Ration Card Applying Start: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕದಲ್ಲಿ ಆಹಾರ ಭದ್ರತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದಾಗಿ ಈ ಒಂದು ರೇಷನ್ ಕಾರ್ಡ್ ಯೋಜನೆಯ ಈಗ ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಜೀವನಾಡಿಯಾಗಿದೆ. ಆದರೆ ಈಗ ಕಳೆದ ಕೆಲವು ವರ್ಷಗಳಿಂದ ಹೊಸ ರೇಷನ್ ಕಾರ್ಡ್ ಗಳಿಗೆ ವಿತರಣೆ ಬಗ್ಗೆ ಸ್ತಗಿತಗೊಂಡಿತ್ತು. ಇದರಿಂದಾಗಿ ಈಗ ಅನೇಕ ಅರ್ಹ ಕುಟುಂಬಗಳು ಕಾಯುವಂತಾಗಿದೆ.

ಹಾಗೆ ಈಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಎಚ್ ಮುನಿಯಪ್ಪ ಅವರು ಈಗ ಕೋಲಾರದಲ್ಲಿ ನಡೆದಂತಹ ಪತ್ರಿಕಾಗೋಷ್ಠಿಯಲ್ಲಿ ಹೊಸ ರೇಷನ್ ಕಾರ್ಡ್ ವಿತರಣೆ ಮತ್ತು ಅರ್ಜಿ ಪ್ರಕ್ರಿಯೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಗಳನ್ನು ನೀಡಿದ್ದಾರೆ. ಒಂದು ಮಾಹಿತಿಯನ್ನು ತಿಳಿಯಲು ಈ ಒಂದು ಲೇಖನದ ಸಂಪೂರ್ಣವಾಗಿ ಓದಿಕೊಳ್ಳಿ.
ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ!
ಈಗ ಸಚಿವರು ತಿಳಿಸಿರುವ ಮಾಹಿತಿ ಪ್ರಕಾರ ರಾಜ್ಯದ ಎಲ್ಲಾ ಕುಟುಂಬಗಳಿಗೆ ಈಗ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ. ಈಗ ಅರ್ಹತೆ ಇಲ್ಲದಂತಹ ಕುಟುಂಬಗಳ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿ ಅವುಗಳನ್ನು APL ಕಾರ್ಡುಗಳಾಗಿ ಪರಿವರ್ತನೆ ಮಾಡಲಾಗುತ್ತಾ ಇದೆ.
ಅದೇ ರೀತಿಯಾಗಿ ಈಗ ಕಳೆದ ಎರಡು ವರ್ಷಗಳಿಂದ ಯಾವುದೇ ರೀತಿಯಾಗಿ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಿಲ್ಲ. ಇದಕ್ಕೆ ಮುಖ್ಯ ಕಾರಣಗಳು ಏನೆಂದರೆ ಸರಕಾರಿ ನೌಕರರು ಆದಾಯ ತೆರಿಗೆ ಪಾವತಿಸುವವರು ಮತ್ತು ಆರ್ಥಿಕವಾಗಿ ಸ್ಥಿರವಾಗಿರುವ ಕೆಲವರು ಈಗ ಸುಳ್ಳು ದಾಖಲೆಗಳನ್ನು ನೀಡುವುದರ ಮೂಲಕ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳುತ್ತಿದ್ದಾರೆ.
ಅದೇ ರೀತಿಯಾಗಿ ಈ ಒಂದು ಅಕ್ರಮಗಳನ್ನು ತಡೆಗಟ್ಟಲು ಈಗ ಆಹಾರ ಇಲಾಖೆಯ ರಾಜ್ಯದ್ಯಂತ ಕಟ್ಟುನಿಟ್ಟದ ತನಿಖೆಯನ್ನು ಪ್ರಾರಂಭ ಮಾಡಿದ್ದು. ಈ ಒಂದು ಪ್ರಕ್ರಿಯೆಯನ್ನು ಪೂರ್ಣಗೊಂಡ ನಂತರ ನವೆಂಬರ್ 2025 ರಿಂದ ಹೊಸ ರೇಷನ್ ಕಾರ್ಡ್ ಗಳು ವಿತರಣೆ ಪ್ರಾರಂಭವಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಶುರು!
ಈಗ ನಮ್ಮ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅವಕಾಶವನ್ನು ನೀಡಿದೆ. ಯಾರೆಲ್ಲ ಅರ್ಜಿ ಸಲ್ಲಿಸಬೇಕು ಅವರು ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು.
ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ?
ಈಗ ನೀವು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕೆಂದರೆ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಇಲ್ಲವೇ ನಿಮ್ಮ ಹತ್ತಿರ ಇರುವ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ಅವರಿಗೆ ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಹೊಸ ರೇಷನ್ ಕಾರ್ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.