Gruhalakshmi Scheme 21Installment: ಗೃಹಲಕ್ಷ್ಮಿ ಯೋಜನೆಯ 21ನೇ ಕಂತು ಯಾವಾಗ ಬಿಡುಗಡೆ ಆಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ
Gruhalakshmi Scheme 21Installment: ಗೃಹಲಕ್ಷ್ಮಿ ಯೋಜನೆಯ 21ನೇ ಕಂತು ಯಾವಾಗ ಬಿಡುಗಡೆ ಆಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ ರಾಜ್ಯದ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಆರ್ಥಿಕ ಭದ್ರತೆ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆ ಮತ್ತೊಂದು ಹಂತಕ್ಕೆ ಕಾಲಿಡುತ್ತಿದೆ. ಈ ಯೋಜನೆಯ 20ನೇ ಕಂತು ಬಾಕಿಯ ಫಲಾನುಭವಿಗಳಿಗೆ ಈಗಾಗಲೇ ಜಮಾ ಆಗಿದ್ದು, 21ನೇ ಕಂತು ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ. ಸರ್ಕಾರದ ಅಧಿಕಾರಿಕ ಮಾಹಿತಿ ಪ್ರಕಾರ, ಮುಂದಿನ ಒಂದು ವಾರದೊಳಗೆ 21ನೇ ಕಂತಿನ ಹಣವನ್ನು ಖಾತೆಗೆ ಜಮಾ ಮಾಡುವ ಕಾರ್ಯ ನಡೆಯಲಿದೆ. WhatsApp … Read more