New Ration Card Apply: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇಂಥವರಿಗೆ ಮಾತ್ರ ಅವಕಾಶ! ಇಲ್ಲಿದೆ ನೋಡಿ ಮಾಹಿತಿ.

WhatsApp Group Join Now
Telegram Group Join Now

New Ration Card Apply: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇಂಥವರಿಗೆ ಮಾತ್ರ ಅವಕಾಶ! ಇಲ್ಲಿದೆ ನೋಡಿ ಮಾಹಿತಿ.

ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಜನರಿಗೆ ಈಗ ಹೊಸ ಬಿಪಿಎಲ್ ರೇಷನ್ ಕಾರ್ಡ್ ಯಾವಾಗ ಅರ್ಜಿ ಸಲ್ಲಿಕೆ ಪ್ರಾರಂಭವಾಗುತ್ತದೆ ಎಂದು ಎಲ್ಲರೂ ಕಾದು ಕುಳಿತಿದ್ದಾರೆ. ಈಗಾಗಲೇ ಈ ಹಿಂದೆ ಕೆಲ ದಿನಗಳವರೆಗೆ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿತ್ತು. ಆದರೆ ಈಗ ಈ ಒಂದು ಸಾಮಾನ್ಯ ಅರ್ಜಿ ಸಲ್ಲಿಕೆಯನ್ನು ಈಗ ಸರ್ಕಾರವು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಆದರೆ ಸರ್ಕಾರವು ಈಗ ಈ ಒಂದು ಕೆಲವೊಂದಿಷ್ಟು ಗುಂಪುಗಳಿಗೆ ಮಾತ್ರ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಿದೆ.

WhatsApp Float Button

New Ration Card Apply

WhatsApp Float Button

ಹಾಗೆ ಈಗ ನೀವೇನಾದರೂ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರವು ನೀಡಿರುವ ಪ್ರತಿಯೊಂದು ಯೋಜನೆಗಳನ್ನು ಈಗ ನೀವು ಪಡೆದುಕೊಳ್ಳಬೇಕಾದರೆ ನಿಮಗೆ ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕೇ ಬೇಕಾಗುತ್ತದೆ. ಒಂದು ವೇಳೆ ನಿಮ್ಮ ಬಳಿ ರೇಷನ್ ಕಾರ್ಡ್ ಇಲ್ಲದೆ ಹೋದರೆ ನೀವು ಯಾವುದೇ ತರಹದ ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಲು ಸಾಧ್ಯವಿರುವುದಿಲ್ಲ.

WhatsApp Float Button

ಅಷ್ಟೇ ಅಲ್ಲದೆ ನಿಮಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣವಾಗಲಿ ಅಥವಾ ಅನ್ನ ಭಾಗ್ಯ ಯೋಜನೆ ಹಣವಾಗಲಿ ಈಗ ನೀವು ಪಡೆದುಕೊಳ್ಳಬೇಕಾದರೆ ನಿಮಗೆ ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕೇ ಬೇಕಾಗುತ್ತದೆ. ಆದ ಕಾರಣ ಈಗ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಿ. ಈಗ ನೀವು ಹೊಸ ರೇಷನ್ ಕಾರ್ಡ್  ಪಡೆದುಕೊಳ್ಳಬಹುದಾಗಿದೆ. ಈಗ ಈ ಯಾರೆಲ್ಲಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಮಾಹಿತಿ ಲೇಖನದ ಕೆಳಗೆ ಇದೆ.

WhatsApp Float Button

ಅರ್ಜಿ ಸಲ್ಲಿಕೆ ಮಾಡಲು ಯಾರಿಗೆಲ್ಲ ಅವಕಾಶ

ಈಗ ಸ್ನೇಹಿತರೆ 2025 ಮಾರ್ಚ್ 29 ರಿಂದ ಜೂನ್ 30 ರವರೆಗೆ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಲು ಈಗ ಈ ಒಂದು ಕೆಳಕಂಡಂತಹ ಕುಟುಂಬಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

WhatsApp Float Button
  • ಈಗ ಸ್ನೇಹಿತರೆ ಈ ಶ್ರಮ ಕಾರ್ಡನ್ನು ಹೊಂದಿರುವ ಪ್ರತಿಯೊಬ್ಬ ಕಾರ್ಮಿಕನ ಕುಟುಂಬಗಳು ಈ ಒಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಬಹುದು.
  • ಆನಂತರ NRC ರಾಷ್ಟ್ರೀಯ ನಾಗರಿಕ ನೊಂದಣಿ ಹೊಂದಿದ ಕುಟುಂಬಗಳು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು.
  • ಅದೇ ರೀತಿಯಾಗಿ ಈಗ ಬುಡಕಟ್ಟು ಸಮುದಾಯದ ಕುಟುಂಬಗಳು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಇಂಥವರಿಗೆ ಸಿಗುತ್ತದೆ ಬಿಪಿಎಲ್ ರೇಷನ್ ಕಾರ್ಡ್

ಈಗ ನಾವು ನಿಮಗೆ ತಿಳಿಸಿರುವಂತಹ ಗುಂಪಿನ ಕುಟುಂಬಗಳನ್ನು ಬಿಟ್ಟು ಈಗ ಯಾರೆಲ್ಲ ಗಂಭೀರವಾದ ಕಾಯಿಲೆಗಳಿಂದ ಬಳಲುತ್ತಿರುತ್ತಾರೆ. ಅಂತವರಿಗೆ ಈಗ ಸರ್ಕಾರ ಅಂತವರಿಗೆ ಈಗ ತಕ್ಷಣವೇ ಈ ಒಂದು ಹೊಸ ರೇಷನ್ ಕಾರ್ಡ್ ಅನ್ನು ನೀಡಲಾಗುತ್ತದೆ.

WhatsApp Float Button

ಈಗ ಕ್ಯಾನ್ಸರ್. ಕಿಡ್ನಿ ವೈಫಲ್ಯ ಹೃದಯ ಸಂಭದಿತ, ಜಸ್ರ ಚಿಕಿತ್ಸೆ ಇಂತಹ ರೋಗಗಳಿಂದ ಬಳಲುತ್ತಿರುವಂತ ಪ್ರತಿಯೊಬ್ಬರಿಗೂ ಕೂಡ ತ್ವರಿತವಾಗಿ ನೀಡಲಾಗುತ್ತದೆ. ಅಷ್ಟೇ ಅಲ್ಲದೆ ಈಗ ಸಾಮಾನ್ಯ ಜ್ವರ, ತಲೆನೋವು, ಹೊಟ್ಟೆ ನೋವು ಅಂತ ತಾತ್ಕಾಲಿಕ ಸಮಸ್ಯೆಗಳು ಕಂಡು ಬಂದರೆ ಅಂತವರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

WhatsApp Float Button

ಬೇಕಾಗುವ ದಾಖಲೆಗಳು

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಸರ್ಕಾರಿ ವೈದ್ಯರಿಂದ ನೀಡಿದ ಆರೋಗ್ಯ ಪ್ರಮಾಣ ಪತ್ರ
  • ಆನಂತರ ಚಿಕಿತ್ಸೆ ಬಿಲ್ಲುಗಳು
  • ಆಸ್ತಿ ದಾಖಲೆ

ಅರ್ಜಿ ಸಲ್ಲಿಸುವುದು ವಿಧಾನ ಏನು?

ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನೀವು ವೈದ್ಯರಿಂದ ಅಧಿಕೃತ ಪ್ರಮಾಣ ಪತ್ರವನ್ನು ಪಡೆದುಕೊಂಡು ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ವ್ಯಾಪ್ತಿಯಲ್ಲಿ ಬರುವಂತಹ ಫುಡ್ ಇನ್ಸ್ಪೆಕ್ಟರ್ ಅಥವಾ ಪಡಿತರ ಅಂಗಡಿಗೆ ಭೇಟಿಯನ್ನು ಮಾಡಿ. ನೀವು ಅವರೊಂದಿಗೆ ದಾಖಲಾತಿಗಳನ್ನು ಸಲ್ಲಿಕೆ ಮಾಡುವುದರ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ನೀವು ಕೂಡ ಹೊಸ ರೇಷನ್ ಕಾರ್ಡ್ ಅನ್ನು ನೀವು ಪಡೆದುಕೊಳ್ಳಬಹುದು.

WhatsApp Float Button

Leave a Comment

error: Content is protected !!