Free Sewing Machine: ಉಚಿತ ಹೊಲಿಗೆ ಯಂತ್ರ ಯೋಜನೆ! ಅರ್ಜಿ ಸಲ್ಲಿಸಲು ಇನ್ನು ಕೆಲವೇ ಗಂಟೆಗಳು!

Free Sewing Machine

Free Sewing Machine: ಉಚಿತ ಹೊಲಿಗೆ ಯಂತ್ರ ಯೋಜನೆ! ಅರ್ಜಿ ಸಲ್ಲಿಸಲು ಇನ್ನು ಕೆಲವೇ ಗಂಟೆಗಳು! ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಮಹಿಳೆಯರಿಗೆ ಸರ್ಕಾರದಿಂದ ಅತ್ಯುತ್ತಮ ಅವಕಾಶ – ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು ಕೆಲವೇ ಗಂಟೆಗಳಷ್ಟೇ ಬಾಕಿಯಿದೆ. ಮಹಿಳೆಯರು ಈ ಸೌಲಭ್ಯದಿಂದ ಉದ್ಯೋಗ ಆರಂಭಿಸಲು ಹಾಗೂ ಮನೆಯಲ್ಲಿಯೇ ಆರ್ಥಿಕ ಸ್ವಾವಲಂಬನೆ ಪಡೆಯಲು ಸರ್ಕಾರದಿಂದ ಈ ಮಹತ್ವದ ಯೋಜನೆ ಜಾರಿಗೆ ತರಲಾಗಿದೆ. WhatsApp Float Button WhatsApp Float Button ಯೋಜನೆಯ … Read more

error: Content is protected !!