SSP Scholarship Apply: ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ 2025-26ನೇ ಸಾಲಿಗೆ ಆನ್‌ಲೈನ್ ಅರ್ಜಿ ಆಹ್ವಾನ!
SSP Scholarship Apply: ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ 2025-26ನೇ ಸಾಲಿಗೆ ಆನ್‌ಲೈನ್ ಅರ್ಜಿ ಆಹ್ವಾನ! ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ (Scholarship) ನೀಡುವ ಮಹತ್ವದ ಯೋಜನೆಗೆ 2025-26ನೇ ಸಾಲಿನ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಆರ್ಥಿಕವಾಗಿ ಹಿಂದುಳಿದ ಕಾರ್ಮಿಕ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ನೆರವಿನ ನಿಟ್ಟಿನಲ್ಲಿ ಈ ಯೋಜನೆ ರೂಪುಗೊಂಡಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. WhatsApp Float Button WhatsApp … Read more