PM Viswakarma Yojane 2025: PM ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ! ಉಚಿತ 15,000 ಹಣ ಪಡೆಯಿರಿ ಹಾಗು 3 ಲಕ್ಷ ಸಾಲ ಸೌಲಭ್ಯ!

PM Viswakarma Yojane 2025: PM ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ! ಉಚಿತ 15,000 ಹಣ ಪಡೆಯಿರಿ ಹಾಗು 3 ಲಕ್ಷ ಸಾಲ ಸೌಲಭ್ಯ!

WhatsApp Float Button

ಈಗ ನಮ್ಮ ದೇಶದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವಂತಹ ಕರಕುಶಲ ಕಾರ್ಮಿಕರು ಮತ್ತು ಸಾಂಪ್ರದಾಯಿಕ ವ್ಯಕ್ತಿಗಳಲ್ಲಿ ತೊಡಗಿರುವಂತಹ ಅಭ್ಯರ್ಥಿಗಳಿಗೆ ಈಗ ಆರ್ಥಿಕ ಸಬಲೀಕರಣ ಮತ್ತು ಉತ್ತೇಜನವನ್ನು ನೀಡುವ ಉದ್ದೇಶದಿಂದಾಗಿ ಈಗ ಕೇಂದ್ರ ಸರ್ಕಾರವು ಈ ಒಂದು ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ಮಾಡಿದೆ.

WhatsApp Float Button

PM Viswakarma Yojane 2025

WhatsApp Float Button

ಈಗ ಈ ಒಂದು ಯೋಜನೆ ಮೂಲಕ ಕರಕುಶಲ ಕಾರ್ಮಿಕರಿಗೆ ಆರ್ಥಿಕವಾಗಿ ನೆರವು ನೀಡುವುದು ಹಾಗೂ ಕೌಶಲ್ಯ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುತ್ತದೆ. ಈಗ ಈ ಒಂದು ಲೇಖನದಲ್ಲಿ ಈ ಒಂದು ಯೋಜನೆಯ ವಿವರ ಹಾಗೂ ಲಾಭಗಳು ಏನು ಮತ್ತು ಅರ್ಹತೆಗಳು ಏನು ಹಾಗೂ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ.

WhatsApp Float Button

PM ವಿಶ್ವಕರ್ಮ ಯೋಜನೆಯ ಮಾಹಿತಿ

ಈಗ ಪಿಎಂ ವಿಶ್ವಕರ್ಮ ಯೋಜನೆಯ ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಆಗಿದೆ. ಈಗ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸ ಮಾಡುವಂತಹ ಸಾಂಪ್ರದಾಯಿಕ ಕರಕುಶಲ ವೃತ್ತಿಗಳಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಈಗ ಆರ್ಥಿಕ ಮತ್ತು ತಾಂತ್ರಿಕ ಬೆಂಬಲವನ್ನು ನೀಡುವ ಗುರಿಯನ್ನು ಇದು ಹೊಂದಿದೆ.

WhatsApp Float Button

ಈಗ ಈ ಒಂದು ಯೋಜನೆಯ ಮೂಲಕ ಕರಕುಶಲ ಕಾರ್ಮಿಕರಿಗೆ ಸುಧಾರಿತ ಉಪಕರಣಗಳ ಖರೀದಿಗೆ ಆರ್ಥಿಕವಾಗಿ ನೆರವು ನೀಡುವುದು ಮತ್ತು ಅವರ ಕೌಶಲ್ಯ ತರಬೇತಿಯನ್ನು ನೀಡುವುದು ಹಾಗೆಯೇ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಈ ಒಂದು ಯೋಜನೆ ಮೂಲಕ ನೀಡಲಾಗುತ್ತದೆ.

WhatsApp Float Button

ಈ ಯೋಜನೆಯ ಲಾಭಗಳು ಏನು?

  • ಈಗ ಈ ಒಂದು ಯೋಜನೆಗೆ ನೀವೇನಾದರೂ ಅರ್ಜಿಯನ್ನು ಸಲ್ಲಿಕೆ ಮಾಡಿದ್ದೆ ಆದರೆ ಉಚಿತವಾಗಿ 15 ಸಾವಿರದವರೆಗೆ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದು.
  • ನಂತರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ 5 ರಿಂದ 7 ದಿನಗಳ ಕಾಲ ಉದ್ಯೋಗಕ್ಕೆ ಸಂಬಂಧಿಸಿದಂತಹ ಕೌಶಲ್ಯ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.
  • ಅದೇ ರೀತಿಯಾಗಿ ಆ ಒಂದು ಕೌಶಲ್ಯ ತರಬೇತಿಯನ್ನು ಪಡೆಯುವಂತಹ ಸಮಯದಲ್ಲಿ ಫಲಾನುಭವಿಗಳಿಗೆ ಪ್ರತಿದಿನವೂ ಕೂಡ 500 ರೂಪಾಯಿ ಕೂಲಿಯನ್ನು ನೀಡಲಾಗುತ್ತದೆ.
  • ನಂತರ ಫಲಾನುಭವಿಗಳು ಈ ಒಂದು ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಈ ಒಂದು ಯೋಜನೆ ಅಡಿಯಲ್ಲಿ ಈಗ ಕನಿಷ್ಠ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೆ ಸಾಲವನ್ನು ಅವರು ಪಡೆದುಕೊಳ್ಳಬಹುದು.

ಅರ್ಹತೆಗಳು ಏನು?

  • ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಭಾರತದ ಖಾಯಂ ನಿವಾಸಿಯಾಗಿರಬೇಕು.
  • ಆನಂತರ ಅರ್ಜಿದಾರರು ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕಾಗುತ್ತದೆ.
  • ಆನಂತರ ಅರ್ಜಿದಾರರು ಸಾಂಪ್ರದಾಯಿಕ ಕರಕುಶಲ ವೃತ್ತಿಗಳಲ್ಲಿ ಹೊಂದಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ವಾಸ ಸ್ಥಳದ ಪುರಾವೆ
  • ಬ್ಯಾಂಕ್ ಖಾತೆಯ ವಿವರ
  • ವೃತ್ತಿಕೆ ಸಂಬಂಧಿಸಿದಂತೆ ದಾಖಲೆಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈ ಒಂದು ಸರ್ಕಾರದ ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಮೊದಲು ಭೇಟಿಯನ್ನು ನೀಡಬೇಕು.

WhatsApp Float Button

ಆನಂತರ ಆ ಒಂದು ವೆಬ್ಸೈಟ್ನಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಬೇಕಾಗುತ್ತದೆ.

WhatsApp Float Button

ತದನಂತರ ನೀವು ಭರ್ತಿ ಮಾಡಿದ ದಾಖಲೆಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು.

WhatsApp Float Button

ಹಾಗೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಇದ್ದರೆ ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ಈ ಒಂದು ಯೋಜನೆಗೆ ಸಂಬಂಧಪಟ್ಟಂತೆ ಮಾಹಿತಿ ಪಡೆದುಕೊಂಡು ಈ ಒಂದು ಯೋಜನೆಗೆ ಈಗ ನೀವು ಅರ್ಜಿ ಸಲ್ಲಿಕೆ ಮಾಡಬಹುದು.

WhatsApp Float Button
WhatsApp Group Join Now
Telegram Group Join Now

Leave a Comment

error: Content is protected !!