ಟಿಗೆ ಮೂರು ತಿಂಗಳ ಹಣವನ್ನು ಈಗ ನೀಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ಈಗ ಮೇ ತಿಂಗಳಿನಲ್ಲಿ ಸಂಪೂರ್ಣವಾಗಿ ಈ ಒಂದು ಮೂರು ಕಂತಿನ ಹಣವು ಕೂಡ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಈಗ ಸಚಿವರು ಭರವಸೆಯನ್ನು ನೀಡಿದ್ದಾರೆ.

ಗೃಹಲಕ್ಷ್ಮಿ ಹಣವನ್ನು ಚೆಕ್ ಮಾಡುವುದು ಹೇಗೆ?

ಈಗ ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆಯಾ ಹಣವು ಜಮಾ  ಆಗಿದೆ ಎಂಬುವುದರ ಬಗ್ಗೆ ಈಗ ನೀವು ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ನಾವು ಈ ಕೆಳಗೆ ತಿಳಿಸುವಂತ ಹಂತಗಳನ್ನು ನೀವು ಸರಿಯಾದ ರೀತಿಯಲ್ಲಿ ಅನುಸರಿಸಬೇಕಾಗುತ್ತದೆ.

  • ಈಗ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಚೆಕ್ ಮಾಡಿಕೊಳ್ಳಲು ಮೊದಲಿಗೆ ನೀವು DBT ಕರ್ನಾಟಕ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಬೇಕಾಗುತ್ತದೆ.
  • ತದನಂತರ ಅದರಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ಗೆ  ಲಿಂಕ್ ಇರುವಂತ ಮೊಬೈಲ್ ನಂಬರ್ ಗೆ ಬಂದಿರುವ ಓಟಿಪಿ ಎಂಟರ್ ಮಾಡಬೇಕಾಗುತ್ತದೆ
  • ಆನಂತರ  ನಿಮ್ಮ ನೆನಪಿನಲ್ಲಿ ಉಳಿಯುವ ನಾಲ್ಕು ಅಂಕಿಯ  MPIN ಅನ್ನು ಕ್ರಿಯೇಟ್ ಮಾಡಿಕೊಳ್ಳಿ.
  • ತದನಂತರ ನೀವು ಅದರಲ್ಲಿ ಬೆನಿಫಿಶಿರಿಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಕ್ರಿಯೇಟ್ ಮಾಡಿದಂತಹ MPIN ಅನ್ನು  ಎಂಟರ್ ಮಾಡಬೇಕಾಗುತ್ತದೆ.
  • ಆನಂತರ  ಅದರಲ್ಲಿ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ಆನಂತರ ಅದರಲ್ಲಿ ನೀವು ಗೃಹಲಕ್ಷ್ಮೀ ಯೋಜನೆಯ ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.

ಆನಂತರ ಸ್ನೇಹಿತರೆ ನಿಮಗೆ ಅದರಲ್ಲಿ ಈ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಎಷ್ಟು ತಿಂಗಳಿನ ಹಣವು ನಿಮಗೆ ಜಮಾ ಆಗಿದೆ ಇಲ್ಲವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ದೊರೆಯುತ್ತದೆ.

WhatsApp Group Join Now
Telegram Group Join Now

Leave a Comment

error: Content is protected !!