PM-KISAN 20th Installment: ಈ ಕೆಲಸಗಳನ್ನು ಮಾಡದೇ ಇದ್ದರೆ ಹಣ ಜಮಾ ಆಗದು! ಇಲ್ಲಿದೆ ಸಂಪೂರ್ಣ ಮಾಹಿತಿ
PM-KISAN 20th Installment: ಈ ಕೆಲಸಗಳನ್ನು ಮಾಡದೇ ಇದ್ದರೆ ಹಣ ಜಮಾ ಆಗದು! ಇಲ್ಲಿದೆ ಸಂಪೂರ್ಣ ಮಾಹಿತಿ ಭಾರತ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 20ನೇ ಕಂತಿನ ರೂ. 2,000/- ಹಣವನ್ನು ಪಡೆಯಲು ರೈತರು ಕೆಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುವುದು ಈಗ ಕಡ್ಡಾಯವಾಗಿದೆ. ಜುಲೈ ತಿಂಗಳ ಕೊನೆಯ ವಾರದಲ್ಲಿ ಹಣ ಬಿಡುಗಡೆ ಆಗುವ ನಿರೀಕ್ಷೆಯಿದ್ದು, ಕಂತು credited ಆಗುವುದಕ್ಕಾಗಿ ರೈತರು ಈ ಕೆಳಗಿನ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. WhatsApp Float Button … Read more