Heavy Rain Alert: ಮತ್ತೆ ಮುಂಗಾರು ಮಳೆ ಭರ್ಜರಿ ಎಂಟ್ರಿ! ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ.

Heavy Rain Alert

Heavy Rain Alert: ಮತ್ತೆ ಮುಂಗಾರು ಮಳೆ ಭರ್ಜರಿ ಎಂಟ್ರಿ! ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ. ಈಗ ಸ್ನೇಹಿತರೆ ನಮ್ಮ ರಾಜ್ಯಕ್ಕೆ ಮುಂಗಾರು ಮಳೆ ಭರ್ಜರಿಯಾಗಿ ಎಂಟ್ರಿ ಯನ್ನು ನೀಡಿದೆ. ಈಗ 2009ರ ನಂತರ ಇದೆ ಮೊದಲ ಬಾರಿಗೆ ನೈರುತ್ಯ ಮುಂಗಾರು ಅವಧಿಗಿಂತ ಮೊದಲೇ ಈಗ ದಕ್ಷಿಣ ಭಾರತಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ. ಅದೇ ರೀತಿಯಾಗಿ ಕೇರಳದ ಮೂಲಕ ಕರ್ನಾಟಕದ ಕರಾವಳಿ ಪ್ರದೇಶಕ್ಕೂ ಈಗ ಈ ಒಂದು ಮಳೆ ಪ್ರವೇಶವನ್ನು ಮಾಡಿದೆ. WhatsApp Float … Read more

error: Content is protected !!