Students Education Loan: ವಿದ್ಯಾರ್ಥಿಗಳಿಗೆ ಈಗ ಮತ್ತೊಂದು ಗುಡ್ ನ್ಯೂಸ್? ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿ ಪ್ರಾರಂಭ! ಈ ಕೂಡಲೇ ಅರ್ಜಿ ಸಲ್ಲಿಸಿ.
ಈಗ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಈಗ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯನ್ನು ಈಗ 2025 ರಲ್ಲಿ ಈಗ ಯಾರೆಲ್ಲಾ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸವನ್ನು ಪಡೆಯಲು ಈಗ ಅವರು ಕೂಡ ಈಗ ಆಸಕ್ತಿಯನ್ನು ಹೊಂದಿದ್ದರೆ ಅಂತಹ ಅಭ್ಯರ್ಥಿಗಳು ಈಗ ಗರಿಷ್ಠ 5 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಈಗ ಈ ಪ್ರಸ್ತುತ ವರ್ಷದಲ್ಲಿ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು. ಈಗ ಯಾರೆಲ್ಲ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದೀರಾ ಅಂತವರು ಈ ಕೂಡಲೇ ಈ ಒಂದು ಸಾಲದ ಯೋಜನೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಲಾಭವನ್ನು ಈಗ ಪಡೆದುಕೊಳ್ಳಬಹುದು.
ಹಾಗೆ ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಖಾಂತರ ನೀವು ಈಗ ಎಂಬಿಬಿಎಸ್ ಹಾಗೂ ಆಯುಷ್ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೆ ಬ್ಯಾಚುಲರ್ ಆಫ್ ಇಂಜಿನಿಯರ್ ಕೋರ್ಸ್ ಗಳಿಗೆ ನೀವು ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಈಗ ಈ ಒಂದು ಯೋಜನೆ ಮೂಲಕ ಸಾಲವನ್ನು ನೀಡಲಾಗುತ್ತದೆ. ನೀವು ಕೂಡ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಈ ಒಂದು ಲೇಖನದಲ್ಲಿರುವಂತಹ ಮಾಹಿತಿಯನ್ನು ಈಗ ನೀವು ಸಂಪೂರ್ಣವಾಗಿ ಓದಿಕೊಳ್ಳಿ. ಏಕೆಂದರೆ ಅವುಗಳಲ್ಲಿ ನಾವು ಈ ಒಂದು ಯೋಜನೆಗೆ ಸಂಬಂಧಪಟ್ಟಂತ ಪ್ರತಿಯೊಂದು ಮಾಹಿತಿಗಳನ್ನು ಈಗ ಈ ಒಂದು ಲೇಖನದಲ್ಲಿ ನಿಮಗೆ ವಿವರವಾಗಿ ನೀಡಿದ್ದೇವೆ.
ಅಷ್ಟೇ ರಾಜ ಸ್ನೇಹಿತರೆ ಸರ್ಕಾರವು ಇಂತಹ ಉನ್ನತ ಶಿಕ್ಷಣ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಹಲವಾರು ರೀತಿಯ ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಿದೆ. ಅಷ್ಟೇ ಅಲ್ಲದೆ ಸ್ನೇಹಿತರೆ ಕೆಲವೊಂದಷ್ಟು ವಿದ್ಯಾರ್ಥಿಗಳು ಈ ಒಂದು ಯೋಜನೆಗಳ ಲಾಭಗಳನ್ನು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ. ಈಗ ನೀವು ಕೂಡ ಈ ಒಂದು ನಿಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಬೇಕೆಂಬ ಆಸೆ ಇದ್ದರೆ ಈಗ ನೀವು ಕೂಡ ಈ ಒಂದು ಯೋಜನೆಗಳ ಸಾಲವನ್ನು ಪಡೆದು ಈಗ ನೀವು ಸಾಲವನ್ನು ಪಡೆದುಕೊಂಡು ನೀವು ಕೂಡ ಈಗ ಉನ್ನತ ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಬಹುದಾಗಿದೆ.
ಈ ಒಂದು ಯೋಜನೆಯ ಅರ್ಹತೆಗಳು ಏನು?
- ಈಗ ನೀವೇನಾದರೂ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಈಗ ನೀವು ಕೂಡ ಸಾಲವನ್ನು ಪಡೆದುಕೊಳ್ಳಬೇಕೆಂದು ಕೊಂಡಿದರೆ ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈಗ ಯಾರೆಲ್ಲ ಸಿಇಟಿ ಎಕ್ಸಾಮ್ ಗೆ ಆಯ್ಕೆ ಆಗಿದ್ದು ಅಂತ ವಿದ್ಯಾರ್ಥಿಗಳು ಮಾತ್ರ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
- ಅಷ್ಟೇ ಅಲ್ಲದೆ ಈಗ ಬಿಡಿಎಸ್, ಎಂ ಡಿ ಎಸ್ ಕೋರ್ಸ್ ಗಳಲ್ಲಿ ಈಗ ಯಾರೆಲ್ಲಾ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಿಗೆ ಆಯ್ಕೆಯಾಗಿರುತ್ತಾರೆ. ಅಂತವರಿಗೆ ಈಗ ಒಂದು ಲಕ್ಷದವರೆಗೆ ಹಾಗೂ ಆನಂತರ ಬಿ ಆಯುಷ್ ಕೋರ್ಸ್ ಗೆ ಯಾರೆಲ್ಲಾ ಆಯ್ಕೆಯಾಗಿರುತ್ತಾರೆ. ಅಂತ ವಿದ್ಯಾರ್ಥಿಗಳಿಗೆ ಗರಿಷ್ಟ 50 ಸಾವಿರದವರೆಗೆ ಅವರಿಗೆ ಸಾಲವನ್ನು ಬಿಡುಗಡೆ ಮಾಡಲಾಗುತ್ತದೆ.
- ತದನಂತರ ಈಗ ಯಾರೆಲ್ಲಾ ಬ್ಯಾಚುಲರ್ ಅರ್ಕಿಟ್ರೆಕ್ ಹಾಗೂ ಇಂಜಿನಿಯರಿಂಗ್ ಟೆಕ್ನಾಲಜಿ, ಎಂ ಟೆಕ್ ಮತ್ತು ಎಂ ಆರ್ ವ್ಯಾಸಂಗ ಮಾಡುತ್ತಿರುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳು ಅಂದರೆ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಲ್ಲಿ ಆಯ್ಕೆಯಾದಂತಹ ವಿದ್ಯಾರ್ಥಿಗಳಿಗೆ ಈಗ 50,000 ದವರೆಗೆ ಸಾಲವನ್ನು ನೀಡಲಾಗುತ್ತದೆ.
- ಆನಂತರ ಸ್ನೇಹಿತರೆ ಯಾರೆಲ್ಲ ಈಗ ಎಂಬಿಎ ಮತ್ತು ಎಂಬಿಎ, ಸಿಎ ಆನಂತರ LLB ಕೋರ್ಸ್ ಗಳಿಗೆ ಯಾರೆಲ್ಲಾ ಆಯ್ಕೆ ಆಗಿರುತ್ತಾರೆ. ಅಂತವರಿಗೆ ಕೂಡ ಈಗ 50,000ದ ವರೆಗೆ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
- ಅಷ್ಟೇ ಅಲ್ಲದೆ ಸ್ನೇಹಿತರೆ ಈಗ ಯಾರೆಲ್ಲ ಬಿಎಸ್ಸಿ (ತೋಟಗಾರಿಕೆ, ಕೃಷಿ, ಅರಣ್ಯ, ಪಶು ವೈದ್ಯಕೀಯ) ಇಂತಹ ಕೋರ್ಸ್ ಗಳಿಗೆ ಆಯ್ಕೆ ಆಗಿರುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಈಗ ಬೋಧನಾ ಶುಲ್ಕ ಗರಿಷ್ಠ ಅವರಿಗೂ ಕೂಡ ಐವತ್ತು ಸಾವಿರದವರೆಗೆ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
- ಆನಂತರ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಯೋಜನೆಯ ಸಾಲವನ್ನು ಪಡೆದುಕೊಳ್ಳುವಂತಹ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 8 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಆನಂತರ ಈಗ ಯಾರೆಲ್ಲ ಈ ಒಂದು ಸಾಲವನ್ನು ಪಡೆದುಕೊಂಡಿರುತ್ತಾರೆ. ಆ ಒಂದು ಅಭ್ಯರ್ಥಿಗಳು ಕೋರ್ಸ್ ಮುಗಿದ ನಂತರ ಒಂದು ವರ್ಷದ ನಂತರ 48 ತಿಂಗಳ ಅವಧಿಗಳಲ್ಲಿ ಈಗ 2% ಬಡ್ಡಿ ದರನಿಗೆ ಅವರು ಮರುಪಾವತಿಯನ್ನು ಮಾಡಬೇಕಾಗುತ್ತದೆ..
- ಹಾಗೆ ಸ್ನೇಹಿತರಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಅರ್ಹತೆಗಳನ್ನು ಪಡೆಯಲು ಈಗ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅವರು ಆ ಒಂದು ನಿಗದಿತ ಪರೀಕ್ಷೆಯಲ್ಲಿ 60% ಅಂಕಗಳಿಗಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- CET ಪ್ರವೇಶ ಪತ್ರಗಳು
- NET ಪ್ರವೇಶ ಪತ್ರಗಳು
- 10ನೇ ತರಗತಿಯ ಅಂಕ ಪಟ್ಟಿಗಳು
- ಪಿಯುಸಿ ಅಂಕ ಪಟ್ಟಿಗಳು
- ನಷ್ಟ ಪರಿಹಾರ ಬಾಂಡ್ ಪೇಪರ್
- ವಿದ್ಯಾರ್ಥಿಯ ಸ್ವಯಂ ಘೋಷಣೆ ಪತ್ರಗಳು
- ಪೋಷಕರ ಸ್ವಯಂ ಘೋಷಣೆ ಪತ್ರಗಳು
ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?
ಈಗ ನೀವೇನಾದರೂ ಈ ಒಂದು ಅರಿವು ವಿದ್ಯಾಭ್ಯಾಸ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್ ಗೆ ನೀವು ಭೇಟಿಯನ್ನು ನೀಡಬೇಕಾಗುತ್ತದೆ. ಆನಂತರ ಅದರಲ್ಲಿ ಅರಿವು ವಿದ್ಯಾಭ್ಯಾಸ ಸಾಲ ಯೋಜನೆ ಮೇಲಿನ ಕ್ಲಿಕ್ ಮಾಡಿಕೊಂಡು ಆನ್ಲೈನ್ ಮೂಲಕ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹೊಸ ಅರ್ಜಿ ಸಲ್ಲಿಸಲು ಈಗ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಮೊಬೈಲ್ ನಂಬರನ್ನು ಎಂಟರ್ ಮಾಡಿ.. ಆ ಒಂದು ವೆಬ್ ಸೈಟ್ ನಲ್ಲಿ ಈಗ ನೀವು ಮೊದಲಿಗೆ ಲಾಗಿನ್ ಆಗಬೇಕಾಗುತ್ತದೆ. ಆನಂತರ ಅದರಲ್ಲಿ ಕೇಳುವಂತಹ ಪ್ರತಿಯೊಂದು ದಾಖಲೆಗಳನ್ನು ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ಶಿಕ್ಷಣ ಸಾಲವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ.