Vidyadhana Scholarship: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ? ಪದವಿ ಶಿಕ್ಷಣಕ್ಕೆ ಈಗ 75,೦೦೦ ದವರೆಗೆ ಸ್ಕಾಲರ್ಶಿಪ್! ಈಗಲೇ ಅರ್ಜಿ ಸಲ್ಲಿಸಿ.
ಈಗ ಶೈಕ್ಷಣಿಕ ಪ್ರತಿಭೆಯಿದ್ದರು ಕೂಡ ಆರ್ಥಿಕ ಸಾಮರ್ಥ್ಯ ಇಲ್ಲದೆ ಇರುವ ಕಾರಣಕ್ಕೆ ತಮ್ಮ ಕಲಿಯುವ ಕನಸನ್ನು ಈಗ ಬಲಿ ನೀಡುವ ಸ್ಥಿತಿಯಲ್ಲಿ ಇರುತ್ತಾರೆ.ಆದರೆ ಕೆಲವೊಂದು ವಿದ್ಯಾರ್ಥಿಗಳಿಗೆ ಬೆಳಕನ್ನು ನೀಡುವ ಉದ್ದೇಶದಿಂದ ಈಗ ಈ ಒಂದು ವಿದ್ಯಾಧನ್ ವಿದ್ಯಾರ್ಥಿ ವೇತನವನ್ನು ಈಗ ಜಾರಿಗೆ ಮಾಡಲಾಗಿದೆ. ಈಗ ಪ್ರತಿಯೊಂದು ವಿದ್ಯಾರ್ಥಿಗಳು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಹಾಗೆ ಈಗ 2025ನೇ ಸಾಲಿಗೆ ಈ ಒಂದು ಯೋಜನೆ ಅಡಿಯಲ್ಲಿ ಕರ್ನಾಟಕದ ಎಸ್ ಎಸ್ ಎಲ್ ಸಿ ಯಲ್ಲಿ ಪಾಸ್ ಆಗಿರುವಂತಹ ಪಿಯುಸಿ ಶಿಕ್ಷಣಕ್ಕೆ ಪ್ರವೇಶವನ್ನು ಪಡೆದಿರುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಲಾಗಿದೆ.
ವಿದ್ಯಾಧನ ಯೋಜನೆಯ ಮಾಹಿತಿ
ಈಗ ಸ್ನೇಹಿತರೆ ಇನ್ಫೋಸಿಸ್ ನ ಸಹ ಸಂಸ್ಥಾಪಕರಾದಂತಹ ಎಸ್‌ಡಿ ಶಿಬುಲಾಲ ಮತ್ತು ಅವರ ಧರ್ಮ ಪತ್ನಿ ಕುಮಾರಿ ಶಿಬುಲಾಲ ಅವರು ಇವರು 1999 ರಲ್ಲಿ ಸ್ಥಾಪನೆ ಮಾಡಿದಂತಹ ಈ ಒಂದು ಸರೋಜಿನಿ ದಾಮೋದರನ ಪ್ರತಿಷ್ಠಾನ ಈ ಒಂದು ಯೋಜನೆಯಲ್ಲಿ ನೇತೃತ್ವವನ್ನು ವಹಿಸಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಹಾಗೆ ಈಗ ಶೈಕ್ಷಣಿಕ ಸಾಮರ್ಥ್ಯ ಇರುವ ಆದರೆ ಆರ್ಥಿಕವಾಗಿ ಹಿಂದುಳಿದ ನಂತರ ಕುಟುಂಬಗಳಿಗೆ ಈಗ ಬಂದಿರುವಂತಹ ಮಕ್ಕಳಿಗೆ ನಿರಂತರವಾಗಿ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡುವುದರ ಮೂಲಕ ಅವರು ಕೂಡ ಉನ್ನತ ಶಿಕ್ಷಣದ ಅವಕಾಶವನ್ನು ಒದಗಿಸುವ ಉದ್ದೇಶವನ್ನು ಈಗ ಈ ಒಂದು ವಿದ್ಯಾರ್ಥಿ ವೇತನ ಹೊಂದಿದೆ.
ಇದನ್ನು ಓದಿ : Guarantee Schemes Update: ಇಂಥವರಿಗೆ ಇನ್ನು ಮುಂದೆ ಗ್ಯಾರಂಟಿ ಯೋಜನೆ ಬಂದ! ಇಲ್ಲಿದೆ ನೋಡಿ ಮಾಹಿತಿ.
1 ಲಕ್ಷ ವಿದ್ಯಾರ್ಥಿಗಳಿಗೆ ಬೆಂಬಲ
ಈಗಾಗಲೇ ಈ ಒಂದು ವಿದ್ಯಾರ್ಥಿ ವೇತನ ಪ್ರತಿಷ್ಠಾಪನೆಗೊಂಡ ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಈಗ 50,000 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಿದೆ. ಅಷ್ಟೇ ಅಲ್ಲದೆ ಈಗ ನಮ್ಮ ಕರ್ನಾಟಕದಲ್ಲಿ 2014ರಿಂದ ಸುಮಾರು 1,500 ವಿದ್ಯಾರ್ಥಿಗಳಿಗೆ ಈ ಒಂದು ಯೋಜನೆ ಲಾಭವನ್ನು ಈಗಾಗಲೇ ಪಡೆದುಕೊಂಡಿದ್ದಾರೆ.
ಅಷ್ಟೇ ಅಲ್ಲದೆ ಈಗ ಈ ವರ್ಷದ ಸಾಲಿನಲ್ಲಿ ದೇಶಾದ್ಯಂತ ಒಂದು ಲಕ್ಷ ವಿಧ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಈ ಒಂದು ಸ್ಪರ್ಧಾತ್ಮಕ ಅರ್ಜಿ ಪ್ರಕ್ರಿಯೆ ಮೂಲಕ ಈ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ಅವರು ಮುಂದಿನ ವಿದ್ಯಾಭ್ಯಾಸವನ್ನು ಮುಗಿಸಿಕೊಂಡು ಹೋಗಲು ಈ ಒಂದು ವಿದ್ಯಾರ್ಥಿ ವೇತನ ಬೆಂಬಲವನ್ನು ನೀಡುತ್ತದೆ.
ಇದನ್ನು ಓದಿ : PM Kisan Yojane Update: ಈ ಯೋಜನೆ ಮೂಲಕ ರೈತರಿಗೆ ಸಿಹಿ ಸುದ್ದಿ? ಜೂನ್ ತಿಂಗಳಿನಿಂದ ಸಿಗಲಿದೆ 2000 ಹಣ ಈಗಲೇ ಅರ್ಜಿ ಸಲ್ಲಿಸಿ.
ಅರ್ಹತೆಗಳು ಏನು?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಯು ಎಸ್ ಎಸ್ ಎಲ್ ಸಿ ಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು.
- ಆನಂತರ ಅಭ್ಯರ್ಥಿಗಳು ಸಾಮಾನ್ಯ ವಿಷಯಗಳಲ್ಲಿ ಈಗ ಕನಿಷ್ಠ 90% ಅಂಕ ಹೊಂದಿರಬೇಕು.
- ಹಾಗೆಯೇ ಒಂದು ವೇಳೆ ಅಂಗವಿಕಲ ಇರುವಂತ ವಿದ್ಯಾರ್ಥಿಗಳು 75% ಅಂಕಗಳನ್ನು ಪಡೆದಿರಬೇಕು.
- ಹಾಗೆ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ತದನಂತರ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಅಂಗವಿಕಲ ಪ್ರಮಾಣ ಪತ್ರಗಳು
- ಇ-ಮೇಲ್ ಐಡಿ
- ಫೋನ್ ನಂಬರ್
- ಬ್ಯಾಂಕ್ ಖಾತೆ ವಿವರ
ಆಯ್ಕೆ ಪ್ರಕ್ರಿಯೆ ಏನು?
ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳ ಅರ್ಹತಾ ಮಾನದಂಡಗಳ ಆಧಾರದ ಮೇಲೆ ಪರಿಶೀಲನೆ ಮಾಡಿಕೊಂಡು ತದನಂತರ ಅವರನ್ನು ಆನ್ಲೈನ್ ಮೂಲಕ ಪರೀಕ್ಷೆಯನ್ನು ತೆಗೆದುಕೊಂಡು ಆನಂತರ ಸ್ಥಳದ ಪರಿಶೀಲನೆ ಮಾಡಿ. ಅವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದರೂ ಈ ಒಂದು ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಮಾಡಬೇಕೆಂದುಕೊಂಡಿದ್ದರೆ ಈ ಕೆಳಗೆ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿಕೊಂಡು ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ನೀವು ಭರ್ತಿ ಮಾಡಿಕೊಳ್ಳುವುದರ ಮೂಲಕ ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ: 19/ 5/ 2025
- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 8/ 7/ 2025