HCL Requerment: ಈಗ ಹಿಂದುಸ್ತಾನ್ ಕಾಪರ್ ಕಂಪನಿಯಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಸಿ.

HCL Requerment: ಈಗ ಹಿಂದುಸ್ತಾನ್ ಕಾಪರ್ ಕಂಪನಿಯಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿಯನ್ನು ಸಲ್ಲಿಸಿ.

ಈಗ ಸ್ನೇಹಿತರೆ ಹಿಂದುಸ್ತಾನ್ ಕಾಪರ್ ಲಿಮಿಟೆಡ್ ನಲ್ಲಿಗೆ ಖಾಲಿ ಇರುವಂತ ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆಯಾಗಿದೆ. ಈಗ ಈ ಒಂದು ಹುದ್ದೆಗೆ ಯಾರೆಲ್ಲ ಅರ್ಹ ಮತ್ತು ಆಸಕ್ತಿಯನ್ನು ಹೊಂದಿದ್ದೀರೋ ಅಂತವರು ಕೂಡಲೇ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

WhatsApp Float Button

HCL Requerment

ಅದೇ ರೀತಿಯಾಗಿ ಈಗ ಈ ಒಂದು ಕಂಪನಿಯಲ್ಲಿ ಯಾರೆಲ್ಲಾ ಹುದ್ದೆಯನ್ನು ಮಾಡಲು ಆಸಕ್ತಿ ಮತ್ತು ಅರ್ಹತೆಗಳನ್ನು ಹೊಂದಿದ್ದೀರೋ ಹಾಗೂ ಈಗ ಈ ಒಂದು ಇಲಾಖೆಯೂ ನಿಗದಿಪಡಿಸಿರುವಂಥ ದಿನಾಂಕದ ಒಳಗಾಗಿ ಈಗ ನೀವು ಆಫ್ಲೈನ್ ಮೂಲಕ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ. ಹಾಗಿದ್ದರೆ ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ವಯೋಮಿತಿ ಏನು? ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಶುಲ್ಕ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಒಂದು ಲೇಖನದಲ್ಲಿ ಇದೆ.

ಹುದ್ದೆಯ ವಿವರ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವ ಅಂತಹ ಸಂಸ್ಥೆ ಹೆಸರು ಹಿಂದುಸ್ತಾನ್ ಕಾಫರ್ ಲಿಮಿಟೆಡ್ ಈ ಒಂದು ಇಲಾಖೆಯಲ್ಲಿ ಸುಮಾರು 10 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗೆ ಈಗ ಆಯ್ಕೆ ಆದಂತಹ ಅಭ್ಯರ್ಥಿಗಳು ಈಗ ಮುಂಬೈ ಮತ್ತು ಮಹಾರಾಷ್ಟ್ರದಲ್ಲಿ ಈಗ ಹುದ್ದೆಯನ್ನು ನಿರ್ವಹಣೆ ಮಾಡಬೇಕಾಗುತ್ತದೆ. ಈಗ ಈ ಒಂದು ಹುದ್ದೆಯ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಶೈಕ್ಷಣಿಕ ಅರ್ಹತೆ ಏನು?

ಈಗ ಈ ಒಂದು ಹಿಂದುಸ್ತಾನ್ ಕಾಪರ್ ಕಂಪನಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಮಾನ್ಯತೆ ಪಡೆದಿರುವಂತಹ ಮಂಡಳಿಯಿಂದ 10ನೇ ತರಗತಿ ಅಥವಾ ಐಟಿಐ ಅನ್ನು ಕಡ್ಡಾಯವಾಗಿ ಪಾಸಾಗಿರಬೇಕಾಗುತ್ತದೆ.

ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಇಂದು ಬಂಗಾರದ ಬೆಲೆ ಭರ್ಜರಿಯಾಗಿ ಏರಿಕೆ? ಬಂಗಾರದ ಬೆಲೆಯನ್ನು ತಿಳಿಯಿರಿ.

ವಯೋಮಿತಿ ಏನು?

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳನ್ನು ಗರಿಷ್ಠ ವಯಸ್ಸು 21 ವರ್ಷಗಳು ಆಗಿರಬೇಕಾಗುತ್ತದೆ.

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅಭ್ಯರ್ಥಿಗಳು ನಿಗದಿತ ವಾದಂತಹ ಅರ್ಜಿ ನಮೂನೆಯನ್ನು ಈಗ ಆಫ್ಲೈನ್ ನಲ್ಲಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಅರ್ಜಿದಾರರು ಅರ್ಜಿ ನಮೂನೆಯನ್ನು ತೆಗೆದುಕೊಂಡು ದಾಖಲೆಗಳನ್ನು ಈ ಒಂದು ಇಲಾಖೆಗೆ ಸಂಬಂಧಪಟ್ಟಂತಹ ಕಂಪನಿಗಳಿಗೆ ಅಂದರೆ ಮೂಲ ಸ್ಥಳಗಳಿಗೆ ಭೇಟಿಯನ್ನು ನೀಡಿ. ಅವರು ಮೂಲಕ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಪ್ರಮುಖ ದಿನಾಂಕಗಳು

  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ: 16/ 5/ 2025
  • ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 15/ 6/ 2025
WhatsApp Group Join Now
Telegram Group Join Now

Leave a Comment

error: Content is protected !!