PM YASASVI Scholarship: ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಅರ್ಥಿಕ ಸಹಾಯ!
PM YASASVI Scholarship: ಪ್ರೌಢಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಅರ್ಥಿಕ ಸಹಾಯ! ಹಿಂದುಳಿದ ವರ್ಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಪಿಎಂ ಯಶಸ್ವಿ ವಿದ್ಯಾರ್ಥಿವೇತನ ಯೋಜನೆ (PM YASASVI – Young Achievers Scholarship Award Scheme for Vibrant India) ಪ್ರಾರಂಭವಾಗಿದೆ. ಈ ಯೋಜನೆಯಡಿಯಲ್ಲಿ ದೇಶದಾದ್ಯಂತ ಹಿಂದುಳಿದ, ಆರ್ಥಿಕವಾಗಿ ದುರ್ಬಲ ಹಾಗೂ ದಲಿತ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಪ್ರೋತ್ಸಾಹ ಧನ ನೀಡಲಾಗುತ್ತಿದೆ. WhatsApp Float Button WhatsApp Float … Read more