Nigama Scheme: ಕರ್ನಾಟಕದ 11 ನಿಗಮಗಳಿಂದ ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ!
Nigama Scheme: ಕರ್ನಾಟಕದ 11 ನಿಗಮಗಳಿಂದ ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ! ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ವಿವಿಧ ನಿಗಮಗಳ ಮೂಲಕ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಪ್ರಸ್ತುತ, ಈ ನಿಗಮಗಳು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿವೆ. ಈ ಲೇಖನದಲ್ಲಿ ನಿಗಮಗಳ ಮಾಹಿತಿ, ಲಭ್ಯವಿರುವ ಯೋಜನೆಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನು ವಿವರಿಸಲಾಗಿದೆ. WhatsApp Float Button WhatsApp Float Button ಒಟ್ಟು 11 ನಿಗಮಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ನಿಗಮಗಳು … Read more