Ration Food Kit: ರೇಷನ್ ಕಾರ್ಡದಾರರಿಗೆ ಅಕ್ಕಿ ಬದಲು ಆಹಾರ ಕಿಟ್!
Ration Food Kit: ರೇಷನ್ ಕಾರ್ಡದಾರರಿಗೆ ಅಕ್ಕಿ ಬದಲು ಆಹಾರ ಕಿಟ್! ಕರ್ನಾಟಕ ರಾಜ್ಯ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆಹಾರ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಹೊಸ ಯೋಜನೆಯೊಂದನ್ನು ಪರಿಚಯಿಸಲು ಮುಂದಾಗಿದೆ. ಈ ಯೋಜನೆಯ ಹೆಸರು “ಇಂದಿರಾ ಆಹಾರ ಕಿಟ್”, ಇದರಡಿಯಲ್ಲಿ ಇತ್ತೀಚೆಗೆ ನೀಡಲಾಗುತ್ತಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು, ಪೌಷ್ಟಿಕಾಂಶ ತುಂಬಿರುವ ಆಹಾರ ಪದಾರ್ಥಗಳ ಕಿಟ್ ಅನ್ನು ವಿತರಣೆ ಮಾಡಲಾಗುತ್ತದೆ. WhatsApp Float Button WhatsApp Float Button ಏಕೆ ಈ … Read more