Free Hostel Application Start: ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಪ್ರಾರಂಭ! 6 ರಿಂದ 10 ನೇ ತರಗತಿ ವಿದ್ಯಾರ್ಥಿನಿಯರಿಗೆ ಅರ್ಜಿ ಸಲ್ಲಿಸಲು ಅವಕಾಶ!
Free Hostel Application Start: ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಪ್ರಾರಂಭ! 6 ರಿಂದ 10 ನೇ ತರಗತಿ ವಿದ್ಯಾರ್ಥಿನಿಯರಿಗೆ ಅರ್ಜಿ ಸಲ್ಲಿಸಲು ಅವಕಾಶ! ಈಗ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಉತ್ತೆಜನವನ್ನು ನೀಡುವ ಉದ್ದೇಶದಿಂದಾಗಿ ಈಗ ಕರ್ನಾಟಕದ ವಿವಿಧ ಹಿಂದುಳಿದ ತಾಲೂಕುಗಳಲ್ಲಿ ಈಗ ಕಾರ್ಯ ನಿರ್ವಹಣೆ ಮಾಡುತ್ತಿರುವ ಕಸ್ತೂರಿ ಬಾ ಗಾಂಧಿ ಬಾಲಿಕಾ ವಸತಿ ನಿಲಯಗಳಲ್ಲಿ ಈಗ 2025 26ನೇ ಶೈಕ್ಷಣಿಕ ಸಾಲಿನಲ್ಲಿ ಈಗ ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿಗಳನ್ನು ಪ್ರಾರಂಭ ಮಾಡಲಾಗಿದೆ. WhatsApp Float Button … Read more