RRB Requerment In 2025: ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 8,850 ಹುದ್ದೆಗಳಿಗೆ ಅರ್ಜಿ ನೇಮಕಾತಿ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಈಗ ಸರ್ಕಾರ ಉದ್ಯೋಗ ಮಾಡಲು ಬಯಸುವಂಥವರಿಗೆ ಈಗ ಕೇಂದ್ರ ರೈಲ್ವೆ ಇಲಾಖೆ ವತಿಯಿಂದ ಮತ್ತೊಂದು ಹೊಸ ಅವಕಾಶ ದೊರೆತಿದೆ. ಈಗ ರೈಲ್ವೆ ನೇಮಕಾತಿ ಮಂಡಳಿ ಈಗ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹಾಗಿದ್ದರೆ ಈಗ ಆ ಒಂದು ಅಧಿಸೂಚನೆಯ ಸಂಪೂರ್ಣವಾದಂತಹ ಮಾಹಿತಿ ಈ ಒಂದು ಲೇಖನದಲ್ಲಿ ಇದೆ.

ಈಗ ಭಾರತೀಯ ರೈಲ್ವೆ ಇಲಾಖೆ ಇದೀಗ ಸುಮಾರು 8,850 ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಈಗ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಿದ್ದು. ಈಗ ಯಾರೆಲ್ಲ ಈ ಒಂದು ಹುದ್ದೆಗಳಿಗೆ ಅರ್ಹತೆಗಳನ್ನು ಪಡೆದಿದ್ದರು. ಅಂಥವರು ಕೂಡಲೇ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ನೇಮಕಾತಿಯ ಮಾಹಿತಿ
ಈಗ ಭಾರತೀಯ ರೈಲ್ವೆ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 8,850 ಹುದ್ದೆಗಳಿಗೆ ನೇಮಕಾತಿ ಬಿಡುಗಡೆ ಮಾಡಿದ್ದು. ಈಗ ಈ ಒಂದು ಹುದ್ದೆಗೆ ಅರ್ಹತೆಗಳನ್ನು ಪಡೆದಿರುವವರು 27 ನವೆಂಬರ್ 2025 ರ ಒಳಗೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಶೈಕ್ಷಣಿಕ ಅರ್ಹತೆ ಏನು?
ಈಗ ಭಾರತೀಯ ರೈಲ್ವೆ ನೇಮಕಾತಿ ಬಿಡುಗಡೆ ಮಾಡಿರುವಂತಹ ಅಧಿಸೂಚನೆ ಪ್ರಕಾರ ಈಗ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಪಿಯುಸಿ ಅಥವಾ ಪದವಿಯನ್ನು ಪಾಸಾದವರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ವಯೋಮಿತಿ ಎಷ್ಟು?
ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಈಗ ಆ ಒಂದು ಪದವಿಧರರಿಗೆ 18 ವರ್ಷದಿಂದ 33 ವರ್ಷದ ಒಳಗಡೆ ಇರಬೇಕಾಗುತ್ತದೆ. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಸಂಬಳದ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಆಯ್ಕೆ ಆದಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಕೂಡ 25,000 ದಿಂದ 35,000 ದವರೆಗೆ ಮಾಸಿಕ ವೇತನವನ್ನು ಅವರಿಗೆ ನೀಡಲಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿ
ಈಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವ OBC/ EWS ಅಭ್ಯರ್ಥಿಗಳಿಗೆ ರೂ.500 ಶುಲ್ಕ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕವನ್ನು ಈಗ ನಿಗದಿ ಮಾಡಲಾಗಿದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಈ ಒಂದು ಹುದ್ದೆಗೆ ನೀವೇನಾದರೂ ಅರ್ಜಿ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ಅನ್ನು ಬಳಕೆ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗಾ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.