Udyogini Yojana Loan: ಸ್ವಂತ ಉದ್ಯೋಗ ಪ್ರಾರಂಭ ಮಾಡಲು ಈಗ ಸರಕಾರದಿಂದ 3 ಲಕ್ಷ ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ.
ಈಗ ಸ್ನೇಹಿತರೆ ಕರ್ನಾಟಕ ಸರ್ಕಾರವು ಈ ಒಂದು ಉದ್ಯೋಗಿನಿ ಯೋಜನೆಯನ್ನು ಮಹಿಳೆಯರಿಗೆ ಸ್ವಾಲಂಬನೆ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ರೂಪಿಸಲಾದಂತಹ ಪ್ರಮುಖ ಯೋಜನೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಈ ಒಂದು ಯೋಜನೆ ಅಡಿಯಲ್ಲಿ ಈಗ ಮಹಿಳೆಯರಿಗೆ ಒಂದು ಲಕ್ಷ ರೂಪಾಯಿಯಿಂದ ಹಿಡಿದು ಮೂರು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಅವರು ಈ ಒಂದು ಯೋಜನೆ ಮೂಲಕ ಸಬ್ಸಿಡಿ ಕೂಡ ಪಡೆದುಕೊಳ್ಳಬಹುದು.
ಈಗ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಈಗ ಸಣ್ಣ ಉದ್ಯಮಗಳು ಮತ್ತು ವ್ಯಾಪಾರ ಹಾಗೂ ಸೇವಾ ಕ್ಷೇತ್ರಗಳಲ್ಲಿ ತಮ್ಮ ವ್ಯಾಪಾರವನ್ನು ನೀಡುವ ಉತ್ತಮವಾದ ರೀತಿಯಲ್ಲಿ ನಡೆಸಿಕೊಂಡು ಹೋಗಲು ಪ್ರೋತ್ಸಾಹವನ್ನು ನೀಡಲು ಈ ಒಂದು ಯೋಜನೆಯು ಸಹಕಾರಿಯಾಗುತ್ತದೆ.
ಈ ಒಂದು ಯೋಜನೆ ಉದ್ದೇಶ ಏನು?
ಈಗ ಈ ಒಂದು ಯೋಜನೆ ಮುಖ್ಯ ಉದ್ದೇಶವೇನೆಂದರೆ ಈಗ ಆರ್ಥಿಕವಾಗಿ ಹಿಂದುಳಿದಂತಹ ಮಹಿಳೆಯರಿಗೆ ಸ್ವಾಲಂಬನೆ ಮೂಲಕ ಅವರು ತಮ್ಮ ಜೀವನವನ್ನು ನಡೆಸಿಕೊಂಡು ಹೋಗಲು ಈ ಒಂದು ಯೋಜನೆ ಸಹಾಯ ಮಾಡುತ್ತದೆ. ಅದೇ ರೀತಿಯಾಗಿ ಅವರು ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಗಳನ್ನು ಪ್ರಾರಂಭ ಮಾಡಲು ಕೂಡ ಈ ಒಂದು ಯೋಜನೆ ಈಗ ಸಹಾಯ ಮಾಡುತ್ತದೆ. ಹಾಗೆ ಈ ಒಂದು ಯೋಜನೆ ಮೂಲಕSC ST ಮಹಿಳೆಯರಿಗೆ 50% ಹಾಗೂ ಇತರ ವರ್ಗಗಳಿಗೆ 30% ಸಹಾಯಧನವನ್ನು ಅವರು ಪಡೆದುಕೊಳ್ಳಬಹುದು.
ಅರ್ಹತೆಗಳು ಏನು?
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಆ ಒಂದು ಅಭ್ಯರ್ಥಿ ಹೆಸರು ಕನಿಷ್ಠ 18ರಿಂದ 55 ವರ್ಷದ ಒಳಗೆ ಇರಬೇಕಾಗುತ್ತದೆ.
- ಹಾಗೆ ಯಾವೊಂದು ಅಭ್ಯರ್ಥಿ ಅದಾಯದ ಮಿತಿ 2 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಮತದಾರರ ಚೀಟಿ
- ವಾಸ ಸ್ಥಳದ ದೃಢೀಕರಣ ಪತ್ರ
- ಇತ್ತೀಚಿನ ಭಾವಚಿತ್ರಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಸ್ನೇಹಿತರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ನೀವು ಮೊದಲಿಗೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಅಂದರೆ ಅಧಿಕೃತ ವೆಬ್ ಸೈಟ್ ಗೆ ಭೇಟಿಯನ್ನು ಮಾಡಿ. ಅಲ್ಲಿ ಒಂದು ಅರ್ಜಿ ಫಾರ್ಮನ್ನು ಡೌನ್ಲೋಡ್ ಮಾಡಿಕೊಂಡು. ಅದಕ್ಕೆ ಬೇಕಾಗುವಂತ ಸಂಪೂರ್ಣವಾದ ಮಾಹಿತಿಗಳನ್ನು ಭರ್ತಿ ಮಾಡಿ ಹಾಗೂ ಆ ಒಂದು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಅದರೊಂದಿಗೆ ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
LINK : Apply Now