SSP Scholarship Apply: ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ 2025-26ನೇ ಸಾಲಿಗೆ ಆನ್‌ಲೈನ್ ಅರ್ಜಿ ಆಹ್ವಾನ!

SSP Scholarship Apply

SSP Scholarship Apply: ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ 2025-26ನೇ ಸಾಲಿಗೆ ಆನ್‌ಲೈನ್ ಅರ್ಜಿ ಆಹ್ವಾನ! ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ (Scholarship) ನೀಡುವ ಮಹತ್ವದ ಯೋಜನೆಗೆ 2025-26ನೇ ಸಾಲಿನ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆರ್ಥಿಕವಾಗಿ ಹಿಂದುಳಿದ ಕಾರ್ಮಿಕ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ನೆರವಿನ ನಿಟ್ಟಿನಲ್ಲಿ ಈ ಯೋಜನೆ ರೂಪುಗೊಂಡಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. WhatsApp Float Button WhatsApp … Read more

Kotak Scholarship 2025–26 : MMR ಪ್ರದೇಶದ ವಿದ್ಯಾರ್ಥಿಗಳಿಗೆ ₹73,500ರ ವಿದ್ಯಾರ್ಥಿವೇತನ ಅವಕಾಶ!

Kotak Scholarship

Kotak Scholarship 2025–26 : MMR ಪ್ರದೇಶದ ವಿದ್ಯಾರ್ಥಿಗಳಿಗೆ ₹73,500ರ ವಿದ್ಯಾರ್ಥಿವೇತನ ಅವಕಾಶ! 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ (MMR) ಭಾಗದಲ್ಲಿ ವಾಸಿಸುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳು ಈಗ “ಕೋಟಕ್ ಜೂನಿಯರ್ ಸ್ಕಾಲರ್‌ಶಿಪ್ 2025–26” ಯೋಜನೆಯಡಿ ವರ್ಷಕ್ಕೆ ₹73,500ರ ವಿದ್ಯಾರ್ಥಿವೇತನ ಪಡೆಯುವ ಅವಕಾಶ ಹೊಂದಿದ್ದಾರೆ. ಈ ವಿದ್ಯಾರ್ಥಿವೇತನದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, ವೃತ್ತಿ ಮಾರ್ಗದರ್ಶನ ಹಾಗೂ ಮೌಲ್ಯಾಧಾರಿತ ತರಬೇತಿ ಲಭಿಸಲಿದೆ. WhatsApp Float Button WhatsApp Float Button ವಿದ್ಯಾರ್ಥಿವೇತನದ ಮುಖ್ಯಾಂಶಗಳು: WhatsApp Float … Read more

SSP Scholarship Apply Start: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ.

SSP Scholarship Apply Start

SSP Scholarship Apply Start: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈಗ ನಮ್ಮ ರಾಜ್ಯದಲ್ಲಿ 9ನೇ ತರಗತಿ ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳದಂತ ಡಿಪ್ಲೋಮೋ, ಡಿಗ್ರಿ ಇನ್ನು ಹಲವಾರು ರೀತಿಯ ಶೈಕ್ಷಣಿಕ ಕೋರ್ಸುಗಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈಗ ಸರ್ಕಾರದ ಕಡೆಯಿಂದ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಈಗ ಸರ್ಕಾರ ಪ್ರಾರಂಭ ಮಾಡಿದೆ. ಅದೇ ರೀತಿಯಾಗಿ ಈಗ ರಾಜ್ಯ ಸರ್ಕಾರ … Read more

error: Content is protected !!