Gruhalakshmi Yojane New Update: ಇಂತಹ ಮಹಿಳೆಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಜಮಾ! ಇಲ್ಲಿದೆ ನೋಡಿ ಮಾಹಿತಿ.

Gruhalakshmi Yojane New Update: ಇಂತಹ ಮಹಿಳೆಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಜಮಾ! ಇಲ್ಲಿದೆ ನೋಡಿ ಮಾಹಿತಿ.

ಈಗ ನಮ್ಮ ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆ ಮಹಿಳಾ ಸಬಲೀಕರಣ ಮತ್ತು ಆರ್ಥಿಕ ಸಹಾಯವನ್ನು ನೀಡುವ ಉದ್ದೇಶದಿಂದಾಗಿ ಈ ಒಂದು ಮಹತ್ವಪೂರ್ಣ ಹೆಜ್ಜೆಗೆ ಈಗ ಮುಂದಾಗಿದೆ. ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಸರ್ಕಾರ ಜಮಾ ಮಾಡುತ್ತಾ ಇತ್ತು. ಆದರೆ ಈಗ ಕಳೆದ ಎರಡು ಮೂರು ತಿಂಗಳಿನಿಂದ ಈ ಒಂದು ಗೃಹಲಕ್ಷ್ಮಿ  ಯೋಜನೆ ಹಣವು ಜಮಾ ಆಗಿರಲಿಲ್ಲ.

WhatsApp Float Button

Gruhalakshmi Yojane New Update

ಅದೇ ರೀತಿಯಾಗಿ ಸ್ನೇಹಿತರೆ ಈಗ ಇತ್ತೀಚಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳಕರ್ ಅವರು ಈಗ ಈ ಒಂದು ಫೆಬ್ರವರಿ,ಮಾರ್ಚ್ ಮತ್ತು  ಏಪ್ರಿಲ್  ತಿಂಗಳ 6000 ಹಣವನ್ನು ಈಗಾಗಲೇ ನಾವು ಬಿಡುಗಡೆ ಮಾಡಿದ್ದೇವೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಈಗ ಕೇವಲ ಎಲ್ಲಾ ಜಿಲ್ಲೆಯವರೆಗೆ ಫೆಬ್ರವರಿಗೆ ಒಂದು ಕಂತಿನ ಹಣ ಮಾತ್ರ ಜಮಾ ಆಗಿದೆ. ಅದೇ ರೀತಿಯಾಗಿ ಇನ್ನುಳಿದಂತಹ ಬಾಕಿ ಎರಡು ಕಂತಿನ ಹಣವನ್ನು ಕೂಡ ಈಗಾಗಲೇ ಬಿಡುಗಡೆ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ ಈಗ ಈ ಒಂದು ಯೋಜನೆ ಹಣವನ್ನು ಪ್ರತಿಯೊಬ್ಬ ಮಹಿಳೆಯರ ಖಾತೆಗಳಿಗೂ ಕೂಡ ಜಮಾ ಆಗುವ ಸಾಧ್ಯತೆ ಇದೆ ಎಂದು ಈಗ ಮಾಹಿತಿಯನ್ನು ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಉದ್ದೇಶ ಏನು?

ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಮಹಿಳೆಯರು ಆರ್ಥಿಕ ಸ್ವಾತಂತ್ರ್ಯ ಮತ್ತು ಕುಟುಂಬದ ಜೀವನ ಮಟ್ಟವನ್ನು ಸುಧಾರಣೆ ಮಾಡುವ ಉದ್ದೇಶದಿಂದಾಗಿ ಈಗ ಸರ್ಕಾರ ಈ ಒಂದು ಯೋಜನೆಯನ್ನು ಈಗ ಜಾರಿಗೆ ಮಾಡಿತ್ತು. ಅದೇ ರೀತಿಯಾಗಿ ಈಗ ಈ ಒಂದು ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡುತ್ತಾ ಇತ್ತು.

20 ಮತ್ತು 21ನೇ ಕಂತಿನ ಯಾವಾಗ ಬರುತ್ತದೆ

ಈಗ ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದಂತ ಲಕ್ಷ್ಮಿ ಹೆಬ್ಬಾಳಕರ್ ಅವರು ಫೆಬ್ರುವರಿ, ಮಾರ್ಚ್ ಮತ್ತು ಏಪ್ರಿಲ್ ತಿಂಗಳ 6000 ಹಣವನ್ನು ಈಗಾಗಲೇ ಬಿಡುಗಡೆ ಮಾಡಿದ್ದೇವೆ ಎಂಬ ಮಾಹಿತಿ ನೀಡಿದ್ದಾರೆ. ಇದರಲ್ಲಿ ಈಗ ಕೇವಲ ಫೆಬ್ರವರಿ ತಿಂಗಳ ಹಣವು ಮಾತ್ರ ಜಮಾ ಆಗಿದ್ದು. ಇನ್ನುಳಿದಂತಹ ಎರಡು ಕಂತಿನ ಹಣವು ಕೂಡ ಇನ್ನು ಕೆಲವೇ ದಿನಗಳಲ್ಲಿ ಜಮಾ ಆಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಇದನ್ನು ಓದಿ : Crop Damage Parihara: ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ? ಬೆಳೆ ಪರಿಹಾರ ರಾಜ್ಯದಲ್ಲಿ ಒಟ್ಟು ಈಗ 38.58 ಲಕ್ಷ ರೈತರ ಖಾತೆಗಳಿಗೆ ಹಣ ಜಮಾ! ಈಗಲೇ ಖಾತೆಯನ್ನು ಚೆಕ್ ಮಾಡಿಕೊಳ್ಳಿ?

ಅಷ್ಟೇ ಅಲ್ದೆ ಈಗ ಯಾರೆಲ್ಲಾ ಜಿಎಸ್‌ಟಿ ಅನ್ನು ಪಾವತಿ ಮಾಡುತ್ತಿದ್ದಾರೋ ಅಂತವರು ಕೂಡ ಈ ಒಂದು ಯೋಜನೆ ಹಣವನ್ನು ಈಗಾಗಲೇ ಪಡೆದುಕೊಳ್ಳುತ್ತಿದ್ದರು. ಇನ್ನು ಮುಂದೆ ಇಂತವರಿಗೆ ಯಾವುದೇ ಕಂತಿನ ಹಣವನ್ನು  ಜಮಾ ಮಾಡಲು ಸಾಧ್ಯವಿಲ್ಲ ಎಂದು ಈಗ ಮಾಹಿತಿಯನ್ನು ನೀಡಿದ್ದಾರೆ.

ಹಣ ಬರದಿರಲು ಕಾರಣಗಳು ಏನು?

  • ನಿಮ್ಮ ರೇಷನ್ ಕಾರ್ಡ್ ಗೆ EKYC ಅನ್ನು ನೀವು ಪೂರ್ಣಗೊಳಿಸದೆ ಇರುವುದು.
  • ಆನಂತರ ನಿಮ್ಮ ಆಧಾರ್ ಕಾರ್ಡ್ ಗೆ ಬ್ಯಾಂಕ್ ಲಿಂಕ್ ಇಲ್ಲದಿರುವುದು.

ಈಗ ಈ ಒಂದು ನಾವು ಈ ಮೇಲೆ ತಿಳಿಸಿರುವ ಎಲ್ಲಾ ಅಂಶಗಳನ್ನು  ನೀವು ಕಡ್ಡಾಯವಾಗಿ ಪಾಲಿಸಿದ್ದೆ ಆದರೆ ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ಬರುತ್ತದೆ

ಹೊಸದಾಗಿ ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನಾವು ನಿಮಗೆ ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ನೀವು ಭೇಟಿ ನೀಡಿ. ಅದರಲ್ಲೂ ಕೂಡ ಈಗ ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಒಂದು ವೇಳೆ ನಿಮಗೆ ಅರ್ಜಿಯನ್ನು ಸಲ್ಲಿಸಲು ಬಾರದಿದ್ದರೆ ನಿಮ್ಮ ಗ್ರಾಮ ಪಂಚಾಯಿತಿ ಅಥವಾ ನಗರ ಸಭೆಗೆ ಭೇಟಿಯನ್ನು ನೀಡಿ. ಅವರಿಗೆ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಬ್ಯಾಂಕ್ ಖಾತೆಯ ವಿವರವನ್ನು  ಅವರಿಗೆ ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇದನ್ನು ಓದಿ : BCM Hostel Application Start: ಈಗ ಉಚಿತ BCM  ಹಾಸ್ಟೆಲ್ ಅರ್ಜಿ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.

ಅದೇ ರೀತಿಯಾಗಿ ನೀವು ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ NPCI  ಮ್ಯಾಪಿಂಗ್  ಮತ್ತು ರೇಷನ್ ಕಾರ್ಡ್ ಗೆ EKYC ಆಗಿರಬೇಕಾಗುತ್ತದೆ. ಒಂದು ವೇಳೆ ನೀವು ಅದನ್ನು ಮಾಡದೆ ಇದ್ದರೆ ನಿಮ್ಮ ಖಾತೆಗೂ ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣವು  ಬಂದು ತಲುಪುವುದಿಲ್ಲ. ಆದಕಾರಣ ನೀವು ಕೊಡಲೇ ಒಂದು ಎಲ್ಲಾ ಅಪ್ಡೇಟ್ಗಳನ್ನು ಈಗ ಕಡ್ಡಾಯವಾಗಿ ಮಾಡಿಕೊಂಡು ನೀವು ಕೂಡ ಈ ಒಂದು ಗೃಹಲಕ್ಷ್ಮಿ ಯೋಜನೆಯ ಹಣವು ನಿಮ್ಮ ಖಾತೆಗೆ ದೊರೆಯುವಂತೆ ನೀವು ಮಾಡಿಕೊಳ್ಳಬಹುದು.

WhatsApp Group Join Now
Telegram Group Join Now

Leave a Comment

error: Content is protected !!