Weather Alert In Karnataka: ಕರ್ನಾಟಕದ ಈ 23 ಜಿಲ್ಲೆಗಳಿಗೆ ಭಾರಿ ಮಳೆ ಆಗುವ ಸಾಧ್ಯತೆ! ಹವಾಮಾನ ಇಲಾಖೆಯಿಂದ ಎಚ್ಚರಿಕೆ? ಇಲ್ಲಿದೆ ನೋಡಿ ಮಾಹಿತಿ.
Weather Alert In Karnataka: ಕರ್ನಾಟಕದ ಈ 23 ಜಿಲ್ಲೆಗಳಿಗೆ ಭಾರಿ ಮಳೆ ಆಗುವ ಸಾಧ್ಯತೆ! ಹವಾಮಾನ ಇಲಾಖೆಯಿಂದ ಎಚ್ಚರಿಕೆ? ಇಲ್ಲಿದೆ ನೋಡಿ ಮಾಹಿತಿ. ಈಗ ಕರ್ನಾಟಕದಲ್ಲಿ ಈ ವರ್ಷ ಮುಂಗಾರಿಗೆ ಮುಂಚೆಯೇ ಮಳೆಗಾಲದ ಪ್ರಭಾವ ಹೆಚ್ಚಾಗುತ್ತಿರುವ ಕಾರಣ ಮೇ 17 ರಿಂದ ಪ್ರಾರಂಭವಾಗಿ ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಹಲವಾರು ಕಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆಯು ಮಾಹಿತಿಯನ್ನು ನೀಡಿದೆ. ಈಗ ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ ಈಗ … Read more