Indian Overseas Requerment: ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ ಈಗ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.
ಸ್ನೇಹಿತರೆ ಈಗ ಇಂಡಿಯನ್ ಓವರ್ಸೀಸ್ ಬ್ಯಾಂಕ್ ನಲ್ಲಿ 2025ನೇ ಸಾಲಿನ ಹುದ್ದೆಗಳ ಸೂಚನೆ ಬಿಡುಗಡೆ ಮಾಡಿದೆ. ಈ ಒಂದು ಹುದ್ದೆಗೆ ಸಂಬಂಧಪಟ್ಟರುವ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ. ಅದೇ ರೀತಿಯಾಗಿ ಈಗ ಈ ಒಂದು ಅದ್ಭುತ ಉದ್ಯೋಗಕ್ಕೆ ಅವಕಾಶವನ್ನು ಯಾರು ಹೊಂದಿದ್ದಾರೋ ಅಂದರೆ ಈ ಒಂದು ಹುದ್ದೆಗೆ ಆಸಕ್ತಿ ಮತ್ತು ಅರ್ಹತೆಗಳನ್ನು ಹೊಂದಿರುವ ಪ್ರತಿಯೊಬ್ಬರು ಕೂಡ ಈ ಒಂದು ಹುದ್ದೆಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದು.
ಸ್ನೇಹಿತರೆ ಇಂಡಿಯನ್ ಓವರ್ಸೀಸ್ ಬ್ಯಾಂಕ್ ತನ್ನ 2025 ನೇ ಸಾಲಿನ ನೇಮಕಾತಿ ಸೂಚನೆಯನ್ನು ಪ್ರಕಟಣೆ ಮಾಡಿದ್ದು. ಈಗ ದೇಶಾದ್ಯಂತ ಈಗ 400 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗೆ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈಗ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಈ ಒಂದು ಹುದ್ದೆಗೆ ಸಂಬಂಧಪಟ್ಟಂತೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಹುದ್ದೆಯ ವಿವರ
ಈ ಒಂದು ಹುದ್ದೆಗಳನ್ನು ಕರೆದಿರುವಂತೆ ಇಲಾಖೆಯ ಹೆಸರು ಅಂದರೆ ಬ್ಯಾಂಕಿನ ಹೆಸರು ಇಂಡಿಯನ್ ಓವರ್ಸೀಸ್ ಬ್ಯಾಂಕ್ ಈ ಒಂದು ಬ್ಯಾಂಕ್ ನಲ್ಲಿ ಈಗ ಸುಮಾರು 400 ಹುದ್ದೆಗಳು ಖಾಲಿ ಇದ್ದು. ಈ ಒಂದು ಹುದ್ದೆಗೆ ಈಗ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಾಸಾಗಿರಬೇಕಾಗುತ್ತದೆ.
ವಯೋಮಿತಿ ಏನು?
ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಗರಿಷ್ಠ 30 ವರ್ಷದ ಒಳಗಡೆ ಇರಬೇಕಾಗುತ್ತದೆ.
ಆಯ್ಕೆಯ ಪ್ರಕ್ರಿಯೆ ಏನು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಮೂಲಕ ಪರೀಕ್ಷೆ ತೆಗೆದುಕೊಂಡು ಆನಂತರ ಅವರನ್ನು ನೇರ ಸಂದರ್ಶನದ ಮೂಲಕ ಆ ಒಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಅಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಈ ಒಂದು ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಮೊದಲಿಗೆ ಭೇಟಿಯನ್ನು ನೀಡಿ. ಆನಂತರ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಆನ್ಲೈನ್ ಮೂಲಕ ಅದರಲ್ಲಿ ಕೇಳುವಂತಹ ಪ್ರತಿಯೊಂದು ಅಗತ್ಯ ಮಾಹಿತಿಗಳನ್ನು ನಮೂದಿಸಿ ಮತ್ತು ಬೇಕಾಗುವ ದಾಖಲೆಗಳನ್ನು ಅಪ್ಲೋಡ್ ಮಾಡಿ. ನೀವು ಶುಲ್ಕ ವನ್ನು ಪಾವತಿಸಿ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 12 ಮೇ 2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 31 ಮೇ 2025