New Ration Card Apply Start: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗಳು ಪ್ರಾರಂಭ! ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಮಾಹಿತಿ.
ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಕಾಯುತ್ತಿದ್ದವರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಪ್ರಕ್ರಿಯೆ ಪ್ರಾರಂಭವಾಗಿದೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೂಡ ಈಗಾಗಲೇ ಜನರಿಗೆ ಅವಕಾಶವನ್ನು ಸರಕಾರವು ಮಾಡಿಕೊಟ್ಟಿದೆ.
ಈಗ ಈ ಒಂದು ಲೇಖನದಲ್ಲಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು ಹಾಗು ಅರ್ಜಿಯನ್ನು ಸಲ್ಲಿಸಲು ಇರುವಂತಹ ಸಮಯ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ!
ಈಗ ಹೊಸ ರೇಷನ್ ಕಾರ್ಡ್ ಗೆ ಅಥವಾ ಅರ್ಜಿ ಸಲ್ಲಿಕೆ ಮಾಡಲು ಈಗ 9 ಅಕ್ಟೋಬರ್ 25 ರಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆವರೆಗೆ ಸರ್ಕಾರ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಟ್ಟಿದ್ದು. ಹಾಗೆಯೇ ನಿನ್ನೆ ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಸರ್ಕಾರವು ಮಾಡಿಕೊಟ್ಟಿದ್ದು. ಅದೇ ರೀತಿಯಾಗಿ ಈಗ ಇಂದು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶವನ್ನು ನೀಡಿದೆ. ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈಗ ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಸ್ನೇಹಿತರೆ ಈಗ ಪ್ರತಿ ದಿನವೂ ಕೂಡ ಮಧ್ಯಾಹ್ನ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಅದೇ ರೀತಿಯಾಗಿ ಅರ್ಜಿ ಸಲ್ಲಿಸಲು ಈಗ ಯಾವುದೇ ರೀತಿಯಾದಂತಹ ಕೊನೆಯ ದಿನಾಂಕವನ್ನು ನಿಗದಿ ಮಾಡಿಲ್ಲ. ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2025 ರ ವರೆಗೆ ನಿಗದಿ ಮಾಡಲಾಗಿದೆ ಎಂಬ ಮಾಹಿತಿಯು ತಿಳಿದಿದೆ.
ಈಗ ಯಾರೆಲ್ಲಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕಾದು ಕುಳಿತಿದ್ದೀರ. ಅಂತವರು ಕೂಡಲೇ ಹೋಗಿ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಏಕೆಂದರೆ ಈಗ ಸರ್ಕಾರವು ಈ ಒಂದು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಅನ್ನು ಯಾವಾಗ ಸ್ಥಗಿತ ಮಾಡುತ್ತದೆ ಎಂಬುದು ಯಾರಿಗೂ ಕೂಡ ತಿಳಿದಿರುವುದಿಲ್ಲ. ಆದ ಕಾರಣ ಕೂಡಲೇ ಹೋಗಿ ಅರ್ಜಿ ಸಲ್ಲಿಕೆ ಮಾಡಿ.
ತಿದ್ದುಪಡಿ ಮಾಡಲು ಕೊನೆಯ ದಿನಾಂಕ ವಿಸ್ತರಣೆ
ಈಗ ರೇಷನ್ ಕಾರ್ಡ್ ನಲ್ಲಿರುವಂತ ತಿದ್ದುಪಡಿಗಳನ್ನು ಮಾಡಲು ಈಗ ನಮ್ಮ ರಾಜ್ಯ ಸರ್ಕಾರವು ಮತ್ತಷ್ಟು ಅವಕಾಶವನ್ನು ನೀಡಿದೆ. ಹಾಗೇ ರೇಷನ್ ಕಾರ್ಡ್ ನಲ್ಲಿ ಈಗ ನೀವು ಹೊಸ ಕುಟುಂಬದ ಸದಸ್ಯರ ಸೇರ್ಪಡೆ ಹಾಗೂ ಸದಸ್ಯರನ್ನು ತೆಗೆದು ಹಾಕುವುದು, ವಿಳಾಸ ಬದಲಾವಣೆಗಳೆಲ್ಲಾ ಮಾಡಿಕೊಳ್ಳಲು ಈಗ ಸರ್ಕಾರ ಅವಕಾಶವನ್ನು ಮಾಡಿಕೊಟ್ಟಿದೆ.
ಈಗ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗಳನ್ನು ಮಾಡಲು ಈಗ ಸರ್ಕಾರವು ದಿನಾಂಕ 31 ಮಾರ್ಚ್ 2026 ರ ವರೆಗೆ ಅವಕಾಶವನ್ನು ನೀಡಿದೆ. ಅದೇ ರೀತಿಯಾಗಿ ಆಸಕ್ತ ಇರುವಂತ ಅಭ್ಯರ್ಥಿಗಳು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಬದಲಾವಣೆಯನ್ನು ಮಾಡಿಕೊಳ್ಳಬಹುದು..
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ರೇಷನ್ ಕಾರ್ಡ್
ಅರ್ಜಿ ಸಲ್ಲಿಸುವುದು ಹೇಗೆ?
ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನೀವು ನಿಮ್ಮ ಹತ್ತಿರ ಇರುವಂತ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿ ಈ ಒಂದು ರೇಷನ್ ಕಾರ್ಡ್ ಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಇಲ್ಲವೇ ನಿಮ್ಮ ಹತ್ತಿರ ಇರುವಂತಹ ಆಹಾರ ಇಲಾಖೆಗೆ ಭೇಟಿ ನೀಡಿ. ಅಲ್ಲಿಯೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.