Gruhalaksmi 20 Installment Credit: ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಜಮಾ! ಈಗಲೇ  ಖಾತೆ ಚೆಕ್ ಮಾಡಿಕೊಳ್ಳಿ?

Gruhalaksmi 20 Installment Credit: ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಜಮಾ! ಈಗಲೇ  ಖಾತೆ ಚೆಕ್ ಮಾಡಿಕೊಳ್ಳಿ?

ಈಗ ಸ್ನೇಹಿತರೆ ಈ ಒಂದು ಗೃಹಲಕ್ಷ್ಮಿ ಯೋಜನೆಯ 20ನೇ ಕಂತಿನ ಹಣವನ್ನು ಇದೇ ತಿಂಗಳು ಜೂನ್ 7 2025 ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ಸರ್ಕಾರ ಬಿಡುಗಡೆ ಮಾಡಿದೆ. ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಿದ್ದಂತವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಅಷ್ಟೇ ಅಲ್ಲದೆ ನೀವು ಆಗಾಗ ಈ ಒಂದು 20ನೇ ಕಂತಿನ ಹಣ ಜಮಾ ಮಾಡಿರುವ ಸ್ಥಿತಿಯನ್ನು ನೀವು ತಿಳಿದುಕೊಳ್ಳುವುದು ಉತ್ತಮ. ಅಷ್ಟೇ ಅಲ್ಲದೆ ಸ್ನೇಹಿತರೆ ಈಗಾಗಲೇ ನಮ್ಮ ರಾಜ್ಯದಲ್ಲಿರುವಂತ ಸಾಕಷ್ಟು ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಹಣವು ಜಮಾ ಆಗಿದೆ ಇಲ್ಲವೇ ಇಲ್ಲವೇ ಎಂಬುದನ್ನು ಈಗಾಗಲೇ ಪರಿಶೀಲನೆ ಮಾಡುತ್ತಾ ಇದ್ದಾರೆ.

WhatsApp Float Button

Gruhalaksmi 20 Installment Credit

WhatsApp Float Button

ಅದೇ ರೀತಿಯಾಗಿ ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣವು ನಿಮ್ಮ ಖಾತೆಗೂ ಕೂಡ ಜಮಾ ಆಗಿದೆ ಇಲ್ಲವೇ ಹಾಗೂ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಮತ್ತು ವಿಳಂಬವಾದರೆ ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಒಂದು ಲೇಖನದ ಮೂಲಕ ತಿಳಿಯೋಣ ಬನ್ನಿ.

WhatsApp Float Button

20ನೇ ಕಂತಿನ ಗೃಹಲಕ್ಷ್ಮಿ ಹಣ ಜಮಾ

ಈಗ ಸ್ನೇಹಿತರೆ ಈ ಒಂದು ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಹಣವು ಈಗ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಿದೆ. ಅಷ್ಟೇ ಅಲ್ಲದೆ ಕೆಲವು ತಾಂತ್ರಿಕ ತೊಂದರೆಗಳಿಂದಾಗಿ ಈಗ ಈ ಒಂದು ಯೋಜನೆ ಹಣವನ್ನು ಪಾವತಿ ಮಾಡುವುದರಲ್ಲಿ ಸ್ವಲ್ಪ ವಿಳಂಬವಾಗಿದೆ. ಅಷ್ಟೇ ಅಲ್ಲದೆ ಸರಕಾರ ಎಲ್ಲಾ ಯೋಗ್ಯ ಮಹಿಳೆಯರ ಖಾತೆಗಳಿಗೆ ಈಗಾಗಲೇ ಹಣವನ್ನು ವರ್ಗಾವಣೆ ಮಾಡಿದೆ.

WhatsApp Float Button

ಈಗ ಈ ಒಂದು ಯೋಜನೆಯಡಿಯಲ್ಲಿ 20ನೇ ಕಂತಿನ ಹಣವು ಈಗಾಗಲೇ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಈಗ ರಾಜ್ಯದಲ್ಲಿ ಹಲವಾರು ಜಿಲ್ಲೆಗಳ ಮಹಿಳೆಯರಿಗೆ ಈ ಒಂದು ಕಂತಿನ ಹಣವು ಬಿಡುಗಡೆಯಾಗಿದ್ದು. ಈಗ 21ನೇ ಕಂತಿನ ಹಣವು ಯಾವಾಗ ಬಿಡುಗಡೆಯಾಗುತ್ತದೆ ಎಂದು ಈಗ ಎಲ್ಲರೂ ಕಾದು ಕೂತಿದ್ದಾರೆ.

WhatsApp Float Button

ಈಗ ಹಾವೇರಿ ಜಿಲ್ಲೆಯಲ್ಲಿ ಹಲವಾರು ಮಹಿಳೆಯರ ಖಾತೆಗಳಿಗೆ ಈಗ 9 ಜೂನ್ 2025 ಹಣವು ಈಗ ಜಮಾ ಆಗಿದೆ. ಅದೇ ರೀತಿಯಾಗಿ ಈ ಒಂದು ಹಣವು ಜಮಾ ಆಗಿರುವುದನ್ನು ನೀವು ಈಗ ಡಿ ಬಿ ಟಿ ಸ್ಟೇಟಸ್ ಮೂಲಕ ಚೆಕ್ ಮಾಡಿಕೊಳ್ಳಬಹುದು ಅಥವಾ ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿಕೊಂಡು ಕೂಡ ನೀವು ಅದರಲ್ಲಿ ತಿಳಿದುಕೊಳ್ಳಬಹುದು.

WhatsApp Float Button

ಗೃಹಲಕ್ಷ್ಮಿ ಯೋಜನೆ ಸ್ಟೇಟಸ್ ಅನ್ನು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ?

ನೀವೇನಾದರೂ ಈಗ ಸರ್ಕಾರದ ಕಡೆಯಿಂದ ಪಡೆಯುವಂತ ಪ್ರತಿಯೊಂದು ಯೋಜನೆಗಳ ಹಣಗಳ ವರ್ಗಾವಣೆ ಸ್ಥಿತಿಯನ್ನು ನೀವು ತಿಳಿದುಕೊಳ್ಳಬೇಕಾದರೆ ಈಗ ನೀವು ಈ ಒಂದು ಅಪ್ಲಿಕೇಶನ್ ನ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.

WhatsApp Float Button
  • ಈಗ ಮೊದಲಿಗೆ ಈ ಒಂದು ಅಪ್ಲಿಕೇಶನ್ ನ ಮೂಲಕ ಎಲ್ಲ ಮಾಹಿತಿ ತಿಳಿದುಕೊಳ್ಳಬೇಕಾದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಈ ಒಂದು ಅಪ್ಲಿಕೇಶನ್ ಅನ್ನು ಮೊದಲಿಗೆ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
  • LINK : DBT Appliction Download Now 
  • ಆನಂತರ ಸ್ನೇಹಿತರೇ ನೀವು ಅದರಲ್ಲಿ ಫಲಾನುಭವಿ ಆಧಾರ್ ಕಾರ್ಡ್ ನಂಬರನ್ನು ಹಾಕಿ ಗೇಟ್ ಒಟಿಪಿ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ಹಾಗೆ ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತ ಮೊಬೈಲ್ ನಂಬರಿಗೆ ಒಂದು ಒಟಿಪಿ ಬರುತ್ತದೆ. ಆ ಒಂದು ಓಟಿಪಿಯನ್ನು ಎಂಟರ್ ಮಾಡಿ. ವೇರಿಫೈ ಓ ಟಿ ಪಿ ಮೇಲೆ ಕ್ಲಿಕ್ ಮಾಡಿಕೊಳ್ಳಿ.
  • ಆನಂತರ ಸ್ನೇಹಿತರೆ ನೀವು ನಾಲ್ಕು ಅಂಕಿಯ ಒಂದು ಪಾಸ್ವರ್ಡ್ ಅನ್ನು ರಚನೆ ಮಾಡಿಕೊಳ್ಳಬೇಕಾಗುತ್ತದೆ. ಆ ಒಂದು 4 ಅಂಕಿ MPIN ಅನ್ನು ಕ್ರಿಯೇಟ್ ಮಾಡಿಕೊಂಡು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.
  • ಆನಂತರ ಸ್ನೇಹಿತರು ಹೋಂ ಪೇಜ್ ನಲ್ಲಿ ನಿಮಗೆ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆಯು ಕಾಣುತ್ತದೆ. ನೀವು ಅದರಲ್ಲಿ ಪ್ರತಿಯೊಂದು ಮಾಹಿತಿಗಳನ್ನು ತಿಳಿದುಕೊಳ್ಳಬಹುದು. ಅಂದರೆ ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗಿರುವುದರ ಮಾಹಿತಿ ಅಷ್ಟೇ ಅಲ್ಲದೆ ನಿಮ್ಮ ಆಧಾರ್ ಕಾರ್ಡ್ ಯಾವ ಬ್ಯಾಂಕ್ ಗೆ ಸೀಡಿಂಗ್ ಆಗಿದೆ ಎಂಬುದರ ಬಗ್ಗೆಯೂ ಕೂಡ ಮಾಹಿತಿ ಈಗ ನೀವು ಅದರಲ್ಲಿ ತಿಳಿದುಕೊಳ್ಳಬಹುದಾಗಿದೆ.

ಅಷ್ಟೇ ಅಲ್ಲದೆ ಈಗಾಗಲೇ ನೀವು ಈ ಒಂದು ಯೋಜನೆಗಳ ಮೂಲಕ ಎಷ್ಟು ಹಣ ಪಡೆದುಕೊಂಡಿದ್ದೀರಿ ಎಂಬುದರ ಬಗ್ಗೆ ಕೂಡ ಅದರಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.

WhatsApp Float Button
WhatsApp Group Join Now
Telegram Group Join Now

Leave a Comment

error: Content is protected !!