Kotak Junior Scholarship: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ? ಈಗ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 3,500 ಉಚಿತ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.
ಈಗಾಗಲೇ ಸ್ನೇಹಿತರು ನಿಮಗೆಲ್ಲ ತಿಳಿದಿರುವಂತೆ ಇಂದಿನ ದಿನ ಮಾನಗಳಲ್ಲಿ ಈಗ ಹಲವಾರು ರೀತಿಯಾದಂತಹ ವಿದ್ಯಾರ್ಥಿ ವೇತನಗಳು ಈಗಾಗಲೇ ಜಾರಿಗೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಇವುಗಳಲ್ಲಿ ಈಗ ಕೆಲವೊಂದು ಅಷ್ಟು ಮೋಸಗಾರರು ಹಾಗೂ ನಕಲಿ ಸೇವೆಗಳನ್ನು ತಯಾರಿಸಿ ವಿದ್ಯಾರ್ಥಿಗಳು ಭರವಸೆ ಬಲವಂತ ಪಡಿಸಿಕೊಳ್ಳುತ್ತಿದ್ದಾರೆ. ಅವುಗಳಲ್ಲಿ ಈಗ ಅತ್ಯಂತ ನಂಬಿ ಕಸ್ತ ವಿದ್ಯಾರ್ಥಿ ವೇತನವೆಂದರೆ ಅದು ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಎಲ್ಲಾ ಅಭ್ಯರ್ಥಿಗಳು ಈಗ ಅಂದರೆ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಸ್ನೇಹಿತರೆ ಈ ಒಂದು ಕೋಟಕ್ ಎಜುಕೇಶನ್ ಫೌಂಡೇಶನ್ ಸಿಎಸ್ಆರ್ ಉಪಕ್ರಮವಾಗಿ ಈ ಒಂದು ವಿದ್ಯಾರ್ಥಿ ವೇತನವು ಈಗ ಮುಂಬೈ ಮಹಾನಗರ ಪ್ರದೇಶದಲ್ಲಿ 10ನೇ ತರಗತಿಯಲ್ಲಿ 85ರಷ್ಟು ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದಂತಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡುವ ಉದ್ದೇಶದಿಂದಾಗಿ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಜಾರಿಗೆ ಮಾಡಲಾಗಿದೆ.
ಶೈಕ್ಷಣಿಕ ಅರ್ಹತೆ ಏನು?
ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ವಿದ್ಯಾರ್ಥಿಗಳು 2025 ರಲ್ಲಿ 10ನೇ ತರಗತಿಯನ್ನು ಪಾಸ್ ಮಾಡಿಕೊಂಡು ಸರಾಸರಿ ಅದರಲ್ಲಿ 85% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಬೇಕು.
- ಹಾಗೆ ಆ ಒಂದು ವಿದ್ಯಾರ್ಥಿಗಳು 2025 26ನೇ ವರ್ಷದಲ್ಲಿ ಈಗ ಮುಂಬೈ ಮೆಟ್ರೋ ಪಾಲಿಟೆನ್ ಪ್ರದೇಶದಲ್ಲಿ ಕಲೆ, ವಾಣಿಜ್ಯ ಅಥವಾ ವಿಜ್ಞಾನ ವಿಭಾಗದ ಕೋರ್ಸುಗಳಲ್ಲಿ ಅವರು ತರಗತಿಗೆ ಪ್ರವೇಶವನ್ನು ಪಡೆದುಕೊಂಡಿರಬೇಕು.
- ಆನಂತರ ಆ ಒಂದು ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ 3.20 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಅಷ್ಟೇ ಅಲ್ಲದೆ ಆ ಒಂದು ಅಭ್ಯರ್ಥಿಗಳು ಪ್ರಸ್ತುತ ನಿವಾಸ ಎಂಎಂಆರ್ ಪ್ರದೇಶದ ಒಳಗೆ ಇರಬೇಕಾಗುತ್ತದೆ.
ಇದನ್ನು ಓದಿ : Gruhalakshmi Yojane New Update: ಇಂತಹ ಮಹಿಳೆಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಜಮಾ! ಇಲ್ಲಿದೆ ನೋಡಿ ಮಾಹಿತಿ.
ಈ ವಿದ್ಯಾರ್ಥಿ ವೇತನ ಪ್ರಯೋಜನಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದಂತ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನದ ಅಡಿಯಲ್ಲಿ ಹಲವಾರು ರೀತಿಯ ಸೌಲಭ್ಯಗಳನ್ನು ಅವರು ಪಡೆದುಕೊಳ್ಳಬಹುದು.
- ಈಗ ಯಾರೆಲ್ಲ 11ನೇ ತರಗತಿ ಓದುತ್ತಿದ್ದಾರೆ ಅಂತ ವಿದ್ಯಾರ್ಥಿಗಳು ಪ್ರತಿ ತಿಂಗಳು 3500 ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.
- ಅದೇ ರೀತಿಯಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು 21 ತಿಂಗಳ ಕಾಲ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು.
- ಹಾಗೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಕ್ಕೆ ಬೆಂಬಲಿಸುವಲ್ಲಿ ಈ ಒಂದು ವಿದ್ಯಾರ್ಥಿ ವೇತನ ಪ್ರಮುಖ ಪಾತ್ರ ವಹಿಸುತ್ತದೆ.
ಬೇಕಾಗುವ ದಾಖಲೆಗಳು ಏನು?
- 10ನೇ ತರಗತಿ ಅಂಕ ಪಟ್ಟಿಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪೋಷಕರು ಮತ್ತು ವಿದ್ಯಾರ್ಥಿ ಆಧಾರ್ ಕಾರ್ಡ್ ಗಳು
- ಪ್ಯಾನ್ ಕಾರ್ಡ್
- ಬ್ಯಾಂಕ್ ಖಾತೆ ವಿವರ
- ಶಾಲೆ ಬಿಡುವ ಪ್ರಮಾಣ ಪತ್ರ (TC)
- ಇತ್ತೀಚಿನ ಭಾವಚಿತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ವಿದ್ಯಾರ್ಥಿಗಳು ಮೊದಲು ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕಾಗುತ್ತದೆ.
- LINK : Apply Now
- ಆನಂತರ ಸ್ನೇಹಿತರೆ ಅದರಲ್ಲಿ ಕೇಳುವಂತಹ ಮಾಹಿತಿಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈ ಒಂದು ವೆಬ್ಸೈಟ್ನಲ್ಲಿ ನೀವು ಲಾಗಿನ್ ಆಗಬೇಕಾಗುತ್ತದೆ..
- ತದನಂತರ ನೀವು ಅದರಲ್ಲಿ ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಆಯ್ಕೆ ಮೇಲೆ ಕ್ಲಿಕ್ ಮಾಡಿ ಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಅಪ್ಲಿಕೇಶನ್ ಪ್ರಾರಂಭ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ತದನಂತರ ಆ ಒಂದು ಅರ್ಜಿನ ನಮುನೆಯಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿ.
- ಆನಂತರ ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನೀವು ಸರಿಯಾಗಿ ಅಪ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಭರ್ತಿ ಮಾಡಿರೋ ಎಲ್ಲ ಮಾಹಿತಿಯು ಸರಿಯಾಗಿದೆ ಇಲ್ಲವೇ ಎಂಬುದನ್ನು ಒಂದು ಬಾರಿ ಖಚಿತಪಡಿಸಿಕೊಂಡು ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
ಹಾಗೆ ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ ಇದೆ ಜೂನ್ 30/ 2025 ಕೊನೆಯ ದಿನಾಂಕವಾಗಿರುತ್ತದೆ. ಆದ ಕಾರಣ ಈಗ ನೀವು ಕೂಡ ಈ ಒಂದು ದಿನಾಂಕದೊಳಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಈಗ ನೀವು ಪಡೆದುಕೊಳ್ಳಬಹುದು.