Udyogini Yojana Loan: ಸ್ವಂತ ಉದ್ಯೋಗ ಪ್ರಾರಂಭ ಮಾಡಲು ಈಗ ಸರಕಾರದಿಂದ 3 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
Udyogini Yojana Loan: ಸ್ವಂತ ಉದ್ಯೋಗ ಪ್ರಾರಂಭ ಮಾಡಲು ಈಗ ಸರಕಾರದಿಂದ 3 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ. ಈಗ ಸ್ನೇಹಿತರೆ ಕರ್ನಾಟಕ ಸರ್ಕಾರವು ಈ ಒಂದು ಉದ್ಯೋಗಿನಿ ಯೋಜನೆಯನ್ನು ಮಹಿಳೆಯರಿಗೆ ಸ್ವಾಲಂಬನೆ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ರೂಪಿಸಲಾದಂತಹ ಪ್ರಮುಖ ಯೋಜನೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈ ಒಂದು ಯೋಜನೆ ಅಡಿಯಲ್ಲಿ ಈಗ ಮಹಿಳೆಯರಿಗೆ ಒಂದು ಲಕ್ಷ ರೂಪಾಯಿಯಿಂದ ಹಿಡಿದು ಮೂರು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಅವರು ಈ ಒಂದು ಯೋಜನೆ ಮೂಲಕ … Read more