Gruhalaksmi 20 Installment Credit: ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಜಮಾ! ಈಗಲೇ ಖಾತೆ ಚೆಕ್ ಮಾಡಿಕೊಳ್ಳಿ?
Gruhalaksmi 20 Installment Credit: ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಜಮಾ! ಈಗಲೇ ಖಾತೆ ಚೆಕ್ ಮಾಡಿಕೊಳ್ಳಿ? ಈಗ ಸ್ನೇಹಿತರೆ ಈ ಒಂದು ಗೃಹಲಕ್ಷ್ಮಿ ಯೋಜನೆಯ 20ನೇ ಕಂತಿನ ಹಣವನ್ನು ಇದೇ ತಿಂಗಳು ಜೂನ್ 7 2025 ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ಸರ್ಕಾರ ಬಿಡುಗಡೆ ಮಾಡಿದೆ. ಈಗ ಈ ಒಂದು ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಿದ್ದಂತವರಿಗೆ ಇದೊಂದು ಸಿಹಿ … Read more