Gruha Lakshmi Yojane: ಮಹಿಳೆಯರಿಗೆ ಸಿಹಿ ಸುದ್ದಿ! ಈಗ ಜುಲೈ 20ರೊಳಗೆ ₹6,000 ಒಟ್ಟಿಗೆ ಜಮಾ!
Gruha Lakshmi Yojane: ಮಹಿಳೆಯರಿಗೆ ಸಿಹಿ ಸುದ್ದಿ! ಈಗ ಜುಲೈ 20ರೊಳಗೆ ₹6,000 ಒಟ್ಟಿಗೆ ಜಮಾ! ಬೆಂಗಳೂರು: ರಾಜ್ಯದ ಲಕ್ಷಾಂತರ ಗೃಹಿಣಿಯರಿಗೆ ಕಾತುರದಿಂದ ನಿರೀಕ್ಷಿತ ಒಳ್ಳೆಯ ಸುದ್ದಿ ಹೊರಬಿದ್ದಿದೆ. ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ಹಣವನ್ನು ಜುಲೈ 20ರೊಳಗೆ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡುವ ಕೆಲಸ ನಡೆಯುತ್ತಿದೆ. WhatsApp Float Button WhatsApp Float Button ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಕುರಿತು ಸ್ಪಷ್ಟನೆ ನೀಡಿ, ನೇರ … Read more